• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕಾಲೇಜ್ ವಿದ್ಯಾರ್ಥಿನಿ ದೀಪ್ತಿ ಆತ್ಮಹತ್ಯೆ ಪ್ರಕರಣ:ಆರೋಪಿ ನಿತೇಶ್ ಬಜರಂಗದಳದಿಂದ ಗೇಟ್ ಪಾಸ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 15, 2023
in ಕರಾವಳಿ, ರಾಜ್ಯ
0 0
0
ಕಾಲೇಜ್ ವಿದ್ಯಾರ್ಥಿನಿ ದೀಪ್ತಿ ಆತ್ಮಹತ್ಯೆ ಪ್ರಕರಣ:ಆರೋಪಿ ನಿತೇಶ್ ಬಜರಂಗದಳದಿಂದ ಗೇಟ್ ಪಾಸ್
Share on FacebookShare on Twitter

ನ್ಯೂಸ್ ನಾಟೌಟ್ : ಬಿಜೆಪಿ ಕಾರ್ಯಕರ್ತ, ಬಜರಂಗದಳದ ಸಕ್ರಿಯ ಸದಸ್ಯನೊಬ್ಬ ಹುಡುಗಿ ಜತೆ ಪ್ರೀತಿಸುವ ನಾಟಕವಾಗಿ, ವಂಚಿಸಿದ್ದು ಮಾತ್ರವಲ್ಲದೇ ಕಿರುಕುಳ ನೀಡುತ್ತಿದ್ದ ಎಂದು ಡೆತ್‌ನೋಟ್ ಬರೆದಿಟ್ಟು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ನಿನ್ನೆ ಬೆಳಕಿಗೆ ಬಂದಿತ್ತು.ಇದೀಗ ಆರೋಪಿ ನಿತೇಶ್ ಗೆ ಸಂಘಟನೆಯು ಸರಿಯಾಗಿ ಪಾಠ ಕಲಿಸಿದೆ.ಸಂಘಟನೆಯ ಸಿದ್ದಾಂತಕ್ಕೆ ವಿರುದ್ಧವಾಗಿ ನಡೆದುಕೊಂಡ ಕಾರಣ ಸಂಘಟನೆಯಿಂದ ಹೊರಗಿಟ್ಟಿದೆ ಹೇಳಿಕೊಂಡ ಪೋಸ್ಟ್ ವೊಂದು ವೈರಲ್ ಆಗಿದೆ.

ಬಜರಂಗದಳದಿಂದ ಗೇಟ್ ಪಾಸ್ :

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

17 ವರ್ಷದ ಕಾಲೇಜು ವಿದ್ಯಾರ್ಥಿನಿ ದೀಪ್ತಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಕಳೆದ ೪ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ, ಜೀವನ್ಮರಣ ಹೋರಾಟದಲ್ಲಿದ್ದ ದೀಪ್ತಿ ಚಿಕಿತ್ಸೆ ಫಲಕಾರಿಯಾಗದೇ ಜ.14ರಂದು ಮೃತಪಟ್ಟಿದ್ದಳು. ಸಾವಿನ ಕೊನೆಯ ಕ್ಷಣದಲ್ಲಿ ಡೆತ್‌ನೋಟ್ ಬರೆದಿಟ್ಟಿದ್ದ ಬಾಲಕಿ, ತನ್ನ ಸಾವಿಗೆ 25 ವರ್ಷದ ನಿತೇಶ್ ಕಾರಣ ಎಂದು ತಿಳಿಸಿದ್ದಾಳೆ. ಡೆತ್ ನೋಟ್ ಪತ್ತೆಯಾಗುತ್ತಿದ್ದಂತೆ ಈ ಸುದ್ದಿ ಎಲ್ಲೆಡೆ ಹರಡಿತ್ತು.ಇದರಿಂದ ಎಚ್ಚೆತ್ತ ಬಜರಂಗದಳವು, ನಿತೇಶ್‌ಗೂ ಬಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ.ಸಂಯೋಜಕ ನಿತೇಶ್ ಅವರನ್ನು ಬಜರಂಗದಳದಿಂದ ಹೊರಗಿಡಲಾಗಿದೆ ಎಂದು ಹೇಳಿದೆ.

ಡೆತ್ ನೋಟ್ ಹೇಳಿದ ಸಾಕ್ಷಿ:

25 ವರ್ಷದ ನಿತೇಶ್ 17 ವರ್ಷದ ದೀಪ್ತಿಯನ್ನು ಪ್ರೀತಿಸುವ ನಾಟಕವಾಗಿ, ವಂಚಿಸಿದ್ದ. ಅಲ್ಲದೆ, ಕಿರುಕುಳ ನೀಡುತ್ತಿದ್ದ ಎನ್ನಲಾಗಿತ್ತು. ಈಕೆ ಜನವರಿ 10ರಂದು ಕಳೆ ನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ ಆಕೆಯನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜನವರಿ 14ರಂದು ಮೃತಪಟ್ಟಿದ್ದಾಳೆ.ಸಾಯುವ ಕೊನೆಯ ಕ್ಷಣದಲ್ಲಿ ಡೆತ್‌ನೋಟ್ ಬರೆದಿಟ್ಟಿದ್ದಳು.

ನಿತೇಶ್ ವಿರುದ್ದ ಪ್ರಕರಣ :

ಡೆತ್‌ನೋಟ್‌ನಲ್ಲಿ ಹೆಸರಿಸಿದಂತೆ, ಬಿಜೆಪಿ ಕಾರ್ಯಕರ್ತ ಎನ್ನಲಾದ ನಿತೇಶ್ ವಿರುದ್ಧ ದೂರು ದಾಖಲಿಸಲು ಕುದುರೆಮುಖ ಪೊಲೀಸರು ಸತಾಯಿಸುತ್ತಿದ್ದರು. ಹುಡುಗಿಯ ಪೋಷಕರು ನೀಡಿದ ದೂರನ್ನು ಸ್ವೀಕರಿಸದ ಕುದುರೆಮುಖ ಪೊಲೀಸರನ್ನು ಚಿಕ್ಕಮಗಳೂರು ಎಸ್‌ಪಿ ತರಾಟೆಗೆ ತೆಗೆದುಕೊಂಡಿದ್ದಾರೆ. ಎಸ್‌ಪಿ ಸೂಚನೆ ಬಳಿಕ ನಿತೇಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Tags: #bajarangadala#bjp#chikkamangaluru#deepthi#hospital#lovecase#lovedrama#niteshmangaluru
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಕರ ಸಂಕ್ರಾತಿಯ ಪರಮಾನಂದ: ಗವಿಗಂಗಾಧರೇಶ್ವರನಿಗೆ ಸೂರ್ಯದೇವರ ಅಪ್ಪುಗೆ..!

ಮಕರ ಸಂಕ್ರಾತಿಯ ಪರಮಾನಂದ: ಗವಿಗಂಗಾಧರೇಶ್ವರನಿಗೆ ಸೂರ್ಯದೇವರ ಅಪ್ಪುಗೆ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In