• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪುತ್ತೂರು: ಯುವತಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ , ಸುಳ್ಯದ ಯುವಕನಿಂದ ಕೃತ್ಯದ ಶಂಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 17, 2023
in ಕ್ರೈಂ
0 0
0
ಪುತ್ತೂರು:ಮನೆಯಂಗಳದಲ್ಲೇ ಚಾಕು ಇರಿದು ಯುವತಿಯ ಹತ್ಯೆ ಪ್ರಕರಣ:ಓರ್ವ ಪೊಲೀಸ್ ವಶಕ್ಕೆ
Share on FacebookShare on Twitter

ನ್ಯೂಸ್ ನಾಟೌಟ್: ಪುತ್ತೂರಿನಲ್ಲಿ ಕೊಲೆಯಾಗಿದ್ದ ಯುವತಿಯ ಕೊಲೆ ಹಿಂದಿನ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಲಭಿಸಿದೆ.

ಮಂಗಳವಾರ ಮುಂಡೂರು ಕಂಪದ ದಿ ಗುರುವ ಎಂಬವರ ಪುತ್ರಿ ಜಯಶ್ರೀ ಎಂಬಾಕೆಯನ್ನು ಅಪರಿಚಿತ ವ್ಯಕ್ತಿ ಚೂರಿಯಿಂದ ಇರಿದು ಹತ್ಯೆ ಮಾಡಿದ್ದ. ಈ ಪ್ರಕರಣವನ್ನು ಬೆನ್ನಟ್ಟಿ ಹೊರಟ ಪೊಲೀಸರಿಗೆ ಇದೀಗ ಮಹತ್ವದ ಸುಳಿವು ದೊರಕಿದೆ. ಈ ಪ್ರಕಾರವಾಗಿ ಸುಳ್ಯ ತಾಲೂಕಿನ ಕನಕಮಜಲಿನ ಉಮೇಶ್ ಎಂಬಾತನ ಕೃತ್ಯ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಇದೀಗ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿತ್ತು ದೂರಿನಲ್ಲಿ?

ಬಿಎಸ್ಸಿ ಪದವಿ ಮುಗಿಸಿದ್ದ ಜಯಶ್ರೀ ಮಂಗಳವಾರ11.00 ಗಂಟೆಗೆ ಮನೆಯಲ್ಲಿಯೇ ಇದ್ದಳು. ಅವರ ತಾಯಿ ಗಿರಿಜಾ ತೋಟಕ್ಕೆ ಹೋಗಿದ್ದಾಗ ಸುಮಾರು ಬೆಳಗ್ಗೆ 11.30 ಗಂಟೆಗೆ ಅಮ್ಮಾ ಎಂದು ಕೂಗಿಕೊಂಡು ಗಿರಿಜಾರವರ ಬಳಿಗೆ ಜಯಶ್ರೀ ಓಡಿ ಬಂದಿರುತ್ತಾರೆ, ಆಗ ಅವರ ಹೊಟ್ಟೆಯಲ್ಲಿ ಗಾಯವಾಗಿ ರಕ್ತಸ್ತ್ರಾವ ಆಗುತ್ತಿತ್ತು. ಗಿರಿಜಾರವರು ಆಟೋ ರಿಕ್ಷಾದಲ್ಲಿ ಜಯಶ್ರೀ ಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಮಧ್ಯಾಹ್ನ ಸುಮಾರು 12.15 ಗಂಟೆಗೆ ಪರೀಕ್ಷಿಸಿ ಜಯಶ್ರೀ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಸದ್ರಿ ಜಯಶ್ರೀಯನ್ನು ಕನಕಮಜಲಿನ ಉಮೇಶ ಎಂಬವನು ಕೆಲವು ಸಮಯದಿಂದ ಪ್ರೀತಿಸುತ್ತಿದ್ದಾನೆ. ಆತನು ಆಗಾಗ್ಗೆ ಗಿರಿಜಾರವರ ಮನೆಗೂ ಬರುತ್ತಿದ್ದನು. ಆದರೆ ಇತ್ತೀಚೆಗೆ ಅವನ ಗುಣ ನಡತೆ ಜಯಶ್ರೀಗೆ ಇಷ್ಟವಾಗದ ಕಾರಣ ಜಯಶ್ರೀಯು ಉಮೇಶನನ್ನು ದೂರ ಮಾಡಿರುತ್ತಾಳೆ. ಈ ವಿಷಯದಲ್ಲಿ ಉಮೇಶ ಅಸಮಾಧಾನದಿಂದ ಇರುತ್ತಾನೆ. ಉಮೇಶನ ಮೇಲೆ ಮನೆಯವರು ಅನುಮಾನ ವ್ಯಕ್ತಪಡಿಸಿದ್ದಾರೆ.

Tags: policeputturu
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೊಡಗು:ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ,ಯುವತಿಯ ಬರ್ಬರ ಕೊಲೆ:ಯುವತಿ ಕೊಂದು ತಾನು ಆತ್ಮಹತ್ಯೆ?

ಮಡಿಕೇರಿ:ನಾಂಗಲದಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ,ಕೊಲೆ ಆರೋಪಿ ತಿಮ್ಮಯ್ಯ ಶವ ಕೆರೆಯಲ್ಲಿ ಪತ್ತೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In