• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ: ಅಡಿಕೆ ಕೃಷಿಕರಿಗೀಗ ಹಳದಿ ರೋಗದ ಜತೆಗೆ ‘ಚುಕ್ಕಿ ರೋಗ’ ತಲೆನೋವು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 12, 2022
in ಕರಾವಳಿ
0 0
0
ಸುಳ್ಯ: ಅಡಿಕೆ ಕೃಷಿಕರಿಗೀಗ ಹಳದಿ ರೋಗದ ಜತೆಗೆ ‘ಚುಕ್ಕಿ ರೋಗ’ ತಲೆನೋವು..!
Share on FacebookShare on Twitter

ನ್ಯೂಸ್ ನಾಟೌಟ್: ಸುಳ್ಯದ ಅಡಿಕೆ ಕೃಷಿಕರು ಹಳದಿ ರೋಗದಿಂದ ಕಂಗಾಲಾಗಿದ್ದಾರೆ. ಇದೀಗ ಅದರ ಜೊತೆಗೆ ಅಡಿಕೆ ಚುಕ್ಕಿ ರೋಗ ಕೂಡ ರೈತರನ್ನು ಸಂಪೂರ್ಣವಾಗಿ ಮುಳುಗಿಸುವ ಆತಂಕ ಎದುರಾಗಿದೆ. ಇದೆಲ್ಲದರ ನಡುವೆ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕಿ ರೋಗದ ಸಂಶೋಧನೆಗಾಗಿ ಇಸ್ರೇಲಿನ ವಿಜ್ಞಾನಿಗಳೊಂದಿಗೆ ಚರ್ಚಿಸಲು ರಾಜ್ಯ ತೋಟಗಾರಿಕಾ ಸಚಿವ ಮುನಿರತ್ನ ನಿರ್ಧರಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ಭಾನುವಾರ ಎಲೆಚುಕ್ಕಿ ರೋಗದಿಂದ ನಾಶವಾಗಿರುವ ವಿವಿಧ ಗ್ರಾಮದಲ್ಲಿ ಅಡಿಕೆ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಬಂದರು, ಮೀನುಗಾರಿಕೆ ಹಾಗು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಅವರ ಜೊತೆಯಲ್ಲಿ ಸಚಿವ ಮುನಿರತ್ನ ಅವರು ವಿವಿಧ ತೋಟಗಳಿಗೆ ಭೇಟಿ ನೀಡಿ ರೈತರ ಜೊತೆ ಸಮಾಲೋಚನೆ ನಡೆಸಿದರು. ಹಳದಿ ರೋಗ ಹಾಗೂ ಎಲೆಚುಕ್ಕಿ ರೋಗ ವ್ಯಾಪಕವಾಗಿ ಹರಡಿ ತೋಟ ನಾಶವಾಗಿರುವ ಕೃಷ್ಣ ಕಿಶೋರ್ ಅಡಿಕೆಹಿತ್ಲು, ವೆಂಕಟ್ರಮಣ‌ ಅಂಗಡಿಮಜಲು, ವಿಶ್ವಾಸ್ ಹಾಗು ವಶಿಷ್ಠ ಮಾಪಲತೋಟ ಅವರ ತೋಟಗಳನ್ನು ಸಚಿವರಿಬ್ಬರು ವೀಕ್ಷಿಸಿದರು. ಕಳೆದ ಹಲವು ವರ್ಷಗಳಿಂದ ಮರ್ಕಂಜ ಭಾಗದಲ್ಲಿ ಹಳದಿ ರೋಗ ಬಾದೆ, ಬೇರು ಹುಳ ಬಾದೆ ಕಾಣಿಸಿಕೊಂಡಿದೆ. ಇದೀಗ ಎಲೆ ಚುಕ್ಕಿ ರೋಗವು ವ್ಯಾಪಕವಾಗಿ‌ ಹಬ್ಬಿದೆ. ಹಳದಿ ಪೀಡಿತ ತೋಟಗಳಲ್ಲಿ ಎಲೆಚುಕ್ಕಿ ವೇಗವಾಗಿ ಹರಡುತ್ತಿದೆ. ಹಳದಿ ಎಲೆ ಪೀಡಿತ ತೋಟಗಳು ಕೆಲವು ವರ್ಷ ಫಸಲು ನೀಡುತ್ತವೆ. ಆದರೆ ಎಲೆ ಚುಕ್ಕಿ ರೋಗ ತಗುಲಿದ ತೋಟಗಳು ಬಹಳ ಬೇಗ ನಾಶವಾಗುತ್ತಿದೆ ಎಂದು ಬೆಳೆಗಾರರು ಸಚಿವರಿಗೆ ವಿವರಿಸಿದರು. ನಿರಂತರ ಸಂಶೋಧನೆ ನಡೆಸಿ‌ ಇದಕ್ಕೆ ಶಾಶ್ವತ ಪರಿಹಾರ ಹುಡುಕುವ ಕೆಲಸ ಸರಕಾರ‌ ಮಾಡುತ್ತದೆ ಎಂದು ಸಚಿವರು ಕೃಷಿಕರಿಗೆ‌ ಭರವಸೆ ನೀಡಿದರು. ಸದ್ಯ ಈ ಬಗ್ಗೆ ಸಂಶೋಧನೆ ನಡೆಯುತ್ತಿದ್ದು ರೈತರಿಗೊಂದು ಶಾಶ್ವತ ಪರಿಹಾರ ದೊರೆಯಲಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: arecaagricultureminister angarasullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಶೀಘ್ರದಲ್ಲೇ ಬೀಡಿ, ಸಿಗರೇಟ್‌ ನಿಷೇಧ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In