• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚಪಾತಿಗೆ ಉಗುಳಿ ಅಡುಗೆ ತಯಾರಿ ! ವಿಡಿಯೋ ವೈರಲ್ ; ಆರೋಪಿ ಬಂಧನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 22, 2023
in ಕ್ರೈಂ, ದೇಶ-ಪ್ರಪಂಚ, ವಿಡಿಯೋ
0 0
0
ಚಪಾತಿಗೆ ಉಗುಳಿ ಅಡುಗೆ ತಯಾರಿ ! ವಿಡಿಯೋ ವೈರಲ್ ; ಆರೋಪಿ ಬಂಧನ
Share on FacebookShare on Twitter

ನ್ಯೂಸ್ ನಾಟೌಟ್ : ಗಾಜಿಯಾಬಾದ್ ರಸ್ತೆ ಬದಿಯ ಉಪಹಾರ ಗೃಹದಲ್ಲಿ ‘ಚಪಾತಿ’ ಮಾಡುವ ಮುನ್ನ ಹಿಟ್ಟಿನಲ್ಲಿ ಉಗುಳಿದ್ದ ಅಡುಗೆ ಮಾಡುವ ವಿಡಿಯೋ ವೈರಲ್ ಆಗಿ ಜನರಿಂದ ಭಾರಿ ಆಕ್ರೋಶಕ್ಕೆ ಗುರಿಯಾಗಿತ್ತು. ಪ್ರಕರಣ ತೀವ್ರತೆ ಪಡೆಯುತ್ತಿದ್ದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಎಂದು ಗುರುತಿಸಲಾಗಿರುವ ಅಡುಗೆಯವನ ವಿರುದ್ಧ ಪೊಲೀಸರು ಟೀಲಾ ಮೋರ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

थूक लगाकर रोटी बना रहा तहसुद्दीन, वीडियो वायरल

पुलिस ने संज्ञान लेकर मुकदमा दर्ज, हुआ गिरफ्तार

गाजियाबाद के थाना टीला मोड़ क्षेत्र का मामला

बिहार का रहने वाला है आरोपी तहसुद्दीन#ghaziabad #uppolice #viralvideo #ghaziabadpolice #muslim #hindu #hindurakshadal #cmyogi #upnews pic.twitter.com/2GcsbI0sci

— आयुष त्यागी (@ayushabodh) January 19, 2023

ಮೋಹನ್ ನಗರ–ವಜೀರಾಬಾದ್ (ದೆಹಲಿ) ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ಅವರು ‘ಚಪಾತಿ’ ಮಾಡುತ್ತಿದ್ದರು. ರಸ್ತೆ ಬದಿಯ ಉಪಹಾರ ಗೃಹದಲ್ಲಿ ಈ ರೀತಿ ಅಡುಗೆ ಮಾಡುತ್ತಿದ್ದರು ಎಂದು ಸಾಹಿಬಾಬಾದ್ ವೃತ್ತದ ಸಹಾಯಕ ಪೊಲೀಸ್ ಆಯುಕ್ತ ಪೂನಂ ಮಿಶ್ರಾ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ 269 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ನಿರ್ಲಕ್ಷ್ಯದ ಕ್ರಿಯೆ) ಮತ್ತು 270 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

Tags: casefoodkannadanewsnewsnewsnotoutvideo
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ, ಕಣ್ಮನ ಸೆಳೆದ ಶೋಭಾಯಾತ್ರೆ

ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ, ಕಣ್ಮನ ಸೆಳೆದ ಶೋಭಾಯಾತ್ರೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In