• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಶ್ರದ್ಧಾ ಹತ್ಯೆ ಮಾದರಿಯಲ್ಲೇ ಅಪ್ಪನನ್ನು 30 ಪೀಸ್‌ ಮಾಡಿದ ಮಗ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 13, 2022
in ರಾಜ್ಯ
0 0
0
ಶ್ರದ್ಧಾ ಹತ್ಯೆ ಮಾದರಿಯಲ್ಲೇ ಅಪ್ಪನನ್ನು 30 ಪೀಸ್‌ ಮಾಡಿದ ಮಗ..!
Share on FacebookShare on Twitter

ನ್ಯೂಸ್ ನಾಟೌಟ್: ರಾಷ್ಟ್ರ ರಾಜಧಾನಿ ದಿಲ್ಲಿಯನ್ನೇ ನಡುಗಿಸಿದ್ದ ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿತ್ತು. ಅದಾದ ಬಳಿಕ ಇಂತಹ ಹತ್ತು ಹಲವು ಪ್ರಕರಣಗಳು ಬೆಳಕಿಗೆ ಬಂದವು. ಇದೀಗ ಅಂತಹುದೇ ಮತ್ತೊಂದು ಘಟನೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ನಡೆದಿದೆ. ಪಾಪಿ ಮಗನೋರ್ವ ತನ್ನ ಸ್ವಂತ ತಂದೆಯನ್ನೇ ಕೊಂದು ದೇಹವನ್ನು ತುಂಡು- ತುಂಡು ಮಾಡಿ ಕೊಳವೆ ಬಾವಿಗೆ ಬಿಸಾಕಿದ್ದಾನೆ.

ಏನಿದು ಘಟನೆ?

ಪರಶುರಾಮ ಕುಳಲಿ (54) ದಿನನಿತ್ಯ ಕುಡಿದು ಮನೆಗೆ ಬಂದು ಕಿರಿ ಕಿರಿ ಮಾಡುತ್ತಿದ್ದ. ಮಗನನ್ನು ನೋಡಿದರೆ ಸಾಕು ಬೈಯುವುದು, ಹೊಡೆಯುವುದು ಇದೇ ಮಾಡುತ್ತಿದ್ದ. ಡಿ .6ರಂದು ಕುಡಿದ ಪರಶುರಾಮ ಕುಳಲಿ, ಕಬ್ಬಿಗೆ ಏಕೆ ನೀರು ಹಾಯಿಸಲು ಹೋಗಿಲ್ಲ ಎಂದು ಮಗ ವಿಠ್ಠಲ ಕುಳಲಿ (20)ಯನ್ನು ಕೇಳಿದ್ದಾನೆ. ಇಬ್ಬರ ನಡುವೆ ವಾಕ್ಸಮರ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಮಗ ತಂದೆಯನ್ನು ರಾಡ್‌ನಿಂದಲೇ ಹಲ್ಲೆ ಮಾಡಿರುತ್ತಾನೆ. ಈ ವೇಳೆ ತಂದೆಯೇ ಮಗನಿಗೆ ಹೊಡೆಯಲು ಕೊಡಲಿ ಎತ್ತಿದ್ದ. ರೋಸಿ ಹೋದ ಮಗ ರಾಡ್​​ನಿಂದ ಹಲ್ಲೆ ನಡೆಸಿ ತಂದೆಯನ್ನು ಕೊಲೆಗೈದ. ಕೊಲೆ ಮಾಡಿದ ಬಳಿಕ ಈ ವಿಷಯ ಯಾರಿಗೂ ತಿಳಿಯದಂತೆ ಕೊಳವೆ ಬಾವಿಗೆ ಹಾಕಲು ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ತಮ್ಮ ಹೊಲಕ್ಕೆ ಕೊಂಡೊಯ್ಯುದನು. ಕೊಳವೆ ಒಳಗೆ ನುಗ್ಗದ ಕಾರಣ ಮೃತದೇಹವನ್ನು 30 ತುಂಡಾಗಿ ಕತ್ತರಿಸಿ ಬೋರ್​ವೆಲ್​ಗೆ ಹಾಕಿ ಏನು ತಿಳಿಯದಂತೆ ಮನೆಗೆ ವಾಪಸ್ ಆಗುತ್ತಾನೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಬಣ್ಣ ಬಯಲಾಗಿದ್ದು ಹೇಗೆ?

ತನ್ನ ತಂದೆಯನ್ನೇ ಕೊಂದು ಕೊಳವೆ ಬಾವಿಗೆ ಹಾಕಿ ಅಮಾಯಕನಂತೆ ಮನೆಗೆ ಬಂದು ಸೇರಿದ್ದನು. ಘಟನೆಯಾದ ಮೂರು ದಿನದ ಬಳಿಕ ವಿಚಾರವನ್ನು ಮನೆಯವರಲ್ಲಿ ಹೇಳಿಕೊಳ್ಳುತ್ತಾನೆ. ಇದರಿಂದ ಬೆಚ್ಚಿಬಿದ್ದ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಮುಧೋಳ ಠಾಣೆ ಪೊಲೀಸರು ಸ್ಥಳಕ್ಕೆ ಜೆಸಿಬಿಯೊಂದಿಗೆ ಬಂದು ಕೊಳವೆಬಾವಿ ಅಗೆದು ಶವ ಹೊರ ತೆಗೆದಿದ್ದಾರೆ. ಸದ್ಯ ಆರೋಪಿ ವಿಠಲನನ್ನು ಪೊಲೀಸರು ಬಂಧಿಸಿದ್ದಾರೆ.

Tags: bhagalakotefatherpolice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕನ್ನಡಿಗ ಅಯ್ಯಪ್ಪ ಭಕ್ತರ ಮೇಲೆ ಕೇರಳದಲ್ಲಿ ಹಲ್ಲೆ

ಕನ್ನಡಿಗ ಅಯ್ಯಪ್ಪ ಭಕ್ತರ ಮೇಲೆ ಕೇರಳದಲ್ಲಿ ಹಲ್ಲೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In