• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸ್ಯಾಂಟ್ರೋ ರವಿ ಬಂಧನಕ್ಕೆ ಹರಕೆ ಹೊತ್ತ ಎಡಿಜಿಪಿ,ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ ಅಲೋಕ್ ಕುಮಾರ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 14, 2023
in ರಾಜ್ಯ
0 0
0
ಸ್ಯಾಂಟ್ರೋ ರವಿ ಬಂಧನಕ್ಕೆ ಹರಕೆ ಹೊತ್ತ ಎಡಿಜಿಪಿ,ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ ಅಲೋಕ್ ಕುಮಾರ್
Share on FacebookShare on Twitter

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ .ಕಳೆದ ೧೧ ದಿನಗಳಿಂದ ಸ್ಯಾಂಟ್ರೋ ರವಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆ ಮರೆಸಿಕೊಂಡಿದ್ದ. ಹುಡುಗಿಯರನ್ನು ತಲೆ ಹಿಡಿದು ವ್ಯವಹಾರ ಮಾಡಿಕೊಂಡು ಕಂತೆ..ಕಂತೆ ನೋಟು ಎಣಿಸುತ್ತಿದ್ದ ಸ್ಯಾಂಟ್ರೋ ರವಿ ಪೊಲೀಸರ ಮೋಸ್ಟ್‌ ವಾಂಟೆಡ್ ಲಿಸ್ಟ್‌ ನಲ್ಲಿ ಗುರುತಿಸಿಕೊಂಡಿದ್ದ.ಇದೀಗ ಆತನ ಬಂಧನವಾಗಿದೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ ಎಡಿಜಿಪಿ ಅಲೋಕ್ ಕುಮಾರ್ ದೇವರಿಗೆ ಹರಕೆ ಹೊತ್ತಿದ್ದರಂತೆ. ಇದೀಗ ಸ್ಯಾಂಟ್ರೋ ರವಿ ಬಂಧನವಾಗಿದ್ದರಿಂದ ದೇವಸ್ಥಾನಕ್ಕೆ ತೆರಳಿ ಹರಕೆ ತೀರಿಸಿದ್ದಾರೆ.

ನಿಮಿಷಾಂಭ ದೇವಿಗೆ ಹರಕೆ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸ್ಯಾಂಟ್ರೋ ಬಂಧನಕ್ಕೆ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೆಚ್ಚಾಗಿತ್ತು. ಇದರಿಂದ ಪೊಲೀಸರು ಹಲವು ತಂಡಗಳನ್ನು ಮಾಡಿಕೊಂಡು ಬೇರೆ-ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಇತ್ತ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿರುವ ನಿಮಿಷಾಂಭ ದೇವಿಗೆ ಹರಕೆ ಹೊತ್ತಿದ್ದರಂತೆ. ಅದರಂತೆ ಇದೀಗ ಸ್ಯಾಂಟ್ರೋ ಪೊಲೀಸ್ ಬಲೆ ಬಿದ್ದಿದ್ದಾನೆ. ಈ ಹಿನ್ನೆಲೆಯಲ್ಲಿ ಇಂದು ಅಲೋಕ್ ಕುಮಾರ್ ನಿಮಿಷಾಂಭ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

ಸ್ಯಾಂಟ್ರೋ ರವಿ ಬಂಧನ:

ಇನ್ನು ಪೂಜೆ ಬಳಿಕ ಮಾತನಾಡಿದ ಅಲೋಕ್ ಕುಮಾರ್, ದೇವಿ ಮೇಲೆ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೇ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದ್ರೆ ಐದೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈಗಲೂ ಹತ್ತನೇ ತಾರೀಖು ಬಂದು ನಾನು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ. ಈಗಲೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು.

Tags: #adgp#alokkumar#god#mandya#nimishambha#santroravi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಆಟೋ ಎಕ್ಸ್ ಪೋ 2023 ವೇಳೆ ದುರಂತ, ವಿಡಿಯೊ ವೈರಲ್!

ಆಟೋ ಎಕ್ಸ್ ಪೋ 2023 ವೇಳೆ ದುರಂತ, ವಿಡಿಯೊ ವೈರಲ್!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In