• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಕರಜ್ಯೋತಿ ದರ್ಶನದಿಂದ ಪುನೀತರಾದ ಅಯ್ಯಪ್ಪ ಸ್ವಾಮಿ ಭಕ್ತರು,ಕಣ್ತುಂಬಿಕೊಂಡ ಭಕ್ತಕೋಟಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 14, 2023
in ದೇಶ-ಪ್ರಪಂಚ
0 0
0
ಮಕರಜ್ಯೋತಿ ದರ್ಶನದಿಂದ ಪುನೀತರಾದ ಅಯ್ಯಪ್ಪ ಸ್ವಾಮಿ ಭಕ್ತರು,ಕಣ್ತುಂಬಿಕೊಂಡ ಭಕ್ತಕೋಟಿ
Share on FacebookShare on Twitter

ನ್ಯೂಸ್ ನಾಟೌಟ್: ಕೇರಳದ ಶಬರಿಮಲೆಯ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರಜ್ಯೋತಿ ಮೂಡುವ ಮೂಲಕ ಭಕ್ತ ಸಾಗರಕ್ಕೆ  ಮಣಿಕಂಠ ಸ್ವಾಮಿ ದರ್ಶನ ನೀಡಿದ್ದಾನೆ.ಶ್ರೀ ಅಯ್ಯಪ್ಪಸ್ವಾಮಿಯ ಕ್ಷೇತ್ರವಾದ ಶಬರಿಮಲೆಯಲ್ಲಿ ವರ್ಷಕ್ಕೊಮ್ಮೆ ನಡೆಯುವ ವಿದ್ಯಮಾನಕ್ಕೆ ಇಂದು ಸಹಸ್ರಾರು ಭಕ್ತರು ಸಾಕ್ಷಿಯಾಗಿದರು.ಮಕರಜ್ಯೋತಿಯನ್ನು ಕಣ್ತುಂಬಿಕೊಳ್ಳಲು ನೆರೆದಿರುವ ಅಯ್ಯಪ್ಪ ಭಕ್ತರಿಗೆ ಇದೊಂದು ಸಂತಸದ ವಾತಾವರಣವನ್ನು ನಿರ್ಮಾಣ ಮಾಡಿದೆ.

ಐತಿಹಾಸಿಕ ಶಬರಿಮಲೆ ದೇಗುಲದಲ್ಲಿ ಮಕರಜ್ಯೋತಿ ಕಣ್ತುಂಬಿಕೊಳ್ಳಲು  ಸಾವಿರಾರು ಸಂಖ್ಯೆಯಲ್ಲಿ ಭಕ್ತಸಾಗರ ನೆರೆದಿತ್ತು. ಅಯ್ಯಪ್ಪನ ದರ್ಶನದ ಜತೆಗೆ  ಮಕರಜ್ಯೋತಿ ದರ್ಶನವನ್ನು ಅಯ್ಯಪ್ಪ ಸ್ವಾಮಿ ಭಕ್ತರು  ಕಣ್ತುಂಬಿಕೊಂಡರು.ಪ್ರತಿವರ್ಷ ಮಕರ ಸಂಕ್ರಮಣದ ಸಂದರ್ಭದಲ್ಲಿ ಈ ಮಕರಜ್ಯೋತಿಯ ದರ್ಶನವಾಗುತ್ತಿದ್ದು, ಈ ವರ್ಷ ಇಂದು ಮಕರಜ್ಯೋತಿಯ ದರ್ಶನವಾಗಿದೆ. ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮೂರು ಬಾರಿ ಮೂಡಿದ ಮಕರಜ್ಯೋತಿಯನ್ನು ಸ್ವಾಮಿಯೇ ಶರಣಂ ಅಯ್ಯಪ್ಪ ಎನ್ನುವ ಭಕ್ತಿಪರವಶತೆಯ ಹರ್ಷೋದ್ದಾರದೊಂದಿಗೆ ಭಕ್ತರು ಕಣ್ಣುಂಬಿಕೊಂಡರು.ಅತ್ಯಂತ ಮಹತ್ವದ ವಿದ್ಯಮಾನವಾದ ಇದರ ದರ್ಶನಕ್ಕೆಂದೇ ಸಹಸ್ರಾರು ಭಕ್ತರು ಶಬರಿಮಲೆಗೆ ಬಂದಿದ್ದು, ಕೆಲವು ಗಂಟೆಗಳಿಂದ ಇದಕ್ಕಾಗಿ ಕಾದಿದ್ದರು. ಕೊನೆಗೂ ಕಾಣಿಸಿದ ಮಕರಜ್ಯೋತಿಯನ್ನು ಕಂಡು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನೆರವೇರಿದವು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: #ayyiappaswami#kerala#makarajyothi#ponnambalamedu#shabarimala
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಾಲಗೆ ಬಣ್ಣ,ಆಕಾರಗಳಿಂದಲೇ ವ್ಯಕ್ತಿಗಳ ಗುಣ ಏನೆಂದು ತಿಳಿಬಹುದು, ಅರೆ ಅದ್ಹೇಗೆ? ಆಶ್ಚರ್ಯವಾಗುತ್ತಿದೆಯಾ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In