• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಡಾಕ್ -೧ ಕೆಮ್ಮಿನ  ಔಷಧಿ ಸೇವಿಸಿ 18 ಮಕ್ಕಳು ದಾರುಣ ಸಾವು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 29, 2022
in ದೇಶ-ಪ್ರಪಂಚ
0 0
0
ಡಾಕ್ -೧ ಕೆಮ್ಮಿನ  ಔಷಧಿ ಸೇವಿಸಿ 18 ಮಕ್ಕಳು ದಾರುಣ ಸಾವು
Share on FacebookShare on Twitter

ನ್ಯೂಸ್ ನಾಟೌಟ್ : ವೈದ್ಯರ ಸಲಹೆಯಿಲ್ಲದೇ ಎಮರ್ಜೆನ್ಸಿಗೆ ಮೆಡಿಕಲ್ ನಿಂದ ಔಷಧಿ ತಂದು ನಿಮ್ಮ ಮಕ್ಕಳಿಗೆ ಕೊಡುವ ಅಭ್ಯಾಸವಿದೆಯಾ?ಪ್ರಾಣಕ್ಕು ಕಂಟಕವಾಗಬಹುದು,ಪೋಷಕರೇ ಎಚ್ಚರ..ಭಾರತದಲ್ಲಿ ತಯಾರಿಸಿದ  ಕೆಮ್ಮಿನ ಸಿರಪ್  ಔಷಧಿ ಸೇವಿಸಿ ೧೮ ಮಕ್ಕಳು ಮೃತಪಟ್ಟಿದ್ದಾರೆ ಎಂದು  ಉಜ್ಜೇಕಿಸ್ತಾನ ಹೇಳಿಕೊಂಡಿದೆ.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕಳೆದ ಕೆಲ ತಿಂಗಳ ಹಿಂದೆ ಗ್ಯಾಂಬಿಯಾ ದೇಶದ ಸುಮಾರು ೭೦ ಮಕ್ಕಳು  ಭಾರತದ ಕೆಮ್ಮಿನ ಸಿರಪ್ ಸೇವಿಸಿ ಮೃತಪಟ್ಟ ಆರೋಪ ಕೂಡಾ ಇತ್ತು. ಇದರ ಬೆನ್ನಲ್ಲೇ ಮತ್ತೊಂದು ಘಟನೆ ವರದಿಯಾಗಿದೆ. ಸಾವನ್ನಪ್ಪಿದ್ದ ೧೮  ಮಕ್ಕಳು ನೋಯ್ದಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಡಾಕ್-೧ ಮ್ಯಾಕ್ಸ್ ಔಷಧಿ ಸೇವಿಸಿದ್ದಾರೆ. ಮಕ್ಕಳು ಪ್ರಜ್ಞೆ ತಪ್ಪಿದ್ದು ಕೂಡಲೇ ಅಸ್ಪತ್ರೆಗೆ ದಾಖಲಿಸಿದ್ದರೂ ಮಕ್ಕಳ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ವಿಷಕಾರಿ ಅಂಶ ಪತ್ತೆ?

ಸಿರಪ್ ಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದ್ದು , ಅವುಗಳಲ್ಲಿ ಎಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.ವೈದ್ಯರ ಸಲಹೆ ಇಲ್ಲದೆ ಪೋಷಕರು ಮಕ್ಕಳಿಗೆ ಅಗತ್ಯಕ್ಕಿಂತ ಹೆಚ್ಚು ಡೋಸ್ ನೀಡಿದ್ದಾರೆ. ವರದಿಗಳ ಪ್ರಕಾರ ಶೀತ ಹಾಗೂ ಜ್ವರ ಇದ್ದ ಮಕ್ಕಳಿಗೆ ಈ ಸಿರಪ್ ನೀಡಲಾಗುತ್ತದೆ. ಇದೀಗ ೧೮ ಮಕ್ಕಳ ಸಾವಿನ ಬಳಿಕ ದೇಶದ ಎಲ್ಲಾ ಔಷಧಾಲಯಗಳಿಂದ ಡಾಕ್-೧ ಮ್ಯಾಕ್ಸ್ ಮಾತ್ರೆಗಳು ಹಾಗೂ ಸಿರಪ್ ಗಳನ್ನು ಹಿಂಪಡೆಯಲಾಗಿದೆ ಎಂದು  ವೈದ್ಯಾಧಿಕಾರಿಗಳು  ಮತ್ತು ಉಜ್ಬೇಕಿಸ್ತಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.

Tags: #children#doc-1#medicine
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಭಾರತದ ವೇಗದ ಬೌಲರ್ ಆರ್ಷದೀಪ್ ಸಿಂಗ್ ಉದಯೋನ್ಮುಖ ಆಟಗಾರ ಪ್ರಶಸ್ತಿ ಸ್ಪರ್ಧೆಗೆ ಆಯ್ಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In