• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ದ. ಕ. ಜಿಲ್ಲಾ ಮಟ್ಟದ ಯುವಜನ ಮೇಳ ಮೆರವಣಿಗೆಯಲ್ಲಿ  ಸ್ಪಂದನ ಗೆಳೆಯರ ಬಳಗಕ್ಕೆ ಪ್ರಥಮ ಸ್ಥಾನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 21, 2023
in ಕರಾವಳಿ, ಸುಳ್ಯ
0 0
0
ದ. ಕ. ಜಿಲ್ಲಾ ಮಟ್ಟದ  ಯುವಜನ ಮೇಳ ಮೆರವಣಿಗೆಯಲ್ಲಿ  ಸ್ಪಂದನ ಗೆಳೆಯರ ಬಳಗಕ್ಕೆ ಪ್ರಥಮ ಸ್ಥಾನ
Share on FacebookShare on Twitter

ನ್ಯೂಸ್ ನಾಟೌಟ್ : ಸುಳ್ಯದಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ ಯುವಜನ ಮೇಳ ಮೆರವಣಿಗೆಯಲ್ಲಿ  ಸ್ಪಂದನ ಗೆಳೆಯರ ಬಳಗಕ್ಕೆ ಪ್ರಥಮ ಸ್ಥಾನ ಲಭಿಸಿದೆ. ಯುವಜನ ಮೇಳ 2022-23ರ ವರ್ಣರಂಜಿತ ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯೊಂದಿಗೆ ಭಾಗವಹಿಸಿ ಪ್ರಥಮ ಸ್ಥಾನವನ್ನು ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಪಡೆದುಕೊಂಡಿತು. ಇಂದು ಬೆಳಗ್ಗೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಮೆರವಣಿಗೆಗೆ ಚಾಲನೆ ನೀಡಿದ್ದರು.

ಮೆರವಣಿಗೆಗೆ ಬಹುಮಾನ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮೆರವಣಿಗೆಯಲ್ಲಿ ಸಮವಸ್ತ್ರ , ಶಿಸ್ತುಬದ್ಧ ಹಾಗೂ ಅತೀ ಹೆಚ್ಚು ಸದಸ್ಯರು ಭಾಗವಹಿಸುವ ಯುವಕ ಮಂಡಲಕ್ಕೆ ಬಹುಮಾನ ನೀಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಪ್ರಥಮ ೩೦೦೦ , ದ್ವಿತೀಯ ೨೦೦೦ ಹಾಗೂ ತೃತೀಯ ೧೦೦೦ ನಗದು  ಹಾಗೂ ಶಾಶ್ವತ ಫಲಕ ನೀಡಿ ಗೌರವವನ್ನು ನೀಡಲಾಗುತ್ತಿದೆ ಎಂದು ಹೇಳಲಾಗಿತ್ತು.ಅದರಂತೆ ಇಂದು ಸ್ಪಂದನ ಗೆಳೆಯರ ಬಳಗ ಪ್ರಥಮ ಸ್ಥಾನ ಪಡೆದು ಗೌರವಕ್ಕೆ ಪಾತ್ರವಾಯಿತು.

ಕಣ್ಮನ ಸೆಳೆಯುತ್ತಿರುವ ವೈಭವ:

ದ.ಕ ಜಿಲ್ಲಾ ಯುವ ಜನ ಮೇಳ  ಸಂಭ್ರಮದಿಂದ ನಡೆಯುತ್ತಿದ್ದು,ಸಾಂಸ್ಕೃತಿಕ ಸ್ಪರ್ಧೆಗಳ ಜತೆಯಲ್ಲಿ ವಸ್ತು ಪ್ರದರ್ಶನ,ಆಹಾರ ಮೇಳ,ಸಾಂಸ್ಕೃತಿಕ ವೈಭವವೂ ಕಣ್ಮನ ಸೆಳೆಯುತ್ತಿದೆ.ದ.ಕ ಜಿಲ್ಲಾ ಯುವ ಜನ ಮೇಳ ೨೦೨೨-೨೦೨೩ ಪ್ರಯುಕ್ತ ನಡೆದ ಮೆರವಣಿಗೆಗೆ ಇಂದು ಬೆಳಗ್ಗೆ ಅದ್ದೂರಿ ಚಾಲನೆ ನೀಡಲಾಗಿತ್ತು. ಬೆಳಗ್ಗೆ  ೧೦.೩೦ಕ್ಕೆ ಸುಳ್ಯ ಜ್ಯೋತಿ ಸರ್ಕಲ್ ಬಳಿಯಿಂದ ಮೆರವಣಿಗೆ ಆರಂಭಗೊಂಡಿತ್ತು.

ಉದ್ಘಾಟನಾ ಸಮಾರಂಭ:

ಇಂದು ಸಂಜೆ ಉದ್ಘಾಟನೆ ಕಾರ್ಯಕ್ರಮ ನಡೆದಿದ್ದು,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ವಿ. ಉದ್ಘಾಟನೆ ನೆರವೇರಿಸಿದರು.ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್ , ಸಚಿವ ಕೋಟ ಶ್ರೀನಿವಾಸ್ ಪೂಜಾರಿ , ರಾಜ್ಯ ಸಭಾ ಸದಸ್ಯರಾದ ಡಾ|ಡಿ.ವೀರೇಂದ್ರ ಹೆಗ್ಗಡೆ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಿದರು.

Tags: #parede#spandanageleyarabalaga#sullia#yuvajanamela
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೊಡಗಿನ ಮಹಿಳೆಗೆ ಕುವೈಟ್ ನಲ್ಲಿ ಚಿತ್ರಹಿಂಸೆ,’ದಯವಿಟ್ಟು ರಕ್ಷಿಸಿ’ ಅಳಲುತೋಡಿಕೊಂಡ ಪಾರ್ವತಿ

ಕೊಡಗಿನ ಮಹಿಳೆಗೆ ಕುವೈಟ್ ನಲ್ಲಿ ಚಿತ್ರಹಿಂಸೆ,'ದಯವಿಟ್ಟು ರಕ್ಷಿಸಿ' ಅಳಲುತೋಡಿಕೊಂಡ ಪಾರ್ವತಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In