• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ʼಕಾಂತಾರʼ ಪಂಜುರ್ಲಿ ದೈವವನ್ನು ಅವಹೇಳನ ಮಾಡಿದ ಸಾಂತಾಕ್ಲಾಸ್..! ವಿಡಿಯೋ ವೈರಲ್‌

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 30, 2022
in ಕರಾವಳಿ
0 0
0
ʼಕಾಂತಾರʼ ಪಂಜುರ್ಲಿ ದೈವವನ್ನು ಅವಹೇಳನ ಮಾಡಿದ ಸಾಂತಾಕ್ಲಾಸ್..! ವಿಡಿಯೋ ವೈರಲ್‌
Share on FacebookShare on Twitter

ನ್ಯೂಸ್ ನಾಟೌಟ್ : ಕಾಂತಾರ ಸಿನಿಮಾ ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ಕನ್ನಡದ ಸಿನಿಮಾ.ಕರಾವಳಿಯ ದೈರಾಧಾನೆಯ ಕಥಾಹಂದರದ ಈ ಚಿತ್ರ ಇಡೀ ಪ್ರಪಂಚದಾದ್ಯಂತ ಭಾರಿ ಸಂಚಲನವನ್ನೇ ಸೃಷ್ಟಿ ಮಾಡಿತ್ತು.ಈಗಲೂ ಅದರ ಹವಾ ಹಾಗೆಯೇ ಇದೆ.

ನಂಬಿಕೆಗೆ ಅಪಮಾನ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಇತ್ತೀಚಿಗೆ ಕಾಂತಾರ ಸಿನಿಮಾದಲ್ಲಿ ತೋರಿಸಲಾದ ದೈವದ ಕುರಿತು ಅವಹೇಳನಕಾರಿ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡಲಾಗುತ್ತಿದೆ. ರಿಷಬ್‌ ಶೆಟ್ಟಿ ನಟನೆಯನ್ನು ಅನುಕರಣೆ ಮಾಡಿ ದೈವವನ್ನು ಅವಹೇಳನ ಮಾಡಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಭಾರಿ ಟೀಕೆಗಳು ಕೇಳಿ ಬಂದಿದ್ದವು. ನಂಬಿಕೆಯ ಪ್ರತೀಕವಾದ ತುಳುನಾಡಿನ ದೈವಾರಾಧನೆಯನ್ನು ಅವಹೇಳನ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚುವುದು ಎಷ್ಟು ಸರಿ ಎಂದು ನೆಟ್ಟಿಗರು ಕೆಂಡಮಂಡಲರಾಗಿದ್ದರು. ರೀಲ್ಸ್ ಮಾಡುವವರು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಸಾಂತಾಕ್ಲಾಸ್‌ ವೇಷಧಾರಿ ಒಬ್ಬ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್‌ ಅನುಕರಣೆ ಮಾಡಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.ಕ್ರಿಸ್ ಮಸ್ ಸಂತನ ವೇಷ ತೊಟ್ಟು ಕಾಂತಾರ ಸಿನಿಮಾ ಹಾಡಿಗೆ ಪಂಜುರ್ಲಿ ದೈವವವನ್ನು ಅಣಕಿಸುವ ವಿಡಿಯೋಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹಿಂದೂಗಳ ಧಾರ್ಮಿಕ ನಂಬಿಕೆಗೆ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮನವಿ ಮಾಡಿದ್ದರು ಶೆಟ್ರು

ಹೊಂಬಾಳೆ ಫಿಲಂಸ್‌ ಬ್ಯಾನರ್‌ ಅಡಿಯಲ್ಲಿ ಕಾಂತಾರ ಸಿನಿಮಾ ನಿರ್ಮಾಣವಾಗಿದೆ. ಈ ಸಿನಿಮಾವನ್ನು ರಿಷಬ್ ಶೆಟ್ಟಿ  ನಿರ್ದೇಶಿಸಿ ನಟಿಸಿದ್ದಾರೆ. 16 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಸಿನಿಮಾ ಇದುವರೆಗೂ ಸುಮಾರು 500 ಕೋಟಿ ರೂ. ಲಾಭ ಗಳಿಸಿದೆ. ಅಲ್ಲದೆ, ಭಾರತೀಯ ಚಿತ್ರರಂಗದಲ್ಲಿ ಕೆಲವೊಂದಿಷ್ಟು ಅಪರೂಪದ ದಾಖಲೆಗಳ ಸೃಷ್ಟಿಗೆ ಈ ಸಿನಿಮಾ ಕಾರಣವಾಗಿದೆ. ಇನ್ನು ಸಿನಿಮಾದಲ್ಲಿ ತೋರಿಸಲಾಗಿರುವ ಪಂಜುರ್ಲಿ, ಗುಳಿಗ ದೈವಾರಾಧನೆಯ ದೃಶ್ಯಗಳನ್ನು ಅನುಕರಣೆ ಮಾಡಬೇಡಿ ಅಂತ ಚಿತ್ರತಂಡ ಹಾಗೂ ರಿಷಬ್‌ ಶೆಟ್ಟಿ ಕೇಳಿಕೊಂಡರೂ ಸಹ ಕೆಲ ಜನರು ಕಿವಿಗೆ ಹಾಕಿಕೊಳ್ಳುತ್ತಿಲ್ಲವೆಂದರೆ ಬೇಸರದ ಸಂಗತಿ.

Tags: #imitation#kannadamovie#kantara#panjurli#santaclaus
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತ, ಟೀಂ ಇಂಡಿಯಾ ಕ್ರಿಕೆಟಿಗನಿಗೆ ಗಂಭೀರ ಗಾಯ

ಕ್ರಿಕೆಟಿಗ ರಿಷಭ್ ಪಂತ್ ಹೆಚ್ಚಿನ ಚಿಕಿತ್ಸೆಗೆ ದೆಹಲಿಗೆ ಏರ್‌ಲಿಫ್ಟ್‌ ? ಅಪಘಾತಕ್ಕೆ ಕಾರಣವಾಯಿತಾ ಓವರ್ ಸ್ಪೀಡ್‌..?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In