• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರೇಮ ಲೋಕದಲ್ಲಿ  ಬಿದ್ದ  ಪ್ರೇಮಿಗಳು, ಬೈಕ್ ಟ್ಯಾಂಕ್ ಮೇಲೆ ಕೂತು ನಡುರಸ್ತೆಯಲ್ಲೇ ಸರಸಲೀಲೆ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 30, 2022
in ದೇಶ-ಪ್ರಪಂಚ
0 0
0
ಪ್ರೇಮ ಲೋಕದಲ್ಲಿ  ಬಿದ್ದ  ಪ್ರೇಮಿಗಳು, ಬೈಕ್ ಟ್ಯಾಂಕ್ ಮೇಲೆ ಕೂತು ನಡುರಸ್ತೆಯಲ್ಲೇ ಸರಸಲೀಲೆ !
Share on FacebookShare on Twitter

ನ್ಯೂಟ್ ನಾಟೌಟ್ : ಪ್ರೀತಿ ಇರಬೇಕು. ಆದರೆ ಹುಚ್ಚು ಪ್ರೀತಿ ಇರಬಾರದು. ಇದು ಅತಿಯಾದರೆ ಪ್ರಾಣಕ್ಕು ಕಂಟಕವಾಗಬಹುದು ಅನ್ನೊದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ನಾವು ಈ ಮಾತನ್ನು ಯಾಕೆ ಹೇಳ್ತಾ ಇದ್ದೀವಿ ಅಂದರೆ, ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಕರೆದುಕೊಂಡು ಹೋಗಿರುವ ವಿಡಿಯೋ ಲೀಕ್ ಆಗಿದ್ದು,ಈ ಪಾಗಲ್ ಪ್ರೇಮಿಯ ವಿಡಿಯೋ ವೈರಲ್ ಆಗಿದೆ.ಈತನ ಈ ವರ್ತನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಯುವಕನೊಬ್ಬ ತನ್ನ ಪ್ರಿಯತಮೆಯನ್ನು  ಬೈಕ್ ನ  ಟ್ಯಾಂಕ್ ಮೇಲೆ ಕೂರಿಸಿ  ತಮ್ಮಿಬ್ಬರ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.ಈ ಘಟನೆ ನಡೆದಿದ್ದು, ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ.ಈತನ ಅಸಭ್ಯ ವರ್ತನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಹಿಗ್ಗಾ ಮುಗ್ಗ ಬೈಯಲಾರಂಭಿಸಿದ್ದಾರೆ.ನೋಡುಗರಿಗೆ ಮುಜುಗರವನ್ನುಂಟು ಮಾಡುತ್ತಿದೆ ಈ ದೃಶ್ಯ.

ಬೈಕ್ ನಲ್ಲಿ ಪ್ರೇಮಿಗಳ ಸರಸಲೀಲೆಯನ್ನು ಕಂಡ   ಕಾರಿನಲ್ಲಿ ಹಾದುಹೋಗುವ ಜನರು ವಿಡಿಯೋ  ಚಿತ್ರೀಕರಿಸಿದ್ದಾರೆ. ಅಷ್ಟೇ ಅಲ್ಲದೇ ಈ ಘಟನೆ ನಡೆದ ಎರಡೇ ಗಂಟೆಗಳಲ್ಲಿ ಸ್ಟೀಲ್ ಪ್ಲಾಂಟ್ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು  ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

Tags: #andhrapradesh#bikeride#love#romance
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸರ್ಜರಿ, ಕಿಮೋ ಮಾಡದೇ ಕ್ಯಾನ್ಸರ್ ಗುಣವಾಗುತ್ತೆ..!

ಕ್ಯಾನ್ಸರ್ ರೋಗ ಬರುವುದು ಹೇಗೆ? ಅದನ್ನು ಹೇಗೆ ತಡೆಗಟ್ಟಬಹುದು?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In