• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮೂಡಬಿದಿರೆ: 20ನೇ ವರ್ಷದ “ಕೋಟಿ-ಚೆನ್ನಯ” ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 24, 2022
in ಕರಾವಳಿ
0 0
0
ಮೂಡಬಿದಿರೆ: 20ನೇ ವರ್ಷದ “ಕೋಟಿ-ಚೆನ್ನಯ” ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ
Share on FacebookShare on Twitter

ನ್ಯೂಸ್ ನಾಟೌಟ್ :ಹಲವು ವಿಶೇಷಗಳಿಗೆ ಮುನ್ನುಡಿ ಬರೆಯಲಿರುವ, ಶಾಸಕ ಉಮಾನಾಥ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ 20ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ” ಕೋಟಿ-ಚೆನ್ನಯ” ಜೋಡುಕರೆ ಕಂಬಳವು ಇಂದು ಬೆಳಗ್ಗೆ ಆರಂಭಗೊಂಡಿತು.

ಕಂಬಳ ಉದ್ಘಾಟನೆ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಚೌಟರ ಅರಮನೆಯ ಕುಲದೀಪ್ ಎಂ ಅವರು ಮುಹೂರ್ತ ನಡೆಸಿಕೊಟ್ಟರು. ಮೂಡುಬಿದಿರೆಯ ಮಣ್ಣಿನ ಮಗಳು ವೀರರಾಣಿ ಅಬ್ಬಕ್ಕ ಪ್ರತಿಮೆಗೆ ಮೂಡುಬಿದಿರೆ ಎಸ್ .ಐ ಸಿದ್ದಪ್ಪ ಸಹಿತ ಕಂಬಳ ಸಮಿತಿಯವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ಅಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇ|ಮೂ| ಈಶ್ವರ್ ಭಟ್, ಅಲಂಗಾರು ಪುತ್ತಿಗೆ ನೂರನಿ ಮಸ್ಜೀದ್‍ನ ಮೌಲಾನಾ ಝಿಯಾವುಲ್ಲ್ ಹಕ್ಸ್ ಹಾಗೂ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಅವರು ಕಂಬಳದ ಕರೆಯಲ್ಲಿ ದೀಪವನ್ನು ಬೆಳಗಿಸುವ ಮೂಲಕ ಕಂಬಳವನ್ನು ಉದ್ಘಾಟಿಸಿದರು.

ಸಾಧಕರಿಗೆ ಸನ್ಮಾನ:

ಮೂಡುಬಿದಿರೆಯ ಆಸುಪಾಸಿನ ದೈವಸ್ಥಾನ ಮತ್ತು ದೇವಸ್ಥಾನಗಳಿಂದ ತಂದಿರುವ ಪ್ರಸಾದವನ್ನು, ಒಂಟಿಕಟ್ಟೆಯ ಅಯ್ಯಪ್ಪ ಮಂದಿರದಲ್ಲಿ ಪೂಜೆ ಸಲ್ಲಿಸಿ ತಂದಿರುವ ಪ್ರಸಾದವನ್ನು ಕಂಬಳದ ಕರೆಗೆ ಸಮರ್ಪಿಸಲಾಯಿತು.ಕುಂಟಾಡಿ ಸುಧೀರ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಪ್ರಗತಿಪರ ಕೃಷಿಕರು, ಕಂಬಳ ಕೋಣಗಳ ಯಜಮಾನ ಹಾಗೂ ಹಿರಿಯ ದೈವ ಪಾತ್ರಿ ಅಣ್ಣು ಶೆಟ್ಟಿ ಲಾಡಿ ಅವರನ್ನು ಸನ್ಮಾನಿಸಲಾಯಿತು.

ಮೂಡುಬಿದಿರೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಸದಸ್ಯರಾದ ಧನಲಕ್ಷ್ಮೀ, ಶ್ವೇತಾ ಕುಮಾರಿ, ರಾಜೇಶ್ ನಾಯ್ಕ್,ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಆನಡ್ಕ ದಿನೇಶ್ ಕುಮಾರ್, ರೋಟರಿ ಕ್ಲಬ್ ಮೂಡುಬಿದಿರೆ ಇದರ ಅಧ್ಯಕ್ಷ ಮಹಮ್ಮದ್ ಆರಿಫ್, ಜೇಸಿಐನ ಅಧ್ಯಕ್ಷೆ ಶಾಂತಲಾ ಆಚಾರ್ಯ, ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಜಯಕರ ಪುರೋಹಿತ್, ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ನ ಅಧ್ಯಕ್ಷ ಪ್ರವೀಣ್ ಪಿರೇರಾ, ಹನುಮಂತ ಮತ್ತು ವೆಂಕಟರಮಣ ದೇವಸ್ಥಾನಗಳ ಆಡಳಿತ ಮೊಕ್ತೇಸರ ಉಮೇಶ್ ಪೈ, ಉದ್ಯಮಿಗಳಾದ ತಿಮ್ಮಯ್ಯ ಶೆಟ್ಟಿ,ಶ್ರೀಪತಿ ಭಟ್, ಅಬುಲ್ ಅಲಾ ಪುತ್ತಿಗೆ, ಮೂಡಾದ ಮಾಜಿ ಅಧ್ಯಕ್ಷ ಮೇಘನಾಥ ಶೆಟ್ಟಿ, ವಕೀಲರಾದ ಎಂ.ಎಸ್.ಕೋಟ್ಯಾನ್, ಶಾಂತಿಪ್ರಸಾದ್ ಹೆಗ್ಡೆ, ಮನೋಜ್ ಶೆಣೈ,ಆಲಂಗಾರು ಲಯನ್ಸ್ ಕ್ಲಬ್ ನ ಅಧ್ಯಕ್ಷ ವಿನೋದ್ ನಜ್ರತ್,ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಜಾಯ್ಲಸ್ ಡಿಸೋಜಾ, ಪುಷ್ಪರಾಜ್ ಜೈನ್, ಬಿಜೆಪಿ ಮುಖಂಡ ಜಗದೀಶ ಅಧಿಕಾರಿ, ಕಂಬಳ ಸಮಿತಿಯ ರಂಜಿತ್ ಪೂಜಾರಿ, ಸುರೇಶ್ ಕೆ.ಪೂಜಾರಿ,ಗೋಪಾಲ್ ಶೆಟ್ಟಿಗಾರ್, ಅಜಯ್ ರೈ, ಪ್ರಶಾಂತ್ ಭಂಡಾರಿ ಮತ್ತಿತರರು ಈ ಸಂದರ್ಭದಲ್ಲಿದ್ದರು.

Tags: #jodukere#kambala#mangaluru#umanathakotian
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಶೂನ್ಯ ತ್ಯಾಜ್ಯದತ್ತ ಗಮನವಿರಿಸಿ ನಡೆಯುತ್ತಿರುವ ಕಂಬಳಕ್ಕೆ ಭರ್ಜರಿ ರೆಸ್ಪಾನ್ಸ್ :ಇದು ಪ್ಲಾಸ್ಟಿಕ್ ಮುಕ್ತ ಅದ್ಭುತ ಲೋಕ

ಶೂನ್ಯ ತ್ಯಾಜ್ಯದತ್ತ ಗಮನವಿರಿಸಿ ನಡೆಯುತ್ತಿರುವ ಕಂಬಳಕ್ಕೆ ಭರ್ಜರಿ ರೆಸ್ಪಾನ್ಸ್ :ಇದು ಪ್ಲಾಸ್ಟಿಕ್ ಮುಕ್ತ ಅದ್ಭುತ ಲೋಕ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In