• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ :ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಲು ಸಹಕರಿಸಿದವರಿಗೆ ಎನ್ಐಎಯಿಂದ ಪಾರಿತೋಷಕ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 7, 2023
in ಕರಾವಳಿ, ರಾಜ್ಯ
0 0
0
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ :ನಾಲ್ವರು ಆರೋಪಿಗಳನ್ನು ಪತ್ತೆ  ಹಚ್ಚಲು ಸಹಕರಿಸಿದವರಿಗೆ ಎನ್ಐಎಯಿಂದ ಪಾರಿತೋಷಕ
Share on FacebookShare on Twitter

ನ್ಯೂಸ್ ನಾಟೌಟ್ : 2022 ಜುಲೈ 27ರಂದು ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ ಘಟನೆ ಬೆಳ್ಳಾರೆಯಲ್ಲಿ ನಡೆದಿತ್ತು.  ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರನ್ನು ಪಿಎಫ್‌ಐ ಕಾರ್ಯಕರ್ತರು ಹತ್ಯೆ ಮಾಡಿದ್ದರು ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿತ್ತು. ಪ್ರಕರಣ ಸಂಬಂಧ ರಾಜ್ಯ ಪೊಲೀಸ್ ಮತ್ತು ಎನ್‌ಐಎ ಅಧಿಕಾರಿಗಳ ತಂಡ ಒಟ್ಟು ಹತ್ತು ಜನ ಆರೋಪಿಗಳನ್ನು ಬಂಧನ ಮಾಡಿತ್ತು. ಈ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.

ಪಾರಿತೋಷಕ ಘೋಷಣೆ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಇದೀಗ ಪ್ರವೀಣ್ ನೆಟ್ಟಾರು ರವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾದಳ(ಎನ್ಐಎ) ಪಾರಿತೋಷಕ ಘೋಷಿಸಿದೆ.

ಘಟನೆ ನಡೆದು ೫ ತಿಂಗಳು:

ಘಟನೆ ನಡೆದು 5 ತಿಂಗಳು ಕಳೆದಿದ್ದು, ಸುಳ್ಯ ಬುದು ಹೌಸ್‌ನ ಎಸ್. ಮುಹಮ್ಮದ್ ಮುಸ್ತಫ ಯಾನೆ ಮುಸ್ತಫ  ಪೈಚಾರ್ ಮತ್ತು ಮಡಿಕೇರಿಯ ಎಂ.ಎಚ್. ತೌಫಲ್ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ.  ದಕ್ಷಿಣ ಕನ್ನಡದ ಕಲ್ಲುಮುಟ್ಲು ವೀಟೆಲ್‌ ಎಂ.ಆರ್‌. ಉಮ್ಮರ್ ಫಾರೂಕ್ ಯಾನೆ ಉಮ್ಮರ್, ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್ ಯಾನೆ ಗುಜರಿ ಸಿದ್ದಿಕ್ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ಪಾರಿತೋಷಕ ನೀಡಲಾಗುವುದು ಎಂದು ನೊಟೀಸ್‌ನಲ್ಲಿ ತಿಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರಿಗಾಗಿ ತೀವ್ರ ಶೋಧ ಮುಂದುವರಿದಿದೆ.ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡಿರುವ ಶಂಕೆಯ ಹಿನ್ನೆಲೆಯಲ್ಲಿ ನೊಟೀಸಿನ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಲಗತ್ತಿಸಲಾಗಿದೆ ಎಂದು ತಿಳಿದು ಬಂದಿದೆ

Tags: #murdercase#NIA#pfi#praveennettar
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹನ್ನೆರಡು ಕವಲು ದೇವಸ್ಥಾನಕ್ಕೆ 1 ಲಕ್ಷದ ಚೆಕ್ ವಿತರಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In