• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಜೈಲಿನಿಂದ 98 ವರ್ಷದ ಅಜ್ಜ ಬಿಡುಗಡೆ: ಎಸ್ಕಾರ್ಟ್ ನೀಡಿ ಬೀಳ್ಕೊಟ್ಟ ಜೈಲು ಅಧೀಕ್ಷಕ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 9, 2023
in Uncategorized
0 0
0
ಜೈಲಿನಿಂದ 98 ವರ್ಷದ ಅಜ್ಜ ಬಿಡುಗಡೆ: ಎಸ್ಕಾರ್ಟ್ ನೀಡಿ ಬೀಳ್ಕೊಟ್ಟ ಜೈಲು ಅಧೀಕ್ಷಕ
Share on FacebookShare on Twitter

ನ್ಯೂಸ್ ನಾಟೌಟ್ : 98 ವರ್ಷದ ಅಜ್ಜನೊಬ್ಬ ಐದು ವರ್ಷ ಜೈಲು ಶಿಕ್ಷೆ ಅನುಭವಿಸಿ ಅಯೋಧ್ಯೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ವೇಳೆ ಅವರಿಗೆ ಜೈಲು ಸಿಬ್ಬಂದಿ ಬೀಳ್ಕೊಡುಗೆ ನೀಡಿರುವ ಸಂಗತಿ ಸಾಮಾಜಿಕ ಮಾಧ್ಯಮಗಳಲ್ಲಿ ಗಮನ ಸೆಳೆದಿದೆ. ವಿಡಿಯೋವೊಂದು ಇದೀಗ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಎಸ್ಕಾರ್ಟ್ ಬೀಳ್ಕೊಡುಗೆ

ಅಯೋಧ್ಯೆಯ ವಯೋವೃದ್ಧ ರಾಮ್ ಸೂರತ್ ಎಂಬುವರು ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣದಲ್ಲಿ ಕಳೆದ ಐದು ವರ್ಷದ ಹಿಂದೆ ಜೈಲು ಸೇರಿದ್ದರು. ಇದೀಗ ಜೈಲು ಶಿಕ್ಷೆಯನ್ನು ಪೂರೈಸಿರುವ ಅವರು ಇತ್ತೀಚೆಗೆ ಬಿಡುಗಡೆಯಾದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

98-year-old Ram Surat, lodged in UP's Ayodhya Jail was released after serving time in a case he was convicted for five years. Upon his release, no one came to receive him but he got a farewell from the jail staff. pic.twitter.com/CT63z6iSF6

— Piyush Rai (@Benarasiyaa) January 8, 2023

ಈ ವೇಳೆ ಜೈಲು ಅಧೀಕ್ಷಕ ಶಶಿಕಾಂತ್ ಮಿಶ್ರಾ ಅವರು ರಾಮ್ ಅವರಿಗೆ ಬೆಂಗಾವಲು ನೀಡಿ (ಎಸ್ಕಾರ್ಟ್‌) ಮನೆಗೆ ತಲುಪಿಸಿದ್ದಾರೆ. ಇದೇ ವೇಳೆ ರಾಮ್ ಅವರ ಮುಂದಿನ ಜೀವನ ಚೆನ್ನಾಗಿರಲಿ ಎಂದು ಸನ್ಮಾನ ಮಾಡಿ ಬೀಳ್ಕೊಟ್ಟಿದ್ದಾರೆ. ಈ ವಿಡಿಯೊವನ್ನು ಉತ್ತರಪ್ರದೇಶದ ಕಾರಾಗೃಹ ಇಲಾಖೆ ಡಿಜಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ರಾಮ್ ಸೂರತ್ ಐಪಿಸಿ ಸೆಕ್ಷನ್ 452, 323, 352 ಅಡಿ ಶಿಕ್ಷೆಗೊಳಗಾಗಿದ್ದರು. ಬಿಡುಗಡೆ ವೇಳೆ ರಾಮ್ ಸೂರತ್‌ ಅವರ ಯಾವುದೇ ಸಂಬಂಧಿಗಳು ಹಾಜರಿರಲಿಲ್ಲ’ ಎಂದು ಶಶಿಕಾಂತ್ ಮಿಶ್ರಾ ತಿಳಿಸಿದ್ದಾರೆ.

Tags: 98 Year Old ManGets A FarewellReleased From UP Jail
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಿಸಿಸಿಐ ನಿಂದ ಬೈಜೂಸ್‌ ಜೊತೆ ಒಪ್ಪಂದ ಕಡಿತ? ಇಂದು ನಿರ್ಧಾರ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In