• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸೌತೆಕಾಯಿಯ ನೆನಸಿದ ನೀರು ಕುಡಿದರೆ ದೇಹಕ್ಕೆ ಉತ್ತಮ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 9, 2022
in ಮಹಿಳೆ-ಆರೋಗ್ಯ
0 0
0
ಸೌತೆಕಾಯಿಯ ನೆನಸಿದ ನೀರು ಕುಡಿದರೆ ದೇಹಕ್ಕೆ ಉತ್ತಮ
Share on FacebookShare on Twitter

ನ್ಯೂಸ್ ನಾಟೌಟ್: ಪ್ರತಿದಿನ ಬೆಳಗ್ಗೆ ಎದ್ದು ಬಿಸಿ ನೀರು ಕುಡಿದರೆ ದೇಹಕ್ಕೆ ಒಳ್ಳೆಯದು. ಅದೇ ರೀತಿಯಲ್ಲಿ ಸೌತೆಕಾಯಿಯ ನೆನಸಿದ ನೀರು ಕುಡಿದರೆ ದೇಹಕ್ಕೆ ಇನ್ನೂ ಒಳ್ಳೆಯದುಸೌತೆಕಾಯಿ ನೆನಸಿದ ನೀರು ಕುಡಿದರೆ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಹೊರ ಹಾಕಲು ಹಾಗೂ ದೇಹವನ್ನು ಶುದ್ದಿ ಮಾಡಿ ತೂಕ ಇಳಿಸಲು ಇದು ಉಪಕಾರಿಯಾಗುತ್ತದೆ. ಸೌತೆಕಾಯಿಯನ್ನು ಹಾಗೇ ತಿಂದರೆ ತುಂಬಾ ಒಳ್ಳೆಯದು. ಸೌತೆಕಾಯಿಯಿಂದ ಅನೇಕ ಉಪಯೋಗಗಳು ದೊರೆಯುತ್ತದೆ.

ಏನಿದು ಉಪಯೋಗ?

– ಆಹಾರದಲ್ಲಿ ಹೆಚ್ಚಿನ ಉಪ್ಪಿನಾಂಶ ಇರುವುದರಿಂದ ರಕ್ತದೊತ್ತಡಕ್ಕೆ ಮುಖ್ಯ ಕಾರಣವಾಗುತ್ತದೆ. ಆದರೆ ಸೌತೆಕಾಯಿಯಲ್ಲಿರುವ ಪೊಟ್ಯಾಶಿಯಮ್ , ಇಲೆಕ್ಟ್ರೊಲೈಟ್ ರೀತಿ ಕೆಲಸ ಮಾಡಿ ಸೋಡಿಯಮ್ ಪ್ರಮಾಣವನ್ನು ನಿಯಂತ್ರಿಸುತ್ತದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

– ತ್ವಚೆಯ ಆರೋಗ್ಯವನ್ನು ಒಳಗಿನಿಂದಲೂ ಹಾಗೆ ಹೊರಗಿನಿಂದ ಕಾಪಾಡಲು ಇದು ಸಹಕಾರಿಯಾಗಿದೆ. ಇದು ದೇಹದಲ್ಲಿನ ಟಾಕ್ಸಿನ್ ಅಂಶವನ್ನು ಹೊರಹಾಕಲು ಸಹಾಯ ಮಾಡುತ್ತದೆ.

–ವಿಟಮಿನ್ ಬಿ5 ಆರೋಗ್ಯಕಾರಿ ವರ್ಣವನ್ನು ನೀಡುತ್ತದೆ.

–ಸೌತೆಕಾಯಿಯಲ್ಲಿ ವಿಟಮಿನ್ ಕೆ ಅಂಶವಿದ್ದು, ಇದು ಪ್ರೋಟಿನ್ ಉತ್ಪತ್ತಿಗೆ ಸಹಾಯ ಮಾಡಿ ಮೂಳೆಯ ಆರೋಗ್ಯವನ್ನು ಕಾಪಾಡುತ್ತದೆ. ಜೊತೆಗೆ ರಕ್ತ ಹೆಪ್ಪುಗಟ್ಟುವಿಕೆಯನ್ನು ನಿಯಂತ್ರಿಸುತ್ತದೆ.

-ಸೌತೆಕಾಯಿ ನೀರು ದೇಹದ ಚಯಾಪಚನ ಕ್ರಿಯೆಯನ್ನು ಹೆಚ್ಚಿಸಿ ಪದೇ ಪದೇ ಹಸಿವಾಗುವುದನ್ನು ತಡೆಯುತ್ತದೆ. ಜೊತೆಗೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

–ಸೌತೆಕಾಯಿಯಲ್ಲಿರುವ ಫಿಸ್ಟೆನ್ ಅಂಶ ಮೆದುಳಿನ ಕಾರ್ಯಕ್ಷಮತೆ ಹೆಚ್ಚಲು ಮತ್ತು ನೆನಪಿನ ಶಕ್ತಿ ಉತ್ತಮಗೊಳ್ಳಲು ಸಹಾಯ ಮಾಡುತ್ತದೆ. ಮತ್ತು ಇದು ಮೆದುಳು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ.

–ಸೌತೆಕಾಯಿಯಲ್ಲಿ ಡೈಯೆಟರಿ ಫೈಬರ್ ಅಂಶ ಸಮೃದ್ಧವಾಗಿರುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

–ಸೌತೆಕಾಯಿ ಸಿಪ್ಪೆಯಲ್ಲಿ ಕರಗದ ಫೈಬರ್ ಅಂಶವಿದೆ. ಇದು ಆಹಾರ ಸುಲಭವಾಗಿ ಅನ್ನನಾಳದಲ್ಲಿ ಇಳಿದು ಹೋಗಲು ಸಹಾಯ ಮಾಡುತ್ತದೆ.

Tags: goodhealthhelpkukumbervitaminwater
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
70 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ

70 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In