• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಲಿವ್ ಇನ್ ನಲ್ಲಿ ಹಿಂದೂ ಯುವತಿ, ಮುಸ್ಲಿಂ ಯುವಕ : ಆತನಿಂದಲೇ ಯುವತಿಯ ಬರ್ಬರ ಕೊಲೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 24, 2022
in ದೇಶ-ಪ್ರಪಂಚ
0 0
0
ಲಿವ್ ಇನ್ ನಲ್ಲಿ ಹಿಂದೂ ಯುವತಿ, ಮುಸ್ಲಿಂ ಯುವಕ : ಆತನಿಂದಲೇ ಯುವತಿಯ ಬರ್ಬರ ಕೊಲೆ
Share on FacebookShare on Twitter

ನ್ಯೂಸ್ ನಾಟೌಟ್ : ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಲೇ ಇದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ ಶ್ರದ್ದಾ ವಾಲಕರ್ ಕೊಲೆ ಕೇಸ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ.ಪ್ರಕರಣದಲ್ಲಿ ಮುಸ್ಲಿಂ ಯುವಕ ರಿಯಾಜ್ ಹಿಂದೂ ಯುವತಿಯನ್ನು ಬರ್ಬರ ಕೊಲೆ ಮಾಡಿ ನದಿಗೆ ಎಸೆದಿದ್ದಾನೆ. ಈ ಘಟನೆ ಮಹರಾಷ್ಟ್ರದಲ್ಲಿ ನಡೆದಿದೆ.

ಕೊಲೆ ಕೇಸ್ ಜಾಡು ಹಿಡಿದ ಪೊಲೀಸರು:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮಹಾರಾಷ್ಟ್ರದ ಗಡಿ ನದಿಯ ಬಳಿಯಲ್ಲಿ 27 ವರ್ಷದ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಇದಾದ ಬಳಿಕ ಮಹಿಳೆಯ ಶವದ ಬಗ್ಗೆ ತನಿಖೆ ಆರಂಭಿಸಿದ ಮುಂಬೈ ಪೊಲೀಸರಿಗೆ ಅದೇ ವೇಳೆಗೆ ಮತ್ತೊಂದು ಪ್ರಕರಣ ಹೊರ ಬಿದ್ದಿದೆ. ಮೃತ ಮಹಿಳೆಯನ್ನು ಉರ್ವಿ ವೈಷ್ಣವ್ ಎಂದು ಗುರುತಿಸಲಾಗಿದ್ದು, ಈಕೆ ಡಿಸೆಂಬರ್ 13ರಂದು ಕೋಪರ್ ಖೈರಾನೆ ಪ್ರದೇಶದಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ಮೂಲತಃ ರಾಜಸ್ಥಾನದ ಬುಂಡಿಯವಳಾದ ಈಕೆ ಕಳೆದ ಆರೇಳು ವರ್ಷಗಳಿಂದ ಮುಂಬೈನ ಹೋಟೆಲ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಳು ಎಂದು ಎನ್ನಲಾಗಿದೆ.

ಮೃತ ಊರ್ವಿ ಕುಟುಂಬಸ್ಥರು ಆಕೆಯ ಲಿವ್ ಇನ್ ಸಂಗಾತಿ ರಿಯಾಜ್ ಖಾನ್ ಆಕೆಯನ್ನು ಕೊಂದು ಶವವನ್ನು ಅಜ್ಞಾತ ಸ್ಥಳದಲ್ಲಿ ಎಸೆದಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಮಾತನಾಡಿದ ಮುಂಬೈ ಕ್ರೈಂ ಬ್ರ್ಯಾಂಚ್ ನ ಡಿಸಿಪಿ ಅಮಿತ್ ಕಾಳೆ, ಈ ಘಟನೆಯು ಡಿಸೆಂಬರ್ 12ರಂದು ಸಂಭವಿಸಿದೆ. ಸೇತುವೆಯ ಬಳಿಯಲ್ಲಿ 25 ರಿಂದ 30 ವರ್ಷ ಪ್ರಾಯದೊಳಗಿನ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಈ ಸಂಬಂಧ ಪನ್ವೇಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮುಂಬೈನ ಅಪರಾಧ ವಿಭಾಗ ಹಾಗೂ ಪನ್ವೇಲ್ ಠಾಣೆ ಪೊಲೀಸರು ಈ ಸಂಬಂಧ ತನಿಖೆ ನಡೆಸಿ ಅನೇಕ ವಿಚಾರಗಳನ್ನು ಬೆಳಕಿಗೆ ತಂದಿದ್ದಾರೆ ಎಂದು ಹೇಳಿದ್ದಾರೆ.

ತನಿಖೆ ನಡೆಸಿದ ಪೊಲೀಸರು ಕೊಲೆಯಾದ ಯುವತಿಯು ತನ್ನ ಲಿವ್ ಇನ್ ಸಂಗಾತಿಯೊಂದಿಗೆ ಚಪ್ಪಲಿ ಅಂಗಡಿಗೆ ತೆರಳಿದ್ದಳು. ವಾಶಿಯ ಅಂಗಡಿಯೊಂದರಲ್ಲಿ ಆಕೆ ರಿಯಾಜ್ ಜೊತೆಯಲ್ಲಿ ಇರುವುದು ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದೆ. ತನಿಖೆಯ ಸಂದರ್ಭದಲ್ಲಿ ಆರೋಪಿಯು ಈ ಹಿಂದೆ ಜಿಮ್ ತರಬೇತುದಾರನಾಗಿ ಕೆಲಸ ಮಾಡ್ತಿದ್ದ ಎಂಬ ವಿಚಾರ ತಿಳಿದು ಬಂದಿದೆ. ಪೊಲೀಸರು ಜಿಮ್ನಲ್ಲಿ ಹುಡುಕಾಡಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆ ಮತ್ತೆ ಆರೋಪಿಗಳು ಪರಸ್ಪರ ಸಂಬಂಧ ಹೊಂದಿದ್ದರು. ಆರೋಪಿಗೆ ಈಗಾಗಲೇ ಮದುವೆಯಾಗಿದ್ದು ಈಕೆ ತನ್ನನ್ನು ಮದುವೆಯಾಗುವಂತೆ ರಿಯಾಜ್ ಗೆ ಒತ್ತಡ ಹೇರಿದ್ದಳು. ಇದರಿಂದ ಕೋಪಗೊಂಡ ಆರೋಪಿ ರಿಯಾಜ್ ಈಕೆಯ ಕತ್ತು ಹಿಸುಕಿ ಕೊಲೆ ಮಾಡಿ ಅಜ್ಞಾತ ಸ್ಥಳಕ್ಕೆ ಎಸೆದಿದ್ದ ಎಂಬ ವಿಚಾರ ತನಿಖೆಯಲ್ಲಿ ತಿಳಿದು ಬಂದಿದೆ. ಘನ್ಸೋಲಿಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಲು ಮೊದಲು ಹಲವಾರು ಜಿಮ್ಗಳನ್ನು ಪರಿಶೀಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದರು. ಇದಾದ ಬಳಿಕ ಪ್ರಕರಣದ ಸಹ ಆರೋಪಿ ಇಮ್ರಾನ್ ಶೇಖ್ ನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಬಳಿಕ ಆತ ನಮಗೆ ಪ್ರಕರಣದ ಪ್ರಮುಖ ಆರೋಪಿ ಬಗ್ಗೆ ಮಾಹಿತಿ ನೀಡಿದ್ದಾನೆ . ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Tags: #livein#lovejihad#maharashtra#murder
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮೂಡಬಿದಿರೆ: 20ನೇ ವರ್ಷದ “ಕೋಟಿ-ಚೆನ್ನಯ” ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ

ಮೂಡಬಿದಿರೆ: 20ನೇ ವರ್ಷದ "ಕೋಟಿ-ಚೆನ್ನಯ" ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In