• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 12, 2023
in ಬೆಂಗಳೂರು, ಭಕ್ತಿಭಾವ
0 0
0
ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ
Share on FacebookShare on Twitter

ನ್ಯೂಸ್ ನಾಟೌಟ್ :ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನಿಂದ ಯಾದಗಿರಿಗೆ ಹಿಂದಿರುಗುವಾಗ ಇಂದು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಅಸ್ತಂತರಾಗಿದ್ದಾರೆ.

ಮಾರ್ಗಮಧ್ಯೆಯೇ ಇಹಲೋಕ ತ್ಯಜಿಸಿದ ಸ್ವಾಮೀಜಿ :

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮುಂದಿನ ತಿಂಗಳಲ್ಲಿ ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮಕ್ಕೆ ಗಣ್ಯರನ್ನ ಆಹ್ವಾನ ನೀಡಲು ಬೆಂಗಳೂರಿಗೆ ಆಗಮಿಸಿದ್ದರು. ಆದ್ರೆ, ಇಂದು ವಾಪಸ್ ಯಾದಗಿರಿಗೆ ಹೋಗಬೇಕೆಂದು ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಸ್ವಾಮೀಜಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಭಕ್ತರು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಆದರೆ, ಸ್ವಾಮೀಜಿ ಮಾರ್ಗಮಧ್ಯೆಯೇ ಇಹಲೋಕ ತ್ಯಜಿಸಿದರು.

ಶಹಪೂರ ತಾಲೂಕಿನ ದೋರನಹಳ್ಳಿ ಹಿರೇಮಠವು ರಂಭಾಪುರಿ ಪೀಠದ ಶಾಖಾ ಮಠವಾಗಿದ್ದು, ಇತಿಹಾಸ ಮತ್ತು ಪರಂಪರೆ, ಮಹಾಂತೇಶ್ವರರ ಜಾಗತ ಶಕ್ತಿ ಈ ಭಾಗದ ಜನಮನವನ್ನು ಪವಿತ್ರಗೊಳಿಸಿದ್ದು, ಮಠವು ಧಾರ್ಮಿಕ ಜತೆಗೆ ಸಮಾಜಮುಖಿ ಕಾರ್ಯಗಳಿಂದ ನಾಡಿನಲ್ಲಿ ಗುರುತಿಸಿಕೊಂಡಿದೆ.

Tags: #heartattack#hiremata#swamiji#viramahantashivacharya
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಶಬರಿಮಲೆ ಅರಾವಣಂ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ :ವಿತರಣೆ ಮಾಡದಂತೆ ಹೈಕೋರ್ಟ್ ಆದೇಶ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In