• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಂಗಳೂರಿನಲ್ಲಿ ಗಾಂಜಾ ದಂಧೆ ಬಯಲು: ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ ೧೦ ಮಂದಿ ಆರೋಪಿಗಳ ಬಂಧನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 11, 2023
in ಕರಾವಳಿ, ಕ್ರೈಂ
0 0
0
ಮಂಗಳೂರಿನಲ್ಲಿ ಗಾಂಜಾ ದಂಧೆ ಬಯಲು: ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ ೧೦ ಮಂದಿ ಆರೋಪಿಗಳ ಬಂಧನ
Share on FacebookShare on Twitter

ನ್ಯೂಸ್ ನಾಟೌಟ್ : ಮಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.ಭವಿಷ್ಯದ ವೈದ್ಯರೇ ಗಾಂಜಾದಂಧೆಯಲ್ಲಿ ತೊಡಗಿದ್ದಾರೆ ಎನ್ನುವ  ಬಗ್ಗೆ ಶಾಕಿಂಕ್ ಸುದ್ದಿ ಹೊರಬಿದ್ದಿದೆ. ಈ ಸಂಬಂಧ ೧೦ ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ  ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಗಾಂಜಾ ಪೆಡ್ಲರ್‌ಗಳು, ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರ ಬಂಧನ ಮಾಡಲಾಗಿದೆ. ‌ಗಾಂಜಾ ಸೇವನೆ ಹಾಗೂ ಗಾಂಜಾ ಪೆಡ್ಲಿಂಗ್ ಪ್ರಕರಣದಲ್ಲಿ ಬಂಧಿಸಲಾಗಿದೆ. ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ(38) ಎಂಬಾತ ನಗರದ ಬಂಟ್ಸ್ ಹಾಸ್ಟೆಲ್ ರಸ್ತೆಯಲ್ಲಿ ರೂಂ ಬಾಡಿಗೆ ಪಡೆದು ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಡ್ರಗ್ ಪೆಡ್ಲಿಂಗ್ ಕೇಸ್ ನಲ್ಲಿ ರಾಮ್ ಜೀ ವಶಕ್ಕೆ ಪಡೆದಾಗ ಮತ್ತಷ್ಟು ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ. ಆತನ ಮಾಹಿತಿ ಆಧಾರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯರು, ವೈದ್ಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ(26), ಡಾ.ರಿಯಾ ಚಡ್ಡ(22), ಡಾ.ಹೀರಾ ಬಸಿನ್(23) ಹಾಗೂ ವೈದ್ಯ ಡಾ.ಸಮೀರ್(32), ಮಣಿ‌ಮಾರನ್ ಮುತ್ತು(28), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್(34) ಬಂಧನವಾಗಿದೆ. ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ(27), ಡಾ.ಕ್ಷಿತಿಜ್ ಗುಪ್ತ(23) ಬಂಧಿಸಲಾಗಿದೆ. ಎರಡು ಕೆ.ಜಿ‌ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. 

Tags: #doctors#ganja#medicalstudents
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪ್ರಾ.ಕೃ.ಪ.ಸ.ಸಂ.ನಿ.ಸಂಪಾಜೆ ಶತ ಸಂಭ್ರಮಕ್ಕೆ ದಿನಗಣನೆ:ಜ.21,22 ರಂದು ಅದ್ದೂರಿ ಕಾರ್ಯಕ್ರಮ,ಸಾಧಕರಿಗೆ ಸನ್ಮಾನ

ಪ್ರಾ.ಕೃ.ಪ.ಸ.ಸಂ.ನಿ.ಸಂಪಾಜೆ ಶತ ಸಂಭ್ರಮಕ್ಕೆ ದಿನಗಣನೆ:ಜ.21,22 ರಂದು ಅದ್ದೂರಿ ಕಾರ್ಯಕ್ರಮ,ಸಾಧಕರಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In