• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನದ ಆಚರಣೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 12, 2023
in ಕರಾವಳಿ, ಸುಳ್ಯ
0 0
0
ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನದ ಆಚರಣೆ
Share on FacebookShare on Twitter

ನ್ಯೂಸ್ ನಾಟೌಟ್ :ಜ.12 ರಂದು ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಆದರ್ಶಗಳ ಸ್ಮರಣೆಯೊಂದಿಗೆ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ನರೇನ್ ಸ್ವಾಗತ ಕೋರಿದರು.ಅಂಜಲಿ ಮತ್ತು ತಂಡದವರು ಯುವ ಪ್ರೇರಣ ಹಾಡನ್ನು ಹಾಡಿದರು. ರಾಷ್ಟ್ರೀಯ ಯುವ ದಿನದ ಪ್ರಾಮುಖ್ಯತೆಯನ್ನು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಥಮ ಶೇಖರ್ ಮನವರಿಕೆ ಮಾಡಿದರು. ದ್ವಿತೀಯ ಪಿಯುಸಿ ಪ್ರಜ್ಞ ವಂದನಾರ್ಪಣೆಯನ್ನು ಸಲ್ಲಿಸಿದರು. ಶ್ರೀಮತಿ ಮಲ್ಲಿಕಾ ಕಾರ್ಯಕ್ರಮವನ್ನು ನಿರೂಪಿಸಿದರು.ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಅವರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಯುವ ದಿನದ ಶುಭಾಶಯ ತಿಳಿಸಿದರು. ಈ ಸಮಯದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್, ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

Tags: #amarajyothi#kvg#pu#yuvadina
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಿಸಿಯೂಟದ ಅಕ್ಕಿಯಲ್ಲಿ ತೇಲಾಡುತ್ತಿರುವ ಪ್ಲಾಸ್ಟಿಕ್ ಮಿಶ್ರಿತ ಅಕ್ಕಿ, ಮಣಿಗಳಂತೆ ಕಾಣುವ ಈ ಅಕ್ಕಿಯ ಊಟ ತಿಂದರೆ ಮಕ್ಕಳ ಗತಿ ಏನು?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In