• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದ ಗೂಸಾ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 15, 2022
in ಕರಾವಳಿ
0 0
0
ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದ ಗೂಸಾ..!
Share on FacebookShare on Twitter

ನ್ಯೂಸ್ ನಾಟೌಟ್ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿಸದ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸರಿಯಾದ ಪಾಠ ಕಲಿಸಿದ್ದಾರೆ.  ಇದೀಗ ಕಾಮುಕ ಶಿಕ್ಷಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವಿದ್ಯಾರ್ಥಿಗಳೆಲ್ಲಾ ಸೇರಿ ಶಿಕ್ಷಕನಿಗೆ  ಹಿಗ್ಗಾಮುಗ್ಗಾ ಥಳಿಸಿದ್ದಾರೆ. 

ಘಟನೆಯ ವಿವರ? 

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿ  ಮುಖ್ಯ ಶಿಕ್ಷಕ ಚಿನ್ಮಯ ಆನಂದ ಮೂರ್ತಿ ಹಾಸ್ಟೆಲ್ ಗೆ ತೆರಳಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ  ತೋರಿದ್ದಾನೆ. ತಡರಾತ್ರಿ ಹಾಸ್ಟೆಲ್ ನಲ್ಲಿ ಕೆಟ್ಟ ವರ್ತನೆ ಮಾಡುವಾಗ ಎಚ್ಚೆತ್ತ ವಿದ್ಯಾರ್ಥಿನಿ ಸಹಪಾಠಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕೈಯಲ್ಲಿ ಕೋಲು -ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು ಎಲ್ಲಾರೂ ಸೇರಿ ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿ , ಧರ್ಮದೇಟು ನೀಡಿ ಪಾಠ ಕಲಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಶಿಕ್ಷಕನನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರು ಇನ್ನೂ ಹಲವು ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ. ಶಿಕ್ಷಕನ ಕಾಮ ಪುರಾಣದ ಬಗ್ಗೆ ಈತನ ಮೊಬೈಲ್ ನಲ್ಲಿ ಮತ್ತಷ್ಟು ಮಾಹಿತಿ ದೊರಕಿದೆ. ಈತ ಶಿಕ್ಷಕಿಯೊಬ್ಬರನ್ನೂ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದು, ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿಯರಿಗೆ ಆ ವಿಡಿಯೋ ತೋರಿಸಿ ತನ್ನ ಜೊತೆ ಸಹಕರಿಸದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ.  ಆರೋಪಿ ಶಿಕ್ಷಕನನ್ನು ವಜಾ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಜಿಪಂ ಕೆಡಿಪಿ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಿಇಒಗೆ ಸೂಚನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: studentsteachers
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಾಳೆ ಕೊಕ್ಕಡದಲ್ಲಿ ಕೋರಿ ಜಾತ್ರೆ

ನಾಳೆ ಕೊಕ್ಕಡದಲ್ಲಿ ಕೋರಿ ಜಾತ್ರೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In