• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚೀನಾ,ಅಮೇರಿಕಾದಲ್ಲಿ ಕೊರೋನಾ ಆರ್ಭಟ: ಭಾರತದಲ್ಲೂ ಮನೆ ಮಾಡಿದ ಆತಂಕ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 21, 2022
in ದೇಶ-ಪ್ರಪಂಚ
0 0
0
ಚೀನಾ,ಅಮೇರಿಕಾದಲ್ಲಿ ಕೊರೋನಾ ಆರ್ಭಟ: ಭಾರತದಲ್ಲೂ ಮನೆ ಮಾಡಿದ ಆತಂಕ
Share on FacebookShare on Twitter

ಕೋರೊನಾದಿಂದಾಗಿ ಸಾಕಷ್ಟು ಸಂಕಷ್ಟ ಎದುರಿಸಿ ಚೇತರಿಸಿ ಕೊಳ್ಳುತ್ತಿರುವ ಸಂದರ್ಭದಲ್ಲಿ ಈಗ ಮತ್ತೆ ಆತಂಕ ಮನೆ ಮಾಡಿದೆ.ಇಡೀ ವಿಶ್ವದ ಆರ್ಥಿಕ ಮಟ್ಟ ಪಾತಾಳಕ್ಕೆ ತಳ್ಳುವಂತೆ ಮಾಡಿತ್ತು ಈ ಮಹಾಮಾರಿ ಕೋರೋನಾ. ಇದು ಕೊರೊನಾ ಆರ್ಭಟದ ಮುನ್ಸೂಚನೆಯೇ ಎಂಬ ಭೀತಿ ಶುರುವಾಗಿದೆ.ಅಮೆರಿಕಾ, ಚೀನಾ, ಬ್ರೆಜಿಲ್ ಮತ್ತು ದಕ್ಷಿಣ ಕೊರಿಯಾದಲ್ಲಿ ಮಹಾಮಾರಿ ಕೊರೋನಾ ಉಲ್ಬಣಗೊಂಡಿದ್ದು, ಈ ಬೆಳವಣಿಗೆಯು ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಪರಿಶೀಲಿಸಲು ಆರೋಗ್ಯ ಸಚಿವಾಲಯವು ಇಂದು ಸಭೆ ನಡೆಸುತ್ತಿದೆ.

ಚೀನಾದಲ್ಲಿ ಕೊರೊನಾ ಅಟ್ಟಹಾಸ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

 ಕೋವಿಡ್ ವೈರಸ್ ಸೃಷ್ಟಿಕರ್ತ ಚೀನಾ ದೇಶವೀಗ ಮತ್ತೆ ವೈರಸ್ ಅಟ್ಟಹಾಸಕ್ಕೆ ತತ್ತರಿಸಿದೆ. ನಿತ್ಯವೂ ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಕರಣಗಳು ವರದಿ ಆಗ್ತಿದ್ದು, ಆಸ್ಪತ್ರೆಗಳೆಲ್ಲಾ ಹೌಸ್‌ಫುಲ್ ಆಗಿಬಿಟ್ಟಿವೆ.ಲಕ್ಷಾಂತರ ಮಂದಿ ಸೋಂಕಿನಿಂದ ಕಂಗೆಟ್ಟಿದ್ದಾರೆ. ಬೀಜಿಂಗ್‌ನಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ. ಇನ್ನೊಂದು ಮೂಲದ ಪ್ರಕಾರ ಒಂದು ವಾರದ ಅಂತರದಲ್ಲಿ ಬೀಜಿಂಗ್‌ನಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 2,700ಕ್ಕಿಂತಲೂ ಹೆಚ್ಚಾಗಿದೆ ಎಂಬುದರ ಬಗ್ಗೆ ವರದಿಯಾಗಿದೆ.ಸ್ಥಳೀಯ ಮಾಧ್ಯಮಗಳ ಪ್ರಕಾರ, ಬೀಜಿಂಗ್‌ನ ಸ್ಮಶಾನಗಳೆಲ್ಲ ಕೋವಿಡ್ ಶವಗಳಿಂದ ತುಂಬಿಹೋಗಿವೆ. ಮುಂದಿನ ಮೂರು ತಿಂಗಳಲ್ಲಿ ಚೀನಾದ ಶೇ.60ರಷ್ಟು ಜನರನ್ನು ಕೋವಿಡ್ ಆವರಿಸಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ ಎಂದು ವರದಿಯಾಗಿದೆ

ಅಧಿಕಾರಿಗಳೊಂದಿಗೆ ಸಭೆ:

ನಿನ್ನೆಯಷ್ಟೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಸಕಾರಾತ್ಮಕ ಮಾದರಿಗಳ ಜೀನೋಮ್ ಅನುಕ್ರಮ ಪ್ರಕ್ರಿಯೆಯನ್ನು ಬಲಪಡಿಸಲು ಮತ್ತು ಹೊಸ ರೂಪಾಂತರಗಳ ಬಗ್ಗೆ ನಿಗಾ ಇಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಅದಾಗ್ಯೂ ಅಂತರಾಷ್ಟ್ರೀಯ ಪರಿಸ್ಥಿತಿಗಳನ್ನು ಚರ್ಚಿಸಲು ಮನ್ಸುಖ್ ಮಾಂಡವಿಯಾ ಅವರು, ಇಂದು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಇಂತಹ ಕ್ರಮಗಳು ದೇಶದಲ್ಲಿ ಪತ್ತೆಯಾಗುವ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ನಿಯಂತ್ರಿಸಬೇಕು ಮತ್ತು ಅಗತ್ಯ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿ ೧೨೦೦ ಪ್ರಕರಣ ವರದಿ:

ದೇಶದಲ್ಲಿ ಇಂದಿಗೂ ಪೂರ್ಣ ಪ್ರಮಾಣದಲ್ಲಿ ಕೊರೊನಾ ಪ್ರಕರಣ ನಿಂತಿಲ್ಲ . ದೇಶದಲ್ಲಿ ಪ್ರಸ್ತುತ 1,200 ಪ್ರಕರಣಗಳು ವರದಿಯಾಗುತ್ತಿವೆ. ಹೊರದೇಶಗಳಲ್ಲಿ ಕೊರೊನಾ ಸುನಾಮಿ ಉಲ್ಬಣಿಸುತ್ತಿರುವ ಹಿನ್ನಲೆ ಭಾರತ ತನ್ನ ಗಮನವನ್ನು ಕೇಂದ್ರೀಕರಿಸಿದೆ.ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಮತ್ತು ಕೋವಿಡ್-ಸೂಕ್ತ ನಡವಳಿಕೆ ಕಾರ್ಯತಂತ್ರದ ಮೇಲೆ ಭಾರತ ನಿಗಾ ಇರಿಸಿದೆ. ಕೊರೋನಾ ವೈರಸ್ ಹರಡುವಿಕೆಯನ್ನು ನಿರ್ಬಂಧಿಸಲು ಸಮರ್ಥವಾಗಿದೆ. ಕೋವಿಡ್ ನ ಸಾರ್ವಜನಿಕ ಆರೋಗ್ಯ ಸವಾಲು ಪ್ರಪಂಚದಾದ್ಯಂತ ಇನ್ನೂ ಮುಂದುವರೆದಿದೆ ಮತ್ತು ವಾರಕ್ಕೆ ಸುಮಾರು 35 ಲಕ್ಷ ಪ್ರಕರಣಗಳು ವರದಿಯಾಗುತ್ತವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

Tags: #america#china#corona#covid#india#world
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಯ್ಯಪ್ಪ ಮಾಲಾಧಾರಿ ಬಾಲಕನ ಮೇಲೆ ಮುಸ್ಲಿಂ ವಿದ್ಯಾರ್ಥಿಗಳಿಂದ ಹಲ್ಲೆ

ಅಯ್ಯಪ್ಪ ಮಾಲಾಧಾರಿ ಬಾಲಕನ ಮೇಲೆ ಮುಸ್ಲಿಂ ವಿದ್ಯಾರ್ಥಿಗಳಿಂದ ಹಲ್ಲೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In