• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪಂಚಭೂತಗಳಲ್ಲಿ ಹೀರಾಬೆನ್ ಲೀನ:ಅಂತಿಮ ವಿಧಿವಿಧಾನ ನೆರವೇರಿಸಿದ ಪ್ರಧಾನಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 30, 2022
in ದೇಶ-ಪ್ರಪಂಚ, ರಾಜಕೀಯ
0 0
0
ಪಂಚಭೂತಗಳಲ್ಲಿ ಹೀರಾಬೆನ್ ಲೀನ:ಅಂತಿಮ ವಿಧಿವಿಧಾನ ನೆರವೇರಿಸಿದ ಪ್ರಧಾನಿ
Share on FacebookShare on Twitter

ನ್ಯೂಸ್ ನಾಟೌಟ್ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿಯವರು ಪಂಚಭೂತಗಳಲ್ಲಿ ಲೀನರಾದರು.ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರ ಮನೆಯಿಂದ ಹೀರಾಬೆನ್ ಅವರ ಅಂತಿಮ ಯಾತ್ರೆ ಸಾಗಿತು. ಈ ವೇಳೆ ಪ್ರಧಾನಿ ಮೋದಿಯವರು ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲುಕೊಟ್ಟು ನಡೆದರು.ಇಂದು ಬೆಳಗ್ಗೆ ತಾಯಿ ನಿಧನರಾಗಿರುವ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದರು.

ಬೆಳಗ್ಗೆ ಪಾರ್ಥೀವ ಶರೀರವನ್ನು ಸೆಕ್ಟರ್ 30ರ ರುದ್ರಭೂಮಿಗೆ ತರಲಾಗಿತ್ತು. ಅಂತಿಮ ದರ್ಶನದ ಬಳಿಕ ಸಂಪ್ರದಾಯದಂತೆ ಹೀರಾಬೆನ್ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಹೀರಾಬೆನ್ ಅವರು ಪಾರ್ಥೀವ ಶರೀರಕ್ಕೆ ಪ್ರಧಾನಿ ಮೋದಿಯವರು ಅಗ್ನಿ ಸ್ಪರ್ಶ ಮಾಡಿದರು.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಬುಧವಾರವಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3.39ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

Tags: #heeraben#mother#pmmodi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ಮೊಬೈಲ್ ಕದ್ದು ಪರಾರಿ, ವಿಡಿಯೋ ವೈರಲ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In