• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಕ್ಕಳ ಕಲಿಕಾ ಕೊರತೆ ನೀಗಿಸಲು ಶಿಕ್ಷಣ ಇಲಾಖೆಯ ಹೊಸ ಪ್ಲ್ಯಾನ್:5,8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 14, 2022
in ರಾಜ್ಯ
0 0
1
ಮಕ್ಕಳ ಕಲಿಕಾ ಕೊರತೆ ನೀಗಿಸಲು ಶಿಕ್ಷಣ ಇಲಾಖೆಯ ಹೊಸ ಪ್ಲ್ಯಾನ್:5,8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ
Share on FacebookShare on Twitter

ನ್ಯೂಸ್ ನಾಟೌಟ್ : ಇದು ಸ್ಪರ್ಧಾತ್ಮಕ ಯುಗ.ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಪೈಪೋಟಿ ಸರ್ವೇ ಸಾಮಾನ್ಯವಾಗಿದೆ.ಹೀಗಾಗಿ ಈಗಿನ ಮಕ್ಕಳನ್ನು ಸ್ಪರ್ಧಾತ್ಮಕ ಜಗತ್ತಿಗೆ ತೆರೆದಿಡಲು ಸಾಕಷ್ಟು ತಯಾರಿಗಳು ನಡೆಯುತ್ತಿವೆ.ಶಾಲಾ-ಕಾಲೇಜ್ ಗಳಲ್ಲಿಯೂ ಮಕ್ಕಳಿಗೆ ವಿಶೇಷ ರೀತಿಯಲ್ಲಿ ಶಿಕ್ಷಣವನ್ನು ಹೇಳಿಕೊಡಲಾಗುತ್ತಿದೆ.

ಬಹುಮುಖ್ಯವಾಗಿ ಮಕ್ಕಳಲ್ಲಿ ಕಲಿಕಾ ಕೊರತೆಯನ್ನು ನೀಗಿಸಬೇಕಾಗಿದೆ. ಅದಕ್ಕಾಗಿಯೇ ಕಲಿಕೆಯನ್ನು ಮಕ್ಕಳಲ್ಲಿ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ  ಸಜ್ಜಾಗಿದೆ. ಇನ್ನು ಮುಂದೆ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ!.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಹೊಸ ಆದೇಶದಲ್ಲೇನಿದೆ?

ಕಲಿಕೆಯಲ್ಲಿ ಮಕ್ಕಳು ಯಾರೂ ಹಿಂದುಳಿಯಬಾರದು. ಶಿಕ್ಷಣದ ಕುರಿತಂತೆ ಎಲ್ಲಾ ಗೊಂದಲಗಳನ್ನು ನಿವಾರಿಸಬೇಕು. ಹೀಗಾಗಿ ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇವರ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು ಕ್ಲಸ್ಟರ್ ವಾರು, ತಾಲೂಕುವಾರು ವಿಶ್ಲೇಷಿಸಬೇಕು ಎಂದು ಸೂಚಿಸಲಾಗಿದೆ.

ಆದೇಶ ಏಕೆ?

ಮಕ್ಕಳಲ್ಲಿ ಶಿಕ್ಷಣ ಕೊರತೆಗಳಿದ್ದರೆ ಅದು ತಕ್ಷಣವೇ ಗೊತ್ತಾಗಬೇಕು. ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಕಷ್ಟವಾಗುತ್ತಿದೆ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ ಎಂದು ತಿಳಿದುಬಂದಿದೆ.

ಪ್ರಯೋಜನಗಳೇನು?

ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಕಲಿಕಾ-ಫಲಗಳನ್ನು ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ.ಈ ಪ್ರಯುಕ್ತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲ [K.S.E.A.B] ಇವರ ಹಂತದಲ್ಲಿ ಪ್ರಶ್ನೆ ಪತ್ರಿಕೆ ರೂಪಿಸಿ, ಸರಬರಾಜು ಮಾಡಿ ಶಾಲಾ ಹಂತದಲ್ಲಿ ಪರೀಕ್ಷೆ ನಿರ್ವಹಿಸಿ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಪ್ರಗತಿ ಕುಂಠಿತವಾಗಿರುವ ವಿಷಯವಾರು. ಶಾಲಾವಾರು, ಕ್ಲಸ್ಟರ್/ತಾಲ್ಲೂಕುವಾರು ವಿಶ್ಲೇಷಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಕ್ರಿಯಾ ಯೋಜನೆಯನ್ನು ರಚಿಸಿ ಭೋಧನಾ-ಕಲಿಕಾ ಪ್ರಕ್ರಿಯೆಯನ್ನು ಬಲವರ್ಧನೆಗೊಳಸುವ ಉದ್ದೇಶ ಹೊಂದಿದೆ. ಆದ್ದರಿಂದ ಸದರಿ ಪರೀಕ್ಷೆ ನಿರ್ವಹಣೆ ಕುರಿತು ಸಂಬಂಧಿಸಿದ ಅನುಷ್ಠಾನಾಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿ, ಚರ್ಚಿಸಿ ನಿರ್ಣಯಿಸಿದಂತೆ ಪರೀಕ್ಷಾ ನಿರ್ವಹಣೆಗೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಮಾರ್ಗಸೂಚಿ ಸಿದ್ಧಪಡಿಸಿ ಅನುಬಂದಿಸಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Tags: #annualexam#education#karnataka#publicexam
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಬ್ಬಬ್ಬಾ! ಸೀಬೆ ಎಲೆಯಿಂದ ಇಷ್ಟೊಂದು ಪ್ರಯೋಜನಗಳಾ?

ಅಬ್ಬಬ್ಬಾ! ಸೀಬೆ ಎಲೆಯಿಂದ ಇಷ್ಟೊಂದು ಪ್ರಯೋಜನಗಳಾ?

Comments 1

  1. ದುರ್ಗಾಪ್ರಸಾದ್ ಕೆ says:
    3 years ago

    ೫ನೇ ತರಗತಿಯ ಪುಟ್ಟ ಮಕ್ಕಳಿಗೆ ಈ ಪರೀಕ್ಷೆ ಎಂಬ ಗುಮ್ಮ ಬೇಡ. ಪಾಪ ಆ ಪುಟಾಣಿಗಳಿಗೆ ಬಾಲ್ಯವನ್ನು ಅನುಭವಿಸಲು ಬಿಡಿ. ಬೇಕಾದ್ರೆ ೭ನೇ ಅಥವಾ ೮ನೇ ತರಗತಿಗಳಿಗೆ ಪರೀಕ್ಷೆ ನಡೆಸಿ.

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In