• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ನಿಂದ ‘ ಬಿ ಪ್ಲಸ್ ಗ್ರೇಡ್’

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 27, 2022
in ಕರಾವಳಿ, ಸುಳ್ಯ
0 0
0
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ನಿಂದ ‘ ಬಿ ಪ್ಲಸ್ ಗ್ರೇಡ್’
Share on FacebookShare on Twitter

ನ್ಯೂಸ್ ನಾಟೌಟ್ : ಸುಳ್ಯದ ಪ್ರಥಮ ದರ್ಜೆ ಕಾಲೇಜ್ ಗೆ ನ್ಯಾಕ್ ನಿಂದ ‘ಬಿ ಪ್ಲಸ್ ಗ್ರೇಡ್’ ಲಭಿಸಿದೆ. ಇತ್ತೀಚೆಗಷ್ಟೇ ನ್ಯಾಕ್ ಅಧಿಕಾರಿಗಳು ಸುಳ್ಯ ಪ್ರಥಮ ದರ್ಜೆ ಕಾಲೇಜಿಗೆ ಬಂದು ಪ್ರಗತಿ ಪರಿಶೀಲನೆ ನಡೆಸಿ ತೆರಳಿದ್ದರು.ಇದೀಗ ಬಿ ಪ್ಲಸ್ ಗ್ರೇಡ್ ಲಭಿಸಿದ್ದು ಅತೀವ ಸಂತೋಷ ತಂದ ವಿಷಯವಾಗಿದೆ ಎಂದು ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ತಿಳಿಸಿದ್ದಾರೆ.

ಪೋಷಕರಿಂದಲೂ ಪ್ರಶಂಸೆ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅದೆಷ್ಟೋ ವಿದ್ಯಾರ್ಥಿಗಳಿಗೆ ಅರಿವು,ಜ್ಞಾನಾರ್ಜನೆ ನೀಡಿದ ಕಾಲೇಜ್. ಪಠ್ಯದ ಜತೆಗೆ, ಕ್ರೀಡೆ, ಸಂಗೀತ, ಚಿತ್ರಕಲೆ,ಸಾಹಿತ್ಯ ಹೀಗೆ ಪಠ್ಯೇತರ ಚಟುವಟಿಕೆಗಳಲ್ಲೂ ಇಲ್ಲಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಶಿಸ್ತಿನ ಜೊತೆಗೆ ಅಧ್ಯಯನಕ್ಕೆ ಹೆಚ್ಚಿನ ಅದ್ಯತೆ ನೀಡಲಾಗುತ್ತಿದ್ದು, ಪೋಷಕರಿಂದಲೂ ಪ್ರಶಂಸೆ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಸೌಲಭ್ಯಗಳನ್ನು ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣವೂ ಹೆಚ್ಚಿದೆ.

ಹೆಮ್ಮೆ ಪಡುವ ವಿಚಾರ:

ಇದಕ್ಕೆ ಪೂರಕವಾಗಿ ಕಾಲಕಾಲಕ್ಕೆ ಪೋಷಕರ ಸಭೆಗಳನ್ನು ನಡೆಸಿ, ವಿದ್ಯಾರ್ಥಿಗಳ ನಡವಳಿಕೆಗಳ ಕುರಿತು ಪೋಷಕರ ಗಮನ ಸೆಳೆಯುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ.ಇಲ್ಲಿ ಓದಿದ ವಿದ್ಯಾರ್ಥಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಉತ್ತಮ ಸಾಧನೆ ಮಾಡಿದ್ದಾರೆ. ಇದೀಗ ನ್ಯಾಕ್ ನಿಂದ ‘ಬಿ ಪ್ಲಸ್’ ಗ್ರೇಡ್ ಪ್ರಕಟಗೊಂಡಿದ್ದು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹೆಮ್ಮೆ ಪಡುವ ವಿಚಾರವಾಗಿದೆ.  

Tags: #gfgc#mangaluru#naac#sullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಭೀಕರ ಅಪಘಾತ, ಸ್ಥಳದಲ್ಲೇ ಎಂಟನೆ ತರಗತಿ ವಿದ್ಯಾರ್ಥಿ ಸಾವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In