• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೇರಳದ ದೇವಸ್ಥಾನವೊಂದಕ್ಕೆ ನಟಿಯೊಬ್ಬರಿಗೆ ಪ್ರವೇಶ ನಿರಾಕರಣೆ; ರಸ್ತೆಯಿಂದಲೇ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಅಮಲಾ ಪೌಲ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 18, 2023
in ಕರಾವಳಿ
0 0
0
ಕೇರಳದ ದೇವಸ್ಥಾನವೊಂದಕ್ಕೆ ನಟಿಯೊಬ್ಬರಿಗೆ ಪ್ರವೇಶ ನಿರಾಕರಣೆ; ರಸ್ತೆಯಿಂದಲೇ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಅಮಲಾ ಪೌಲ್
Share on FacebookShare on Twitter

ನ್ಯೂಸ್ ನಾಟೌಟ್ : ದಕ್ಷಿಣ ಭಾರತದ ಚಲನಚಿತ್ರೋದ್ಯಮದ ಜನಪ್ರಿಯ ತಾರೆ ಅಮಲಾ ಪೌಲ್ ಅವರಿಗೆ ಕೇರಳಕ್ಕೆ ಸಮೀಪದ ತಿರುವೈರಾಣಿಕುಲಂ ಮಹಾದೇವ ದೇವಸ್ಥಾನದಲ್ಲಿ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.ಇದರಿಂದ ನಟಿ ತುಂಬಾ ಬೇಸರವನ್ನು ವ್ಯಕ್ತ ಪಡಿಸಿದ್ದು,ಆವರಣದೊಳಗೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡುವ ಸಂಪ್ರದಾಯಗಳನ್ನು ಉಲ್ಲೇಖಿಸಿ ಸೋಮವಾರ ದೇವಾಲಯದ ಅಧಿಕಾರಿಗಳು ತನಗೆ ‘ದರ್ಶನ’ ನಿರಾಕರಿಸಿದ್ದಾರೆ ಎಂದು ನಟಿ ಗುಡುಗಿದ್ದಾರೆ.

ರಸ್ತೆಯಿಂದಲೇ ಪ್ರಾರ್ಥನೆ ಸಲ್ಲಿಸಿದ ನಟಿ :

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿದ ಬಳಿಕ ಅಮಲಾ ಅವರು ದೇವಸ್ಥಾನದ ಮುಂಭಾಗದ ರಸ್ತೆಯಿಂದಲೇ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.ತಮ್ಮ ಅನುಭವವನ್ನು ಹಂಚಿಕೊಂಡ ಅವರು, ‘ದೇವರನ್ನು ನೋಡದಿದ್ದರೂ ಚೈತನ್ಯವನ್ನು ಅನುಭವಿಸಿದೆ’ ಎಂದು ಬರೆದಿದ್ದಾರೆ.

ಚೈತನ್ಯವನ್ನು ಅನುಭವಿಸುತ್ತಿದ್ದೆ:

2023ನೇ ವರ್ಷವಾದರೂ ಧಾರ್ಮಿಕ ತಾರತಮ್ಯ ಇನ್ನೂ ಅಸ್ತಿತ್ವದಲ್ಲಿದೆ ಎಂಬುದು ದುಃಖ ಮತ್ತು ನಿರಾಶಾದಾಯಕವಾಗಿದೆ. ನಾನು ದೇವಿಯ ಹತ್ತಿರ ಹೋಗಲು ಸಾಧ್ಯವಾಗಲಿಲ್ಲ. ಆದರೆ, ದೂರದಿಂದಲೇ ಚೈತನ್ಯವನ್ನು ಅನುಭವಿಸುತ್ತಿದ್ದೆ. ಧಾರ್ಮಿಕ ತಾರತಮ್ಯವು ಶೀಘ್ರದಲ್ಲೇ ಬದಲಾವಣೆ ಕಾಣಲಿದೆ ಎಂದು ನಾನು ಭಾವಿಸುತ್ತೇನೆ. ಸಮಯ ಬರುತ್ತದೆ ಮತ್ತು ನಾವೆಲ್ಲರೂ ಸಮಾನವಾಗಿ ಪರಿಗಣಿಸಲ್ಪಡುತ್ತೇವೆಯೇ ಹೊರತು ಧರ್ಮದ ಆಧಾರದಲ್ಲಿ ಅಲ್ಲ ಎಂದು ಅಮಲಾ ತಿಳಿಸಿದ್ದಾರೆ.

ಅಧಿಕಾರಿಗಳು ಹೇಳಿದ್ದೇನು?

ತಿರುವೈರಾಣಿಕುಲಂ ಮಹಾದೇವ ದೇವಸ್ಥಾನ  ಟ್ರಸ್ಟ್ ನ ದೇವಾಲಯದ ಅಧಿಕಾರಿಗಳು ಕೇವಲ ದೇವಾಲಯದ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.ಅನೇಕ ಧರ್ಮದ ಭಕ್ತರು ದೇವಾಲಯಕ್ಕೆ ಭೇಟಿ ನೀಡಲು ಬಂದಿದ್ದಾರೆ. ಆದರೆ, ಅದು ಯಾರಿಗೂ ತಿಳಿದಿಲ್ಲ. ಒಬ್ಬ ಸೆಲೆಬ್ರಿಟಿ ಬಂದಾಗ ಅದು ವಿವಾದವಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮಲಾ ಪೌಲ್ ಅವರು ಮಲಯಾಳಂ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಹಿಟ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಅತ್ಯಂತ ಜನಪ್ರಿಯ ನಟಿ.ಅನೇಕ ಸಿನಿಮಾಗಳಲ್ಲಿ ನಟಿಸಿದ ಹೆಮ್ಮೆ ಇವರದು.

Tags: #actress#amalapoul#kerala#tiruvairanikulam
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ದಟ್ಟಾರಣ್ಯದ ಮಧ್ಯೆ ವಾಮಾಚಾರ ,ಮೂರು ಕೋಳಿ ಬಲಿ:ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ

ದಟ್ಟಾರಣ್ಯದ ಮಧ್ಯೆ ವಾಮಾಚಾರ ,ಮೂರು ಕೋಳಿ ಬಲಿ:ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In