• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನಳೀನ್ ಕುಮಾರ್ ಕಟೀಲ್ ಒಬ್ಬ ಜೋಕರ್ ಇದ್ದಂತೆ -ಮಾಜಿ ಸಿ.ಎಂ ಸಿದ್ದರಾಮಯ್ಯ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 5, 2023
in ಕರಾವಳಿ
0 0
0
ನಳೀನ್ ಕುಮಾರ್ ಕಟೀಲ್ ಒಬ್ಬ ಜೋಕರ್ ಇದ್ದಂತೆ -ಮಾಜಿ ಸಿ.ಎಂ ಸಿದ್ದರಾಮಯ್ಯ
Share on FacebookShare on Twitter

ನ್ಯೂಸ್ ನಾಟೌಟ್ :ನಳೀನ್ ಕುಮಾರ್ ಕಟೀಲ್ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಕಾನೂನು ಜ್ಞಾನ ಇಲ್ಲದೆ ಮಾತನಾಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಟೀಲ್ ಜೋಕರ್ ಇದ್ದಂತೆ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಸಿದ್ಧರಾಮಯ್ಯ ಅವರು, ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್ ಇದ್ದಂತೆ ಹೀಗಾಗಿ ಪ್ರತಿಕ್ರಿಯಿಸೋ ಅಗತ್ಯವಿಲ್ಲ ಎಂದಿದ್ದಾರೆ. ಈ ಬಾರಿ ನಾನು ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ಯಾವ ಕ್ಷೇತ್ರ ಎಂಬುವುದು ಇನ್ನೂ ನಿರ್ಧಾರವಾಗಿಲ್ಲ, ನಾನು ಸಿಎಂ ಅವರನ್ನು ನಾಯಿ ಅಂತ ಕರೆದಿಲ್ಲ.ಆದರೆ ಕೇಂದ್ರದಿಂದ ಅನುದಾನ ತರಲು ಧೈರ್ಯ ಇರಬೇಕು ಎಂದು ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಯಡಿಯೂರಪ್ಪ ಹುಲಿಯಾ?

ನನ್ನನ್ನು ಟಗರು, ಹುಲಿಯಾ ಎಂದು ಕರೆಯುತ್ತಾರೆ, ಯಡಿಯೂರಪ್ಪರನ್ನು ರಾಜಾ ಹುಲಿ ಎಂದು ಪಕ್ಷದವರೇ ಕರೆಯುತ್ತಾರೆ ಹಾಗಾದರೆ ಯಡಿಯೂರಪ್ಪ ಅವರು ಹುಲಿಯಾ? ಎಂದು ಸಮರ್ಥಿಸಿಕೊಂಡರು.ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರ ಸರಕಾರದ ಜೊತೆ ಮಾತನಾಡುವ ಧೈರ್ಯ ರಾಜ್ಯದ ಮುಖ್ಯಮಂತ್ರಿಗೆ ಇರಬೇಕು. ರಾಜ್ಯಕ್ಕೆ ಬರಬೇಕಾದ ಅನುದಾನ ತರಬೇಕು, ನಾಯಿಮರಿ ತರ ಇರಬಾರದೆಂದು ಹೇಳಿದ್ದೇನಷ್ಟೇ ಎಂದು ಈ ಹಿಂದೆ ನೀಡಿದ ಹೇಳಿಕೆಯನ್ನು ಸ್ಪಷ್ಟಪಡಿಸಿದರು.

ಬಿಜೆಪಿ ಸರ್ಕಾರ ಭ್ರಷ್ಟರ ಕೊಂಪೆ:

ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡಿದ ಅವರು, ನಾನೇನು ಅಲೆಮಾರಿ ರಾಜಕಾರಣಿಯೇ?. ಕೋಲಾರದವರು ಕರೆಯುತ್ತಾರೆ. ಬಾದಾಮಿಯವರು ಅಲ್ಲೇ ನಿಲ್ಲಿ ಎನ್ನುತ್ತಿದ್ದಾರೆ. ವರುಣಾ ಕ್ಷೇತ್ರದವರು ಇಲ್ಲೇ ನಿಲ್ಲಿ ಎಂದು ಕರೆಯುತ್ತಿದ್ದಾರೆ. ಹೈಕಮಾಂಡ್ ಎಲ್ಲಿ ಸೂಚಿಸುತ್ತದೆಯೋ ಅಲ್ಲಿ ಸ್ಪರ್ಧಿಸುತ್ತೇನೆ ಎಂದರು.ಮುಂದುವರಿದು ಮಾತನಾಡಿದ ಅವರು ಬಿಜೆಪಿ ಸರ್ಕಾರದಲ್ಲಿ ಬೇಕಾದಷ್ಟು ಭ್ರಷ್ಟಾಚಾರದ ಪ್ರಕರಣಗಳು ನಡೆಯುತ್ತಿದೆ. ಆದ್ದರಿಂದ ಇವರನ್ನು ಗುತ್ತಿಗೆದಾರರ ಸಂಘದವರು 40% ಕಮಿಷನ್ ಸರ್ಕಾರ ಎಂದು ಕರೆದಿದ್ದಾರೆ‌. ಈಶ್ವರಪ್ಪ ಲಂಚ ಕೇಳಿದರೆಂದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡರು. ಮೊನ್ನೆ ಪ್ರಸಾದ್ ಎಂಬವವರು ಹೀಗೆ ಹಲವಾರು ಮಂದಿ ಇವರ ಭ್ರಷ್ಟಾಚಾರದಿಂದ ಸಾವಿಗೆ ಶರಣಾಗುತ್ತಿದ್ದಾರೆ. ಈ ಸರ್ಕಾರಲ್ಲಿ ಭ್ರಷ್ಟಾಚಾರವಿಲ್ಲದೆ ಏನೂ ನಡೆಯುವುದಿಲ್ಲ ಎಂದು ಗುಡುಗಿದರು.

Tags: #bjp#cmsiddaramayyia#congress#nalinkumarkateel#yudiyurappa
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಫ್ಲ್ಯಾಟ್ ನಲ್ಲಿ ಆವರಿಸಿದ ದಟ್ಟ ಹೊಗೆ:ಸ್ಥಳೀಯರ ನೆರವಿನಿಂದ ೩೦ ಜನರ ರಕ್ಷಣೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಫ್ಲ್ಯಾಟ್ ನಲ್ಲಿ ಆವರಿಸಿದ ದಟ್ಟ ಹೊಗೆ:ಸ್ಥಳೀಯರ ನೆರವಿನಿಂದ ೩೦ ಜನರ ರಕ್ಷಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In