• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸೊಂಟ ಬಳುಕಿಸಿದ ನಾಲ್ವರು ಮಹಿಳಾ ಪೊಲೀಸರ ವರ್ಗಾವಣೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 16, 2022
in Uncategorized, ವಿಡಿಯೋ
0 0
0
ಸೊಂಟ ಬಳುಕಿಸಿದ ನಾಲ್ವರು ಮಹಿಳಾ ಪೊಲೀಸರ ವರ್ಗಾವಣೆ
Share on FacebookShare on Twitter

ನ್ಯೂಸ್ ನಾಟೌಟ್:  ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಪಟ್ಲಿ ಕಮರಿಯಾ ಮೊರಿ ಹಾಯ್ ಹಾಯ್ ಹಾಯ್ ಎಂಬ ಹಾಡು ವಿವಾದಕ್ಕೆ ಕಾರಣವಾಗುತ್ತಿದೆ. ಈ ಹಾಡಿಗೆ ಸಾವಿರಾರು ಜನ ಸೊಂಟ ಬಳುಕಿಸಿದ್ದಾರೆ. ಹಲವಾರು ಜನ ರೀಲ್ಸ್‌ಗಳನ್ನು ನೀವು ನೋಡಿರಬಹುದು. ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಅಷ್ಟೊಂದು ಕ್ರೇಜ್ ಸೃಷ್ಟಿಸಿದ ಭೋಜ್‌ಪುರಿ ಹಾಡು ಇದಾಗಿದ್ದು, ಈ ಹಾಡಿಗೆ ತುಂಬಾ ಜನ ಸೊಂಟ ಬಳುಕಿಸಿದ್ದಾರೆ. ನೀವು ಕೂಡ ರೀಲ್ಸ್ ಮಾಡುವವರಾಗಿದ್ದರೆ ಈ ಹಾಡಿಗೆ ಹೆಜ್ಜೆ ಹಾಕಿರಬಹುದು. ಅದೇ ರೀತಿ ಎಲ್ಲರಂತೆ ಈ ಹಾಡಿಗೆ ಹೆಜ್ಜೆ ಹಾಕಿ ರೀಲ್ಸ್ ಮಾಡಿದ ಮಹಿಳಾ ಪೊಲೀಸರಿಗೆ ಮಾತ್ರ ಈಗ ಈ ಹಾಡು ಸಂಕಷ್ಟ ತಂದಿದೆ. ಈ ಹಾಡಿಗೆ ಡಾನ್ಸ್ ಮಾಡಿದ ಕಾರಣಕ್ಕೆ ನಾಲ್ವರು ಮಹಿಳಾ ಪೊಲೀಸರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದೆ. ಉತ್ತರಪ್ರದೇಶದ ಆಯೋಧ್ಯದಲ್ಲಿ ಈ ಘಟನೆ ನಡೆದಿದೆ.

अयोध्या: मंहगा पड़ा 'पतली कमरिया मोरी' पर रील बनाना, चार महिला सिपाही लाइन हाजिर @Uppolice pic.twitter.com/hjFXC93AWN

— Amrit Vichar (@AmritVichar) December 15, 2022

ಮೂಲತಃ ಇದು ಭೋಜ್‌ಪುರಿ ಭಾಷೆಯ ಅಶ್ಲೀಲ ಹಾಡು. ಕೆಲವರು ಭಾಷೆ ಅರ್ಥ ತಿಳಿದೂ ಡಾನ್ಸ್ ಮಾಡಿದರೆ ಬಹುತೇಕರು ಡಾನ್ಸ್ ಮಾಡುವಾಗ ಸಾಹಿತ್ಯದ ಮೇಲೆ ಗಮನ ಹರಿಸುವುದಿಲ್ಲ. ಗುಂಪಿನಲ್ಲಿ ಗೋವಿಂದ ಅಂತ ಸಂಗೀತಾದ ಜೋಶ್‌ನಲ್ಲಿ ಆಗಿದ್ದಾಗಲಿ ಅಂತ ನಾಲ್ಕು ಸ್ಟೆಪ್ ಹಾಕಿ ಬಿಡುತ್ತಾರೆ. ಹಾಗೆಯೇ ಇಲ್ಲಿ ಪಾಪ ಮಹಿಳಾ ಪೊಲೀಸ್ ಪೇದೆಯರು ಅರ್ಥ ಗೊತ್ತಿದ್ದು, ಕುಣಿದರೋ ಗೊತ್ತಿಲ್ಲದೇ ಕುಣಿದರೋ ತಿಳಿಯದು ಒಟ್ಟಿನಲ್ಲಿ ಅವರಿಗೆ ಈ ಹಾಡಿನಿಂದ ಅಮಾನತಿನ ಶಿಕ್ಷೆಯಾಗಿದೆ.  ಪತ್ಲಿ ಕಮರಿಯಾ ಮೊರಿ ಹಾಡಿಗೆ ಇವರು ಕುಣಿದು ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಇವರು ಕರ್ತವ್ಯದಲ್ಲಿದ್ದ ವೇಳೆ ಈ ಡಾನ್ಸ್‌ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ಅವರು ಕರ್ತವ್ಯದಲ್ಲಿದ್ದ ರಾಮಜನ್ಮ ಭೂಮಿ ಅಯೋಧ್ಯೆಯ ಸ್ಥಳದಿಂದ ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: dancemori-hai-hai-songvideo
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯದಲ್ಲಿ ಕೃಷಿ ಮೇಳಕ್ಕೆ ಅದ್ಧೂರಿ ಚಾಲನೆ  

ಸುಳ್ಯದಲ್ಲಿ ಕೃಷಿ ಮೇಳಕ್ಕೆ ಅದ್ಧೂರಿ ಚಾಲನೆ  

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In