• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಳ್ಳಾರಿಯಿಂದ ಹೊರಟ ಶಬರಿಮಲೆ ಯಾತ್ರಿಕರ ಬಸ್ ಅಪಘಾತ:ಹಲವರಿಗೆ ಗಾಯ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 23, 2022
in ಕರಾವಳಿ, ಕ್ರೈಂ
0 0
0
ಬಳ್ಳಾರಿಯಿಂದ ಹೊರಟ ಶಬರಿಮಲೆ ಯಾತ್ರಿಕರ ಬಸ್ ಅಪಘಾತ:ಹಲವರಿಗೆ ಗಾಯ
Share on FacebookShare on Twitter

ನ್ಯೂಸ್ ನಾಟೌಟ್: ಶಬರಿ ಮಲೆಗೆ ಹೊರಟ ಬಸ್ಸೊಂದು ಬ್ರೇಕ್ ಫೇಲ್ ಆಗಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಬಳ್ಳಾರಿಯಿಂದ ಹೊರಟ ಮಿನಿ ಬಸ್ ಬೆಳ್ತಂಗಡಿಯ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿದ್ದು, ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ತಪ್ಪಿದ ಭಾರಿ ಅನಾಹುತ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ವಾಹನ ನುಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅಪಘಾತವೊಂದು ತಪ್ಪಿದೆ. ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು,ಗಾಯಾಳುಗಳನ್ನು ಕೂಡ್ಲಗಿ ತಾಲೂಕಿನ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ ರಘು, ಬಸವರಾಜ್, ಲೋಕ ಎಂದು ಗುರುತಿಸಲಾಗಿದೆ.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Tags: #accident#shabarimale
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನವೀನ್ ಬೆಳ್ಳಾರೆ ಕಿಡ್ನಾಪ್ ಪ್ರಕರಣ: ೬ ಮಂದಿ ಮೇಲೆ ಪ್ರಕರಣ ದಾಖಲು

ಬೆಳ್ಳಾರೆ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ತಿರುವು :ಚಿನ್ನಾಭರಣ ಕಳವಾಗಿದೆಯೆಂದು ನವೀನ್ ಪತ್ನಿ ಸ್ಪಂದನರಿಂದ ಪೊಲೀಸ್ ದೂರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In