• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ವಾರಕ್ಕೊಮ್ಮೆ ಅಣಬೆ ಸೇವನೆ ಮಾಡಿ,ಆರೋಗ್ಯವನ್ನು ವೃದ್ದಿಸಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 31, 2022
in ಕರಾವಳಿ, ಜೀವನಶೈಲಿ
0 0
0
ವಾರಕ್ಕೊಮ್ಮೆ ಅಣಬೆ ಸೇವನೆ ಮಾಡಿ,ಆರೋಗ್ಯವನ್ನು ವೃದ್ದಿಸಿ
Share on FacebookShare on Twitter

ನ್ಯೂಸ್ ನಾಟೌಟ್ : ಅಣಬೆ ಒಂದು ವಿಭಿನ್ನ ಹಾಗು ವಿಶೇಷ ಬಗೆಯ ಸಸ್ಯಯಾಗಿದೆ. ಅದ್ರೂ ಅಣಬೆಯನ್ನು ಮಾಂಸಹಾರಿ ಗುಂಪಿಗೆ ಸೇರಿಸಲಾಗಿದೆ.ಆದ್ದರಿಂದ ತುಂಬಾ ಜನ ಅಣಬೆಯನ್ನು ತಿನ್ನುವುದಿಲ್ಲ. ಆದರೆ ಇದರಿಂದ ದೇಹಕ್ಕೆ ಅನೇಕ ಬಗೆಯ ಆರೋಗ್ಯಕರ ಪ್ರಾಯೋಜನಗಳನ್ನು ಪಡೆದು ಕೊಳ್ಳಬಹುದು.ಅಣಬೆ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕಬ್ಬಿಣ, ಸೋಡಿಯಂ, ಸತು, ವಿಟಮಿನ್ ಸಿ, ವಿಟಮಿನ್ ಡಿ, ವಿಟಮಿನ್ ಬಿ, ವಿಟಮಿನ್ ಇ, ಉತ್ಕರ್ಷಣ ನಿರೋಧಕಗಳು ಮತ್ತು ಪ್ರೋಟೀನ್ ಗಳಂತಹ ಪೌಷ್ಟಿಕಾಂಶದಿಂದ ಕೂಡಿದೆ.

ಮಧುಮೇಹ ನಿಯಂತ್ರಣ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಎರ್ಗೋಥಿಯೋನಿನ್ ಎಂಬ ಅಪರೂಪದ ಉತ್ಕರ್ಷಣ ನಿರೋಧಕ ಅಣಬೆಗಳಲ್ಲಿ ಕಂಡುಬರುತ್ತದೆ. ಇದು ಖಿನ್ನತೆಯನ್ನು ನಿವಾರಿಸುತ್ತದೆ. ಒತ್ತಡ, ಆತಂಕ ಮತ್ತು ಇತರ ಮಾನಸಿಕ ಸಮಸ್ಯೆಗಳನ್ನು ಸಹ ಇದು ನಿವಾರಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ರಕ್ತದಲ್ಲಿ ಕರಗುತ್ತದೆ. ಹೃದಯವನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ತೂಕ ಹೆಚ್ಚಾಗುವ ಭಯವಿಲ್ಲ

ಅಧಿಕ ರಕ್ತದೊತ್ತಡ ಇರುವವರು ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರು ಅಣಬೆಯನ್ನು ಹೆಚ್ಚು ತಿನ್ನಬೇಕು ಎನ್ನುತ್ತಾರೆ ತಜ್ಞರು. ಕಡಿಮೆ ಕೊಬ್ಬಿನಂಶದಿಂದಾಗಿ ತೂಕ ಹೆಚ್ಚಾಗುವ ಭಯವಿಲ್ಲ. ಬೊಜ್ಜು ಇರುವವರಿಗೆ ಇದು ಉತ್ತಮ ಆಹಾರ. ಇವುಗಳಲ್ಲಿರುವ B ಜೀವಸತ್ವಗಳು ಮೆದುಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.

ಗರ್ಭಿಣಿಯರಿಗೆ ಉತ್ತಮ ಆಹಾರ

ಗರ್ಭಿಣಿಯರಿಗೆ ಅಣಬೆ ಉತ್ತಮ ಆಹಾರವಾಗಿದೆ. ಸ್ತನ ಕ್ಯಾನ್ಸರ್ ಅನ್ನು ಇದು ಕಡಿಮೆ ಮಾಡುತ್ತದೆ. ದೇಹದಲ್ಲಿ ಹೊಸ ಕೋಶಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಇವುಗಳಲ್ಲಿರುವ ಬೀಟಾ ಗ್ಲುಕನ್ ಶುಗರ್ ಕೂಡ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಕಾಲಿಕ ವಯಸ್ಸಾಗುವುದನ್ನು ತಡೆಯಲು ವಾರಕ್ಕೊಮ್ಮೆ ಅಣಬೆಗಳನ್ನು ಸೇವಿಸುವುದು ಉತ್ತಮ.ಆದ್ದರಿಂದ ಅಣಬೆ ತಿನ್ನಿ ಆರೋಗ್ಯವನ್ನು ವೃದ್ಧಿಸಿ.

Tags: #health#mashroom
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ವರ್ಗಾವಣೆ

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ವರ್ಗಾವಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In