• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಧರ್ಮಸ್ಥಳ: ಅನ್ಯಕೋಮಿನ ಜೋಡಿ ಪೊಲೀಸರ ಕೈಗೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 25, 2023
in ಕರಾವಳಿ
0 0
0
ಧರ್ಮಸ್ಥಳ: ಅನ್ಯಕೋಮಿನ ಜೋಡಿ ಪೊಲೀಸರ ಕೈಗೆ
Share on FacebookShare on Twitter

ನ್ಯೂಸ್ ನಾಟೌಟ್ : ಧರ್ಮಸ್ಥಳಕ್ಕೆ ಬಂದಿದ್ದ ಜೋಡಿಯನ್ನು ಅನ್ಯ ಕೋಮಿನವರೆಂಬ ಕಾರಣಕ್ಕೆ ತಂಡವೊಂದು ಹಿಡಿದು ಪೊಲೀಸರಿಗೆ ಒಪ್ಪಿಸಿದೆ. ಧರ್ಮಸ್ಥಳ ಹೊರವಲಯದ ಕನ್ಯಾಡಿಯಲ್ಲಿ ಈ ಘಟನೆ ನಡೆದಿದೆ.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಚಿತ್ರದುರ್ಗ ಜಿಲ್ಲೆಯ ದಾದಾಪೀರ್ ಎಂಬ ಮುಸ್ಲಿಂ ಯುವಕ ಮತ್ತು ವಿವಾಹಿತ ಹಿಂದು ಮಹಿಳೆ ಜತೆಯಾಗಿ ಧರ್ಮಸ್ಥಳಕ್ಕೆ ಬಂದಿದ್ದರು ಎನ್ನಲಾಗಿದೆ.ಅವರು ಲಾಡ್ಜ್ ನಲ್ಲಿ ರೂಂ ಪಡೆಯಲೆಂದು ಕನ್ಯಾಡಿಗೆ ಬಂದಿದ್ದರು. ಈ ವೇಳೆ ಅವರ ಚಲನವಲನಗಳ ಮೇಲೆ ಸಂಶಯಪಟ್ಟ ಸ್ಥಳೀಯ ಹಿಂದು ಕಾರ್ಯಕರ್ತರು ಅವರನ್ನು ವಿಚಾರಿಸಿದರು.ವಿಚಾರಣೆ ವೇಳೆ ಯುವಕ ಮುಸ್ಲಿಂ, ಮಹಿಳೆ ಹಿಂದೂ ಎನ್ನುವುದು ಗೊತ್ತಾಯಿತು. ಕೂಡಲೇ ಅವರಿಬ್ಬರನ್ನು ಪೊಲೀಸರ ವಶಕ್ಕೆ ಒಪ್ಪಿಸಿದರು. ಎರಡೂ ಕುಟುಂಬಗಳಿಗೆ ವಿಷಯ ತಿಳಿಸಲಾಗಿ ಅವರೆಲ್ಲ ಆಗಮಿಸುವ ಹಂತದಲ್ಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags: #dharmastala#hindumuslim#ಧರ್ಮಸ್ಥಳ
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ‘ಸಂಭ್ರಮ’, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ನಡೆದ  ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In