• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಆಮಂತ್ರಣ ಇಲ್ಲದೆ ಮದುವೆ ಮನೆಯಲ್ಲಿ ಊಟ ಮಾಡಿದ ವಿದ್ಯಾರ್ಥಿಗೆ ಇದೆಂತಹ ಶಿಕ್ಷೆ..?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 3, 2022
in ಕರಾವಳಿ
0 0
0
ಆಮಂತ್ರಣ ಇಲ್ಲದೆ ಮದುವೆ ಮನೆಯಲ್ಲಿ ಊಟ ಮಾಡಿದ ವಿದ್ಯಾರ್ಥಿಗೆ ಇದೆಂತಹ ಶಿಕ್ಷೆ..?
Share on FacebookShare on Twitter

ನ್ಯೂಸ್ ನಾಟೌಟ್: ಕರೆಯದೆ ಮದುವೆ ಮನೆಗೆ ಊಟಕ್ಕೆ ಹೋಗಬೇಡ ಅನ್ನುವ ಮಾತಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ಕರೆಯದೇ ಮದುವೆ ಮನೆಗೆ ಊಟಕ್ಕೆ ಹೋಗಿ ಶಿಕ್ಷೆ ಅನುಭವಿಸಿ ಸುದ್ದಿಯಾಗಿದ್ದಾನೆ.

ಸಾಮಾನ್ಯವಾಗಿ ಮದುವೆ ಮನೆಯಲ್ಲಿ ಎಲ್ಲರೂ ಪರಿಚಿತರೇ ಆಗಿರುತ್ತಾರೆ. ಪರಿಚಿತರಲ್ಲದವರು ಬಂದು ಊಟ ಮಾಡಿದರೂ ಯಾರೂ ಏನೂ ಮಾತನಾಡುವುದಿಲ್ಲ. ಹೋಗ್ಲಿ ಬಿಡಿ ಊಟ ಮಾಡಿಕೊಂಡು ಅಂತ ಸುಮ್ಮನಾಗ್ತಾರೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಊಟ ಮಾಡಿದ ಅನ್ನುವ ಒಂದೇ ಕಾರಣಕ್ಕೆ ಆತನನ್ನು ಹಿಡಿದು ಅವಮಾನ ಮಾಡಿ ಪಾತ್ರೆ ತೊಳೆಸಲಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈತ ಭೋಪಾಲ್‌ನ ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾನೆ. ಈತ ಕಾಲೇಜಿನ ಸಮೀಪದಲ್ಲಿರುವ ಮದುವೆ ಮನೆಗೆ ಹೋಗಿ ಹೊಟ್ಟೆ ತುಂಬಾ ಊಟ ಮಾಡಿದ್ದಾನೆ. ಈ ವಿಚಾರ ಮದುವೆ ಮನೆಯವರಿಗೆ ತಿಳಿದ ನಂತರ ಆತನನ್ನು ಹಿಡಿದು ಪಾತ್ರೆ ತೊಳೆಸುವ ಶಿಕ್ಷೆ ನೀಡಿದ್ದಾರೆ. ಆದೆರೆ ಆತ ತಾನು ಇಷ್ಟ ಪಟ್ಟೇ ಈ ಕೆಲಸ ಮಾಡಿದ್ದೇನೆ ಎಂದು ವಿಡಿಯೋದಲ್ಲಿ ಆತ ಹೇಳಿದ್ದಾನೆ. ಇದನ್ನು ಬಲವಂತವಾಗಿಯೇ ಆತನ ಕೈನಲ್ಲಿ ಮಾಡಿಸಲಾಗಿದೆ ಎಂದು ಹೇಳಲಾಗಿದೆ. ಸದ್ಯ ಈ ವಧು-ವರರ ಕುಟುಂಬಕ್ಕೆ ನೆಟ್ಟಿಗರು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

Tags: eatingfoodmbastudent
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗುದದ್ವಾರದೊಳಗೆ ಚಿನ್ನ ಬಚ್ಚಿಟ್ಟು ಸಾಗಾಟಕ್ಕೆ ಯತ್ನ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಭರ್ಜರಿ ಚಿನ್ನದ ಬೇಟೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In