• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಸುವಿನ ಹಾಲಿಗಿಂತ ಮೇಕೆ ಹಾಲೇ ಪವರ್‌ಫುಲ್‌..?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 1, 2022
in ಮಹಿಳೆ-ಆರೋಗ್ಯ
0 0
0
ಹಸುವಿನ ಹಾಲಿಗಿಂತ ಮೇಕೆ ಹಾಲೇ ಪವರ್‌ಫುಲ್‌..?
Share on FacebookShare on Twitter

ನ್ಯೂಸ್ ನಾಟೌಟ್: ಹಸುವಿನ ಹಾಲು ಕುಡಿದರೆ ಆರೋಗ್ಯ ಉತ್ತಮವಾಗಿರುತ್ತದೆ, ಸದೃಢವಾಗಿರಬಹುದು ಅನ್ನುವ ನಂಬಿಕೆ ಇದೆ. ಇದೀಗ ಮೇಕೆಯ ಹಾಲಿನಲ್ಲಿಯೂ ಅತ್ಯಂತ ಹೆಚ್ಚಿನ ಜೀವಸತ್ವ ಇದೆ. ಮಾನವನ ದೇಹಕ್ಕೆ ಅತ್ಯಂತ ಪರಿಣಾಮಕಾರಿಯಾದ ಶಕ್ತಿಯನ್ನು ನೀಡುತ್ತದೆ ಅನ್ನುವುದು ಸಂಶೋಧನೆಯಿಂದ ಬಹಿರಂಗಗೊಂಡಿದೆ.

ಮೇಕೆ ಹಾಲು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ. ಮೇಕೆ ಹಾಲು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನೂ ಸುಧಾರಿಸುತ್ತದೆ . ಈ ಬಗ್ಗೆ ಹಲವಾರು ಜನರಿಗೆ ಮಾಹಿತಿ ಗೊತ್ತಿಲ್ಲ. ಆದರೆ, ನಿಜಕ್ಕೂ ಮೇಕೆ ಹಾಲಿನ ಸೇವನೆ ಹಲವು ರೋಗಗಳಿಂದ ನಿಮಗೆ ಪರಿಹಾರ ನೀಡುತ್ತದೆ.  ತಜ್ಞರ ಪ್ರಕಾರ, ವಿಶ್ವದ ಜನಸಂಖ್ಯೆಯ ಮುಕ್ಕಾಲು ಭಾಗದಷ್ಟು ಜನರು ಮೇಕೆ ಹಾಲನ್ನು ಮಾತ್ರ ಸೇವಿಸುತ್ತಾರೆ. ಮೇಕೆ ಹಾಲು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆ ಮತ್ತು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಡೆಂಗ್ಯೂನಂತಹ ಅಪಾಯಕಾರಿ ಕಾಯಿಲೆಗಳನ್ನು ಹೋಗಲಾಡಿಸುವಲ್ಲಿ ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಮೇಕೆ ಹಾಲು ಹಸುವಿನ ಹಾಲಿಗಿಂತ ದಪ್ಪವಾಗಿರುತ್ತದೆ. ಆದರೆ, ಮೇಕೆ ಹಾಲನ್ನು ಯಾವಾಗಲೂ ಆರೋಗ್ಯ ತಜ್ಞರ ಸಲಹೆ ಮೇರೆಗೆ ಸೇವಿಸಬೇಕು. ನಾವಾಗಿಯೇ ಸುಮ್ಮ, ಸುಮ್ಮನೇ ಅದನ್ನು ಸೇವಿಸುವ ಹಾಗಿಲ್ಲ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಮೇಕೆ ಹಾಲಿನ ಆರೋಗ್ಯ ಪ್ರಯೋಜನಗಳು?

ಮೇಕೆ ಹಾಲು ಸುಲಭವಾಗಿ ಜೀರ್ಣವಾಗುತ್ತದೆ. ಹಾಗಾಗಿ ಇದನ್ನು ನೀವು ಮಕ್ಕಳಿಗೆ ಸಹ ಕೊಡಬಹುದು. ಆದರೆ, ವೈದ್ಯರ ಬಳಿ ಚರ್ಚಿಸಿ ನಂತರ ಮಕ್ಕಳಿಗೆ ಕೊಡುವುದು ಉತ್ತಮ. ನೀವು ಗಮನಿಸಿರಬಹುದು ಕೆಲವರಿಗೆ ಹಾಲಿನ ಅಲರ್ಜಿ ಇರುತ್ತದೆ. ಆದರೆ, ಈ ಹಾಲಿಗೆ ಅಲರ್ಜಿಯ ಅಪಾಯ ಕಡಿಮೆ. ಇದನ್ನು ಹಸುವಿನ ಹಾಲಿನ ಅಲರ್ಜಿ ಇರುವವರು ಸಹ ಸೇವಿಸಬಹುದು. ಇದು ಹೃದ್ರೋಗದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಮುಖ್ಯವಾಗಿ ಇದನ್ನು ಸೇವಿಸುವುದು ಉತ್ತಮ. ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡಲು ಈ ಹಾಲು ಪರಿಣಾಮಕಾರಿ ಎಂದು ಹಲವು ಅಧ್ಯಯನಗಳು ಸಾಬೀತು ಮಾಡಿದೆ.ಮೇಕೆ ಹಾಲಿನ ಸೇವನೆಯಿಂದ ನಿಮ್ಮ ಮೂಳೆಗಳ ಶಕ್ತಿ ಹೆಚ್ಚಾಗುತ್ತದೆ, ಯಾವುದೇ ಸಮಸ್ಯೆ ಇದ್ದರೂ ಸಹ ಪರಿಹಾರವಾಗುತ್ತದೆ.

ಮೊದಲೇ ಹೇಳಿದಂತೆ ಮಾನಸಿಕ ಆರೋಗ್ಯವನ್ನು ಕಾಪಾಡಲು ಈ ಹಾಲು ಸಹಾಯ ಮಾಡುತ್ತದೆ. ಈ ಹಾಲು ಆತಂಕವನ್ನೂ ಸಹ ಕಡಿಮೆ ಮಾಡುತ್ತದೆ. ಮೇಕೆ ಹಾಲಿನಲ್ಲಿ ವಿಟಮಿನ್ ‘ಎ’ ಸಮೃದ್ಧವಾಗಿದೆ. ಇದನ್ನು ಪ್ರತಿದಿನ ಸೇವಿಸುವುದರಿಂದ ಕಣ್ಣಿನ ಪೊರೆ ಮತ್ತು ಕ್ಯಾನ್ಸರ್ ನಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ದಡಾರದ ಸಂದರ್ಭದಲ್ಲಿ ಮಕ್ಕಳಿಗೆ ಆಡಿನ ಹಾಲನ್ನು ನೀಡುವಂತೆ ಹಲವು ಬಾರಿ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ನೀವು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ ಮೇಕೆ ಹಾಲು ಅದನ್ನು ಕಡಿಮೆ ಮಾಡಲು ತುಂಬಾ ಸಹಾಯಕವಾಗಿದೆ. ಮೇಕೆ ಹಾಲು ಪಿತ್ತಕೋಶದಲ್ಲಿ ಸಂಗ್ರಹವಾದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸಿವೆ. ಮಾಹಿತಿ ಪ್ರಕಾರ ಆಡಿನ ಹಾಲನ್ನು ಕುಡಿಯುವುದರಿಂದ ದೇಹದ ಅಧಿಕ ಕೊಬ್ಬನ್ನು ಕಡಿಮೆ ಮಾಡಬಹುದು ಮತ್ತು ತೂಕವನ್ನು ನಿಯಂತ್ರಣದಲ್ಲಿಡಬಹುದು. ಪ್ರತಿನಿತ್ಯ ಆಡಿನ ಹಾಲನ್ನು ಸೇವಿಸುವುದರಿಂದ ಹೃದ್ರೋಗ, ಪಾರ್ಶ್ವವಾಯು, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುತ್ತದೆ. ಅಂತೆಯೇ ಈ ಹಾಲು ದೇಹದಲ್ಲಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ. ಆಡಿನ ಹಾಲಿನಲ್ಲಿ ಕಬ್ಬಿಣದ ಅಂಶ ಅಧಿಕವಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಇದು ಹಿಮೋಗ್ಲೋಬಿನ್ ಮಟ್ಟವನ್ನು ಸಹ ಹೆಚ್ಚಿಸುತ್ತದೆ. ಮೇಕೆ ಮತ್ತು ಹಸುವಿನ ಹಾಲಿನಲ್ಲಿ ಲ್ಯಾಕ್ಟೋಸ್  ಅಧಿಕವಾಗಿರುತ್ತದೆ. ಆಡಿನ ಹಾಲಿನಲ್ಲಿ 100 ಗ್ರಾಂ. ಗೆ 4.1 ಗ್ರಾಂ ಲ್ಯಾಕ್ಟೋಸ್ ಇರುತ್ತದೆ, ಆದರೆ ಹಸುವಿನ ಹಾಲಿನಲ್ಲಿ 4.6 ಗ್ರಾಂ ಲ್ಯಾಕ್ಟೋಸ್ (18) ಇರುತ್ತದೆ.

Tags: bestGoatmilk
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಾವಿನ ಮನೆಯಲ್ಲೂ ಹೊಸ ಮದುಮಕ್ಕಳಂತೆ ವರ್ತಿಸಿ ಉಗಿಸಿಕೊಂಡ ನರೇಶ್ – ಪವಿತ್ರಾ

ಸಾವಿನ ಮನೆಯಲ್ಲೂ ಹೊಸ ಮದುಮಕ್ಕಳಂತೆ ವರ್ತಿಸಿ ಉಗಿಸಿಕೊಂಡ ನರೇಶ್ - ಪವಿತ್ರಾ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In