• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ತನ್ನ ಚಿಕ್ಕಮ್ಮನನ್ನು ಕೊಲೆಗೈದು ಹತ್ತು ತುಂಡು ಕತ್ತರಿಸಿ  ಸೂಟ್‌ ಕೇಸ್‌ನಲ್ಲಿ  ತುಂಬಿಸಿದ  ಭೂಪ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 20, 2022
in ಕ್ರೈಂ
0 0
0
ತನ್ನ ಚಿಕ್ಕಮ್ಮನನ್ನು ಕೊಲೆಗೈದು ಹತ್ತು ತುಂಡು ಕತ್ತರಿಸಿ  ಸೂಟ್‌ ಕೇಸ್‌ನಲ್ಲಿ  ತುಂಬಿಸಿದ  ಭೂಪ
Share on FacebookShare on Twitter

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಸಾಲು ಸಾಲು ಹತ್ಯೆ ಪ್ರಕರಣಗಳು  ಬೆಳಕಿಗೆ ಬರುತ್ತಲೇ ಇದೆ. ಇಲ್ಲೊಬ್ಬ  ಭೂಪ ತನ್ನ ಚಿಕ್ಕಮ್ಮನನ್ನೇ ಕೊಲೆಗೈದು  10 ತುಂಡುಗಳಾಗಿ ಕತ್ತರಿಸಿ  ಸೂಟ್‌ ಕೇಸ್‌ನಲ್ಲಿ  ತುಂಬಿಸಿರುವ ದಾರುಣ ಘಟನೆ ನಡೆದಿದೆ. ಆರೋಪಿ ಅನುಜ್ ಶರ್ಮಾ ಸೂಟ್‌ ಕೇಸ್ ಅನ್ನು  ತೆಗೆದುಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯ ವಿವರ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಆರೋಪಿ ಅನುಜ್ ಶರ್ಮಾ ಆರೋಪಿಯು ಬಿಟೆಕ್ ಪದವೀಧರನಾಗಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದವನು. ಆದರೆ ಕಳೆದ ಎಂಟು ವರ್ಷಗಳಿಂದ ಅವನು ಸರಿಯಾದ ಉದ್ಯೋಗವಿಲ್ಲದೆ ಕೆಲವು ಧಾರ್ಮಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ. ಕೆಲಸವಿಲ್ಲದ ಕಾರಣ ಆರ್ಥಿಕವಾಗಿ ಚಿಕ್ಕಮ್ಮ ನನ್ನೇ ಅವಲಂಬಿತನಾಗಿದ್ದನು ಎಂದು ತಿಳಿದು ಬಂದಿದೆ.

ಡಿ.11ರಂದು ಅನುಜ್ ದೆಹಲಿಗೆ ತೆರಳಬೇಕಿತ್ತು ಇದಕ್ಕೆ ಚಿಕ್ಕಮ್ಮ ನಿರಾಕರಿಸಿದ್ದಾಳೆ. ಇದು ಇಬ್ಬರ ನಡುವೆ ವಾಗ್ವಾದಕ್ಕೂ ಕಾರಣವಾಗಿದೆ. ಇದರಿಂದ ಕೋಪಗೊಂಡು ಅನುಜ್, ಚಿಕ್ಕಮ್ಮನ ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ.ಚಿಕ್ಕಮ್ಮನ ದೇಹವನ್ನು ಕತ್ತರಿಸಲು ಅನುಷ್, ಸ್ಥಳೀಯ ಮಾರುಕಟ್ಟೆಯಿಂದ ಮಾರ್ಬಲ್ ಕಟರ್ ಖರೀದಿಸಿದ್ದಾನೆ. ಇದರ ಸಹಾಯದಿಂದ ದೇಹವನ್ನು ಹತ್ತು ತುಂಡುಗಳನ್ನಾಗಿ ಮಾಡಿ ದೆಹಲಿ ಜೈಪುರ ಹೆದ್ದಾರಿ ಬಳಿಯ ಅರಣ್ಯ ಪ್ರದೇಶಗಳಲ್ಲಿ   ಹಾಕಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಕರಣ ಬೆಳಕಿಗೆ ಬಂದದ್ದು ಹೇಗೆ?

ಆರೋಪಿ ಅನುಜ್ ಶರ್ಮಾ ತನ್ನ ಚಿಕ್ಕಮ್ಮ ಸರೋಜ್ ಶರ್ಮಾ(60) ಕುರಿತು . ಡಿ.11ರಂದು ವಿದ್ಯಾಧರ ನಗರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ. ನಂತರ ಪೊಲೀಸರು ಬಂದು ಮನೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯ ಬಾತ್‌ರೋಮ್‌ನಲ್ಲಿ ರಕ್ತ ಕಲೆ ಇರುವುದು ಪತ್ತೆಯಾಗಿದೆ ಅನುಮಾನ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Tags: #aunty#chopped#murder
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಚಳಿಗಾಲದಲ್ಲಿ ತುಟಿಯ ರಕ್ಷಣೆ ಮುಖ್ಯ : ಮನೆಯಲ್ಲೇ ತಯಾರಿಸಬಹುದು ಸುಲಭವಾಗಿ ಲಿಪ್ ಬಾಮ್

ಚಳಿಗಾಲದಲ್ಲಿ ತುಟಿಯ ರಕ್ಷಣೆ ಮುಖ್ಯ : ಮನೆಯಲ್ಲೇ ತಯಾರಿಸಬಹುದು ಸುಲಭವಾಗಿ ಲಿಪ್ ಬಾಮ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In