• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚಳಿಗಾಲದಲ್ಲಿ ಬಟಾಣಿ ತಿಂದ್ರೆ ಹಲವು ಸಮಸ್ಯೆಗಳು ನಿಮ್ಮಿಂದ ದೂರ ಓಡ್ತವೆ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 18, 2022
in Uncategorized
0 0
0
ಚಳಿಗಾಲದಲ್ಲಿ ಬಟಾಣಿ ತಿಂದ್ರೆ ಹಲವು ಸಮಸ್ಯೆಗಳು ನಿಮ್ಮಿಂದ ದೂರ ಓಡ್ತವೆ..!
Share on FacebookShare on Twitter

ನ್ಯೂಸ್ ನಾಟೌಟ್ : ಚಳಿಗಾಲದಲ್ಲಿ ಹೆಚ್ಚಾಗಿ ಹಸಿರು ತರಕಾರಿಗಳು ಸೊಪ್ಪು ತರಕಾರಿಗಳು ಸಿಗುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾಗಿ ಹೆಚ್ಚಾಗಿ ಹಸಿರು ತರಕಾರಿಗಳನ್ನೇ ಸೇವಿಸಬೇಕು. ಅದರ ಜೊತೆಗೆ ಈ ಹಸಿರು ಬಟಾಣಿಯು ದೇಹಕ್ಕೆ ಹಲವು  ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ. 

ಬಟಾಣಿಯ ಪ್ರಯೋಜನಗಳೇನು? 

ತಾಜಾ ಹಸಿರು ಬಟಾಣಿ ಬಾಯಿಗೂ ರುಚಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು.  ಹಸಿರು ಬಟಾಣಿ ಹೃದಯ ಮತ್ತು ಮೂತ್ರಪಿಂಡಗಳನ್ನು ಆರೋಗ್ಯಕರವಾಗಿಡುತ್ತದೆ. ರಕ್ತದ ಒತ್ತಡವನ್ನು ನಿಯಂತ್ರಿಸುತ್ತದೆ. ಬಿಪಿಗೂ ಈ ಬಟಾಣಿ ಔಷಧಿಯಾಗಿದೆ. ಮಧುಮೇಹ ರೋಗಿಗಳಿಗೂ ತುಂಬಾ ಸಹಾಯಕಾರಿ. ಹಸಿರು ಬಟಾಣಿಯನ್ನು ಪ್ರತಿದಿನ ಸೇವನೆ ಮಾಡಿದರೆ ದೇಹದ ತೂಕ ಕಡಿಮೆ ಆಗುತ್ತದೆ. ಈ ಬಟಾಣಿಯನ್ನು ಮ್ಯಾಗಿ, ಬಿರಿಯಾನಿ, ಪುಲಾವ್  ಮೊದಲಾದ ತಿನಿಸುಗಳಿಗೆ ಬಳಸುತ್ತಾರೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಬಟಾಣಿಯಲ್ಲಿ ಅಡಕವಾಗಿದೆ ಜೀವ ಸತ್ವ

ಹಸಿರು ಬಟಾಣಿಯು ಕಬ್ಬಿಣ್ಣ, ಜಿಂಕ್, ಮ್ಯಾಂಗನೀಸ್  ಮತ್ತು ಕಾಪರ್ ಹಾಗೂ ಪ್ರೋಟೀನ ಅಂಶಗಳನ್ನು ಹೊಂದಿದೆ. ಬಟಾಣಿ ಚಳಿಗಾಲದಲಿ ದೇಹಕ್ಕೆ ಒಳ್ಳೆಯ ಪೋಷಕಾಂಶಗಳನ್ನು ನೀಡುತ್ತದೆ. ಲ್ಯೂಟೀನ್ ಜಿಯಾಕ್ಸಾಂಥಿ ಕಣ್ಣಿನ  ದೃಷ್ಟಿಯನ್ನು ಹೆಚ್ಚಿಸುತ್ತದೆ. ಹೃದಯ, ಮೂತ್ರಪಿಂಡಗಳನ್ನು ಆರೋಗ್ಯಕರವಾಗಿಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.  ಹಿಮ್ಮಡಿ ಮತ್ತು ತುಟಿಗಳು ಬಿರುಕು ಬಿಡದಂತೆ ರಕ್ಷಿಸುತ್ತದೆ. ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ. ಸಕ್ಕರೆಯನ್ನು ನಿಯಂತ್ರಿಸುತ್ತದೆ. ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಚರ್ಮವನ್ನು ಸ್ವಚ್ವಗೊಳಿಸುತ್ತದೆ. ಮುಖದ ಹೊಳಪು ಹೆಚ್ಚುತ್ತದೆ. ತಲೆನೊವು,ಸಂಧಿವಾತ, ಕೀಲು ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ.  ನಿಯಮಿತವಾಗಿ ಸೇವಿಸುವುದನ್ನು ಮರೆಯಬೇಡಿ. ಗ್ಯಾಸ್ ಸಮಸ್ಯೆ ಇರುವವರು ಸ್ವಲ್ಪ ಎಚ್ಚರಿಕೆಯಿಂದ ಸೇವಿಸಿ.  ಕೆಲವೊಂದು ಬಾರಿ ಸೇವಿಸುವುದು ತುಂಬಾ ಅತಿಯಾದರೆ ಸಮಸ್ಯೆಗಳು  ಬರುತ್ತದೆ. ಹಾಗಾಗಿ ಅರೋಗ್ಯದ ಬಗ್ಗೆ ಹೆಚ್ಚು ಜಾಗರೂಕತೆ ವಹಿಸಿಕೊಳ್ಳುವುದು ಉತ್ತಮ.

Tags: batanihealthvegitable
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ , 750 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮತಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In