• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಲುಡೋ ಆಟದಲ್ಲಿ ಸೋತು ಜಮೀನ್ದಾರನಿಗೆ ತನ್ನನ್ನೇ ತಾನು ಮಾರಿಕೊಂಡ ಮಹಿಳೆ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 8, 2022
in Uncategorized
0 0
0
ಲುಡೋ ಆಟದಲ್ಲಿ ಸೋತು ಜಮೀನ್ದಾರನಿಗೆ ತನ್ನನ್ನೇ ತಾನು ಮಾರಿಕೊಂಡ ಮಹಿಳೆ..!
Share on FacebookShare on Twitter

ನ್ಯೂಸ್ ನಾಟೌಟ್ : ಮಹಾಭಾರತದಲ್ಲಿ ಕೌರವರ ಎದುರು ಪಾಂಡವರು ಪಗಡೆ ಆಟದಲ್ಲಿ ದ್ರೌಪದಿಯನ್ನು ಅಡವಿಟ್ಟು ಸೋತಿದ್ದನ್ನು ಕಥೆಗಳಲ್ಲಿ ಕೇಳಿದ್ದೇವೆ. ಆದರೆ ಇಲ್ಲೊಬ್ಬ ಆಧುನಿಕ ಮಹಿಳೆ ತನ್ನನ್ನೇ ತಾನು ಲುಡೋ ಆಟದಲ್ಲಿ ಅಡವಿಟ್ಟುಕೊಂಡು ಸೋತು ಸುದ್ದಿಯಾಗಿದ್ದಾಳೆ. ಉತ್ತರ ಪ್ರದೇಶದಿಂದ ಇಂತಹದ್ದೊಂದು ವಿಚಿತ್ರ ಘಟನೆ ವರದಿಯಾಗಿದೆ.

ಲುಡೋ ಆಟದ ಚಟಗಾರ್ತಿ..!

ಈ ಮಹಿಳೆಯೇ ಸ್ವಲ್ಪ ವಿಚಿತ್ರವಾಗಿದ್ದಾಳೆ. ಈಕೆಗೆ ಲುಡೋ ಆಟವು ಚಟವಾಗಿ ಪರಿವರ್ತನೆಯಾಗಿ ಬಿಟ್ಟಿತ್ತು. ಆಟ ಆಡದೇ ಮುಂದೆ ಜೀವನವೇ ಇಲ್ಲ ಅನ್ನುವ ಮಟ್ಟಿಗೆ ಬಂದಿದ್ದಳು. ಆಟ ಆಡುತ್ತಲೇ ಹಣವನ್ನೆಲ್ಲ ಕಳೆದುಕೊಂಡು ಬಿಟ್ಟಿದ್ದಳು. ಮುಂದೆ ಇವಳ ಬಳಿ ಕೊಡುವುದಕ್ಕೆ ಏನೂ ಇರಲಿಲ್ಲ. ಇದಕ್ಕಾಗಿ ಆಕೆ ತನ್ನನ್ನೇ ತಾನು ಅಡವಾಗಿಟ್ಟುಕೊಂಡಿದ್ದಾಳೆ. ಖುಷಿಯಿಂದಲೇ ಒಂದು ಕೈ ನೋಡುವಾ ಅಂತ ಈಕೆ ಜತೆ ಜಮೀನ್ದಾರ ಲುಡೋ ಆಡಿದ್ದಾನೆ. ಆತನ ಕಾಯಿ ಗೆದ್ದಿತು. ಮಹಿಳೆ ಸೋತು ಶರಣಾಗಿ ಕೊಟ್ಟ ಮಾತಿನಂತೆ ಇದೀಗ ಹಗಲು -ರಾತ್ರಿ ಆತನ ಸೇವೆ ಮಾಡುತ್ತಿದ್ದಾಳೆ. ಇತ್ತ ಪತ್ನಿ ಲುಡೋದಲ್ಲಿ ಸೋತು ಜಮೀನ್ದಾರನ ಪಾಲಾಗಿರುವ ವಿಷಯ ಕೇಳಿ ಪತಿ ಶಾಕ್‌ಗೆ ಒಳಗಾಗಿದ್ದಾನೆ. ಈ ಆಘಾತದಿಂದ ಹೇಗೋ ಚೇತರಿಸಿಕೊಂಡು ಆತನ ಪೊಲೀಸ್ ಠಾಣೆಯಲ್ಲಿ ಪತ್ನಿಯ ವಿರುದ್ಧ ದೂರು ನೀಡಿದ್ದಾನೆ. ಎರಡು ಮಕ್ಕಳ ತಾಯಿ ಗಂಡನಿಗೆ ಮೋಸ ಮಾಡಿ ಜೂಜು ಆಡಿ ಜಮೀನ್ದಾರನ ಪಾಲಾಗಿರುವ ಮಹಿಳೆ ಬಗ್ಗೆ ಸ್ಥಳೀಯರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪತಿ ಉಮೇಶ್ ಇಬ್ಬರು ಮಕ್ಕಳನ್ನು ಕಟ್ಟಿಕೊಂಡು ಕಣ್ಣೀರು ಹಾಕುತ್ತಿದ್ದಾನೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: gameludo
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನೀವು ಎಳನೀರು ಪ್ರಿಯರೇ ? ಕುಡಿಯುವ ಮುನ್ನ ನಿಮಗಿದು ತಿಳಿದಿರಲಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In