• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಾರಾಡುತ್ತಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಟೈಟ್ ಮ್ಯಾನ್‌ ಮೂತ್ರ ವಿಸರ್ಜನೆ..! ಏರ್ ಇಂಡಿಯಾ ವಿಮಾನದಲ್ಲಿ ಏನಿದು ಅಸಹ್ಯ..?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 4, 2023
in ದೇಶ-ಪ್ರಪಂಚ
0 0
0
ಗುಜರಿಗೆ ಸೇರಿದ ಏರ್‌ ಇಂಡಿಯಾದ 4 ವಿಮಾನ
Share on FacebookShare on Twitter

ನ್ಯೂಸ್ ನಾಟೌಟ್: ಮದ್ಯ ಕುಡಿಯುವುದು ತಪ್ಪಲ್ಲ ಬಿಡಿ. ಅದು ಅವರವರ ಹವ್ಯಾಸಗಳಿಗೆ ಬಿಟ್ಟಿದ್ದು. ಆದರೆ ಮದ್ಯದ ನಶೆಯಲ್ಲಿ ಮಾಡಬಾರದ್ದನ್ನು ಮಾಡಿದರೆ ಆಗಬಾರದ್ದೇ ಆಗುತ್ತದೆ ಅನ್ನುವುದಕ್ಕೆ ಇಲ್ಲೊಂದು ಪ್ರತ್ಯಕ್ಷ ಉದಾಹರಣೆಯನ್ನು ಕಾಣಬಹುದಾಗಿದೆ. ಅತಿಯಾಗಿ ಕುಡಿದ ವ್ಯಕ್ತಿಯೊಬ್ಬ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಏರ್ ಇಂಡಿಯಾ ವಿಮಾನದೊಳಗೆ ಮೂತ್ರ ವಿಸರ್ಜಿಸಿದ್ದಾನೆ. ಈ ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ.

ಏನಿದು ಘಟನೆ?

ನವೆಂಬರ್ 26 ರಂದು ಅಮೆರಿಕದ ನ್ಯೂಯಾರ್ಕ್ ನಿಂದ ದಿಲ್ಲಿಗೆ ಹೊರಟ ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್‌ ಕ್ಲಾಸ್ ಸೀಟ್‌ನಲ್ಲಿ ಕುಡುಕ ಪ್ರಯಾಣಿಕನೊಬ್ಬ ತನ್ನ ಸಮೀಪದಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕೆಯ ಮೇಲೆ ಮೂತ್ರ ವಿಸರ್ಜಿಸಿದ್ದಾನೆ. ಮಹಿಳೆಯ ಬಟ್ಟೆ, ಬ್ಯಾಗು, ಶೂ ಮೂತ್ರದಿಂದ ಒದ್ದೆಯಾಗಿದೆ. ಆಕೆ ತಕ್ಷಣ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಅವರು ಮಹಿಳೆಗೆ ಹೊಸ ಬಟ್ಟೆ, ಚಪ್ಪಲಿ ನೀಡಿ ಸಮಾಧಾನ ಪಡಿಸಿ ಆಕೆಯನ್ನು ವಾಪಸ್ ಸೀಟಿನಲ್ಲಿ ಕೂರಿಸುತ್ತಾರೆ. ನ್ಯೂಯಾರ್ಕ್ ನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ದಿಲ್ಲಿಯಲ್ಲಿ ಲ್ಯಾಂಡ್ ಆಗುತ್ತದೆ. ಈ ವೇಳೆ ದುಷ್ಕರ್ಮಿಯನ್ನು ಬಂಧಿಸುವಲ್ಲಿ ಅಥವಾ ಆತನ ವಿರುದ್ಧ ಯಾವುದೇ ಕಾನೂನು ಕ್ರಮವನ್ನು ಏರ್ ಇಂಡಿಯಾ ತೆಗೆದುಕೊಂಡಿಲ್ಲ. ಈ ಬಗ್ಗೆ ಸಂತ್ರಸ್ತ ಮಹಿಳೆ ತೀವ್ರ ಅಸಮಾಧಾನದಿಂದ ಏರ್‌ ಇಂಡಿಯಾಗೆ ದೂರು ನೀಡಿದ್ದಾರೆ. ತಕ್ಷಣ ಉನ್ನತ ಮಟ್ಟದ ಅಧಿಕಾರಿಗಳು ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ಅಲ್ಲದೆ ಘಟನೆ ಕುರಿತು ಏರ್ ಇಂಡಿಯಾ ಆಂತರಿಕ ತನಿಖೆಗೆ ಆದೇಶ ನೀಡಿದೆ. ಅಲ್ಲದೆ ಇಂತಹ ಕೃತ್ಯವನ್ನು ಮಾಡಿದ ಪ್ರಯಾಣಿಕನಿಗೆ ಆಜೀವ ಪ್ರಯಾಣ ನಿಷೇಧಿಸುವ ಕ್ರಮ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ಪ್ರಕರಣವನ್ನು ಗಮನಕ್ಕೆ ತಾರದ ಸಿಬ್ಬಂದಿ ಬಗ್ಗೆಯೂ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಏರ್ ಇಂಡಿಯಾ ಮುಖ್ಯಸ್ಥ ಎನ್ ಚಂದ್ರಶೇಖರನ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: Air India FlightNew York-Delhi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಓಮ್ನಿಯಲ್ಲಿ ಅಕ್ರಮ ಗೋಸಾಗಾಟ:ಐವರನ್ನು ಬಂಧಿಸಿದ ಪೊಲೀಸರು

ಓಮ್ನಿಯಲ್ಲಿ ಅಕ್ರಮ ಗೋಸಾಗಾಟ:ಐವರನ್ನು ಬಂಧಿಸಿದ ಪೊಲೀಸರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In