• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಾರಿ ಸುದ್ದಿಯಲ್ಲಿರುವ ಸ್ಯಾಂಟ್ರೋ ರವಿ ಯಾರು? ಈತನ ಹಿನ್ನೆಲೆಯೇನು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 8, 2023
in ರಾಜ್ಯ
0 0
0
ಭಾರಿ ಸುದ್ದಿಯಲ್ಲಿರುವ ಸ್ಯಾಂಟ್ರೋ ರವಿ ಯಾರು? ಈತನ ಹಿನ್ನೆಲೆಯೇನು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
Share on FacebookShare on Twitter

ನ್ಯೂಸ್ ನಾಟೌಟ್ : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಸುದ್ದಿಯಲ್ಲಿರುವ ಹೆಸರು ಸ್ಯಾಂಟ್ರೊ ರವಿ. ಈತನ ಬಗ್ಗೆ ಎಲ್ಲೆಡೆಯಿಂದ ಭಾರಿ ಚರ್ಚೆಯಾಗುತ್ತಿದೆ. ಮಾಧ್ಯಮಗಳಲ್ಲೂ ವಿವಿಧ ರೀತಿಯ ವರದಿಗಳು ಹೊರಗೆ ಬೀಳುತ್ತಿದೆ. ಅಷ್ಟಕ್ಕೂ ಈತ ಯಾರು ಅನ್ನುವುದೇ ಗೊತ್ತಿರಲಿಲ್ಲ. ಆದರೆ ಇದೀಗ ಈತನ ಹೆಸರು ಭಾರಿ ಸದ್ದು ಮಾಡುತ್ತಿದೆ. ಅಷ್ಟಕ್ಕೂ ಆತ ಯಾರು? ಆತನ ಹೆಸರು ಚರ್ಚೆಯಲ್ಲಿರುವುದು ಏಕೆ? ಅನ್ನುವುದರ ಹಿಂದಿನ ಕಂಪ್ಲೀಟ್ ಡಿಟೇಲ್ಸ್‌ ಇಲ್ಲಿದೆ ನೋಡಿ.

ಬ್ರಹ್ಮಾಂಡ ತೆರೆದುಕೊಳ್ಳುತ್ತೆ..!

ಇತಿಹಾಸ ಕೆದಕಿದರೆ ದೊಡ್ಡ ಕಥೆಯೇ ತೆರೆದುಕೊಳ್ಳುತ್ತದೆ. ಮಂಡ್ಯದ ಮಂಜುನಾಥ್, ವೇಶ್ಯಾವಾಟಿಕೆ ದಂಧೆ ಮೂಲಕ ‘ಸ್ಯಾಂಟ್ರೊ ರವಿ’ ಆಗಿ ಬೆಳೆದು, ಇಂದು ಹಲವು ರಾಜಕಾರಣಿಗಳ ಮೂಲಕ ವರ್ಗಾವಣೆ ದಂಧೆಯಲ್ಲಿ ಗುರುತಿಸಿಕೊಂಡು ಸುದ್ದಿಯಾಗಿದ್ದಾನೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅಬಕಾರಿ ಇಲಾಖೆಯ ಇನ್‌ಸ್ಪೆಕ್ಟರೊಬ್ಬರ ಮಗನಾದ ಮಂಜುನಾಥ್, ಸಣ್ಣ ವಯಸ್ಸಿನಲ್ಲಿ ದಾರಿ ತಪ್ಪಿದ್ದ. ಅಪರಾಧ ಹಿನ್ನೆಲೆಯುಳ್ಳವರ ಜೊತೆ ಸೇರಿದ್ದ. ತಂದೆ ಅಕಾಲಿಕ ಮರಣವಾದ ನಂತರ, ಮಂಜುನಾಥ್ ಮತ್ತಷ್ಟು ದಾರಿ ತಪ್ಪಿದ್ದ.

ಸ್ಯಾಂಟ್ರೋ ಹೆಸರು ಬಂದಿದ್ದೇಕೆ?

ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಈತ, ಮಂಡ್ಯದಲ್ಲಿ ಕೆಲ ಮಹಿಳೆಯರ ಸಂಗ ಬೆಳೆಸಿದ್ದ. ಅವರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾರಂಭಿಸಿದ್ದ. ಗ್ರಾಹಕರನ್ನು ಪರಿಚಯಿಸಿಕೊಳ್ಳುತ್ತಿದ್ದ ಈತ, ಅವರು ಹೇಳಿದ ಸ್ಥಳಕ್ಕೆ ಹಾಗೂ ಸಮಯಕ್ಕೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದ. ಇದಕ್ಕಾಗಿ ಈತ, ಸ್ಯಾಂಟ್ರೊ ಕಾರೊಂದನ್ನು ಖರೀದಿಸಿದ್ದ. ಈತನ ಕೃತ್ಯವನ್ನು ಪತ್ತೆ ಮಾಡಿದ್ದ ಮಂಡ್ಯದ ಪೊಲೀಸರು, ಮಂಜುನಾಥ್‌ನನ್ನು 2000ನೇ ವರ್ಷದಲ್ಲಿ ಬಂಧಿಸಿದ್ದರು. ಸ್ಯಾಂಟ್ರೊ ಕಾರು ಬಳಸಿ ರವಿ ಹೆಸರಿನಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದರಿಂದ ಈತನಿಗೆ, ಸ್ಯಾಂಟ್ರೊ ರವಿ ಹೆಸರು ಕೊಟ್ಟರು. ಅಂದಿನಿಂದ ಈತ, ಮಂಜುನಾಥ್ ಅಲಿಯಾಸ್ ‘ಸ್ಯಾಂಟ್ರೊ ರವಿ’ಯಾದ.

ಹುಡುಗಿಯರ ಸಪ್ಲೈ ಮಾಡುತ್ತಿದ್ದ..!

ಒಮ್ಮೆ ಸಿಕ್ಕಿಬಿದ್ದ ಈತನ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಇದು ಮಂಜುನಾಥ್‌ನ ವೇಶ್ಯಾವಾಟಿಕೆ ದಂಧೆಗೆ ಅಡ್ಡಿಯಾಯಿತು. ಅವಾಗಲೇ ಆತ, ಮಂಡ್ಯ ಬಿಟ್ಟು ಮೈಸೂರು ಸೇರಿದ್ದ. ಅಲ್ಲಿಯೇ ತನ್ನ ವೇಶ್ಯಾವಾಟಿಕೆ ಮುಂದುವರಿಸಿದ್ದ.

ಮಹಿಳೆಯರ ಜೊತೆಯಲ್ಲಿ ಹುಡುಗಿಯರನ್ನು ತನ್ನ ಗಾಳಕ್ಕೆ ಸಿಲುಕಿಸಿಕೊಂಡ. ಸಣ್ಣ–ಪುಟ್ಟ ಕೆಲಸ ಮಾಡುತ್ತಲೇ ತೆರೆಮರೆಯಲ್ಲಿ ವೇಶ್ಯಾವಾಟಿಕೆ ದಂಧೆಯ ವ್ಯಾಪ್ತಿ ಹೆಚ್ಚಿಸಿದ. ನಂತರ, ರಾಜಕಾರಣಿಗಳ ಪರಿಚಯವಾಯಿತು. ಅವರಿಗೂ ವೇಶ್ಯಾವಾಟಿಕೆ ಸೇವೆ ನೀಡಲಾರಂಭಿಸಿದ್ದ. ಅಂದಿನಿಂದಲೇ ಈತನಿಗೆ ರಾಜಕಾರಣಿಗಳು ಆಪ್ತರಾದರು. ಕೆಲ ರಾಜಕಾರಣಿಗಳು ಹೇಳಿದ ಕೂಡಲೇ, ಅವರ ವಿಳಾಸಕ್ಕೆ ಹುಡುಗಿಯರನ್ನು ಕರೆದುಕೊಂಡು ಹೋಗುತ್ತಿದ್ದನೆಂಬ ಮಾಹಿತಿ ಪೊಲೀಸ್ ವಲಯದಲ್ಲಿದೆ. ಉದ್ಯೋಗ, ಹಣದ ಆಮಿಷವೊಡ್ಡಿ ಯುವತಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ. ಇಷ್ಟವಿಲ್ಲದಿದ್ದರೂ ಕೆಲವರು ಈತನ ಬೆದರಿಕೆಗೆ ಹೆದರಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಯಾರಾದರೂ ಈತನನ್ನು ಪ್ರಶ್ನಿಸಿದರೆ, ರಾಜಕಾರಣಿಗಳನ್ನು ಬಳಸಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತಿದ್ದ.

ಕೆಲ ಯುವತಿಯರಿಗೆ ಮತ್ತು ಬರುವ ಔಷಧಿ ಬೆರೆಸಿದ್ದ ಪಾನೀಯ ಕುಡಿಸಿ, ಅವರನ್ನು ನಗ್ನಗೊಳಿಸಿ ವಿಡಿಯೊ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದ. ನಂತರ, ಅದೇ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪವೂ ಈತನ ಮೇಲಿದೆ. ಸದ್ಯ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Tags: hisbackgroundSantroravi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ತಂದೆ ಸತ್ತು ಒಂದು ವರ್ಷದಲ್ಲೇ ಬೈಕ್ ಅಪಘಾತದಲ್ಲಿ ಮಗನೂ ಸಾವು, ಮೆದುಳು ನಿಷ್ಕ್ರಿಯ..!

ತಂದೆ ಸತ್ತು ಒಂದು ವರ್ಷದಲ್ಲೇ ಬೈಕ್ ಅಪಘಾತದಲ್ಲಿ ಮಗನೂ ಸಾವು, ಮೆದುಳು ನಿಷ್ಕ್ರಿಯ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In