• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸರಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದೀರಾ? 10th, PUC ಪಾಸಾದವರಿಗೂ ಸರಕಾರಿ ಉದ್ಯೋಗ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 4, 2023
in ಬೆಂಗಳೂರು
0 0
0
ಸರಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದೀರಾ? 10th, PUC ಪಾಸಾದವರಿಗೂ ಸರಕಾರಿ ಉದ್ಯೋಗ
Share on FacebookShare on Twitter

ನ್ಯೂಸ್ ನಾಟೌಟ್ : ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣವಕಾಶ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನಾಂಕವಾಗಿದೆ.ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಈ ಮೂಲಕ ಲೋವರ್ ಡಿವಿಷನ್ ಕ್ಲರ್ಕ್, ಪೇಂಟರ್, ಡ್ರಾಟ್ಸ್ ಮನ್, ಕುಕ್, ಫೈರ್ ಮ್ಯಾನ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ಒಟ್ಟು 251 ಹುದ್ದೆಗಳು ಖಾಲಿ ಇದೆ . ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ – 182 ಹುದ್ದೆಗಳು
  • ಲೋವರ್ ಡಿವಿಷನ್ ಕ್ಲರ್ಕ್ – 27 ಹುದ್ದೆಗಳು
  • ಪೇಂಟರ್ – 1 ಹುದ್ದೆ
  • ಡ್ರಾಫ್ಟ್ಸ್ಮ್ಯಾನ್ – 1 ಹುದ್ದೆ
  • ಸಿವಿಲ್ ಮೋಟಾರ್ ಡ್ರೈವರ್ – 8 ಹುದ್ದೆ
  • ಪ್ರಿಂಟರ್ – 1 ಹುದ್ದೆ
  • ಸಿನಿಮಾ ಪ್ರೊಜೆಕ್ಷನಿಸ್ಟ್ – 1 ಹುದ್ದೆ
  • ಕುಕ್ – 12 ಹುದ್ದೆಗಳು
  • ಫೈರ್ಮ್ಯಾನ್ – 10 ಹುದ್ದೆಗಳು
  • ಕಮ್ಮಾರ – 1 ಹುದ್ದೆ
  • ಬೇಕರ್ – 2 ಹುದ್ದೆಗಳು
  • ಸೈಕಲ್ ರಿಪೇರಿ – 5 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 251
  • ಅರ್ಜಿ ಸಲ್ಲಿಸುವ ವಿಧಾನ :
    ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಅಂಕಪಟ್ಟಿಗಳ ಮೂಲಕ ಅರ್ಜಿ ಸಲ್ಲಿಸಬಹುದು. ಎನ್ ಡಿ ಎ ಯ ಅಧಿಕೃತ ವೆಬ್ಸೈಟ್ ndacivrect.gov.in ಗೆ ಭೇಟಿ ನೀಡಿ, ಆನ್ಲೈನ್ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಜ. 20 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ವಯೋಮಿತಿ:
    18 ರಿಂದ 27 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೆಲವೊಂದು ಹುದ್ದೆಗಳಿಗೆ ಗರಿಷ್ಠ 25 ವರ್ಷ ಎಂದು ನಿಗದಿಪಡಿಸಿದೆ.

ಆಯ್ಕೆಯ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸ್ಕ್ರೀನ್ ಟೆಸ್ಟ್ ಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಒಟ್ಟು ಖಾಲಿ ಹುದ್ದೆಗಳ 10 ಪಟ್ಟು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.

ವಿಶೇಷ ಸೂಚನೆ: ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. ಅಂದರೆ ಕೆಲ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇನ್ನು ಕೆಲ ಹುದ್ದೆಗಳಿಗೆ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ. ಹೀಗಾಗಿ ಅಧಿಸೂಚನೆಯನ್ನು ಪರಿಶೀಲಿಸಿದ ಬಳಿಕ ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಖಚಿತಪಡಿಸಿ ಅರ್ಜಿಗಳನ್ನು ಭರ್ತಿ ಮಾಡಬೇಕು.

Tags: #governmentjob#jobs#nda#recruitment
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಶಾಲೆಗೆಂದು ರಸ್ತೆ ಬದಿ ಅಟೋಗೆ ಕಾಯುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ:ಗಂಭೀರ ಗಾಯ

ಶಾಲೆಗೆಂದು ರಸ್ತೆ ಬದಿ ಅಟೋಗೆ ಕಾಯುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ:ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In