• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಾರತೀಯ ಸ್ಟೇಟ್​ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 2, 2023
in Uncategorized
0 0
0
ಭಾರತೀಯ ಸ್ಟೇಟ್​ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ
Share on FacebookShare on Twitter

ನ್ಯೂಸ್ ನಾಟೌಟ್ : ಭಾರತೀಯ ಸ್ಟೇಟ್​ ಬ್ಯಾಂಕ್ ​ ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಸಲಿದೆ. ಅದಕ್ಕಾಗಿ ಈಗಾಗಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಎಸ್​ಬಿಐನಲ್ಲಿ ನಿವೃತ್ತ ಬ್ಯಾಂಕ್​​ ಆಫೀಸರ್ಸ್​/ಸ್ಟಾಫ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಬಹುದು. ಜನವರಿ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಿ. ಒಟ್ಟು 1438 ಹುದ್ದೆಗಳು ಖಾಲಿ ಇವೆ.

ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ವಿದ್ಯಾರ್ಹತೆ ಮತ್ತು ಅನುಭವ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ನಿವೃತ್ತ ಬ್ಯಾಂಕ್ ಆಫೀಸರ್ ಅಥವಾ ನೌಕರರಾಗಿರಬೇಕು. ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ಅನುಭವ ಹೊಂದಿರಬೇಕು. ನೇಮಕಾತಿಯ ಎಲ್ಲಾ ಷರತ್ತು ಮತ್ತು ನಿಯಮಗಳನ್ನು ಅಭ್ಯರ್ಥಿಗಳು ಒಪ್ಪಿಕೊಳ್ಳಬೇಕು.

ಸಂಬಳ ಎಷ್ಟು?

ನಿವೃತ್ತ ಬ್ಯಾಂಕ್​ ಆಫೀಸರ್ಸ್​/ಸ್ಟಾಫ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 25,000-40,000 ರೂ. ವೇತನ ಕೊಡಲಾಗುತ್ತದೆ.

ಯಾವ್ಯಾವ ದಾಖಲಾತಿ ಬೇಕು?

ರೆಸ್ಯೂಮ್​ , 10ನೇ ತರಗತಿ, ಪಿಯುಸಿ ಮಾರ್ಕ್ಸ್​ ಕಾರ್ಡ್​, ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್, ಜಾತಿ ಪ್ರಮಾಣ ಪತ್ರ, ಗುರುತಿನ ಕಾರ್ಡ್​​(ಆಧಾರ್ ಕಾರ್ಡ್​, ಲೈಸೆನ್ಸ್​), ಪಾಸ್​​ಪೋರ್ಟ್​ ಸೈಜಿನ ಫೋಟೋ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 10, 2023.

Tags: employmentSBI
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಲ್ಲುಗುಂಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕಲ್ಲುಗುಂಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In