• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಂಟ್ವಾಳದಲ್ಲಿ ಹಿಂದೂ ಮುಖಂಡರ ಹತ್ಯೆಗೆಂದೇ ಪಿಎಫ್ ಐನಿಂದ ‘ಸರ್ವೀಸ್ ಟೀಂ’ಗೆ ತರಬೇತಿ ,ಎನ್ ಐಎ ಚಾರ್ಜ್ ಶೀಟ್ ನಲ್ಲಿ ಆಘಾತಕಾರಿ ವಿಷಯ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 25, 2023
in ಕರಾವಳಿ, ಬೆಂಗಳೂರು
0 0
0
ಬಂಟ್ವಾಳದಲ್ಲಿ ಹಿಂದೂ ಮುಖಂಡರ ಹತ್ಯೆಗೆಂದೇ ಪಿಎಫ್ ಐನಿಂದ ‘ಸರ್ವೀಸ್ ಟೀಂ’ಗೆ ತರಬೇತಿ ,ಎನ್ ಐಎ ಚಾರ್ಜ್ ಶೀಟ್ ನಲ್ಲಿ ಆಘಾತಕಾರಿ ವಿಷಯ
Share on FacebookShare on Twitter

ನ್ಯೂಸ್ ನಾಟೌಟ್ : ಇಡೀ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಬೆಳ್ಳಾರೆಯ ಉದ್ಯಮಿ ಹಾಗೂ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಚಾರ್ಜ್‌ಶೀಟ್ ಪ್ರತಿಯನ್ನು ಎನ್‌ಐಎ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದೀಗ ಸಲ್ಲಿಕೆಯಾಗಿರುವ ಚಾರ್ಜ್‌ಶೀಟ್‌ನಲ್ಲಿ ಒಂದೊಂದೆ ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ.

ಏನಿದು ‘ಸರ್ವೀಸ್ ಟೀಂ’?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅಧಿಕಾರಿಗಳು ಉಲ್ಲೇಖ ಮಾಡಿದ ಚಾರ್ಜ್ ಶೀಟ್ ನಲ್ಲಿ ಪಿಎಫ್‌ಐ ತಂಡದಲ್ಲಿ ಹಿಂದು ಮುಖಂಡರ ಹತ್ಯೆ ನಡೆಸುವುದಕ್ಕೆಂದೇ ನಿರ್ದಿಷ್ಟ ತಂಡ ರಚನೆಯಾಗಿತ್ತು ಎನ್ನಲಾಗಿದೆ. ಈ ತಂಡಕ್ಕೆ ‘ಸರ್ವೀಸ್ ಟೀಂ’ ಎಂದು ಹೆಸರಿಡಲಾಗಿದ್ದು, ಪಿಎಫ್‌ಐ ಮುಖಂಡರ ಸೂಚನೆ ಪ್ರಕಾರ ಕಾರ್ಯನಿರ್ವಹಿಸುತ್ತಿತ್ತು ಎಂಬ ವಿಚಾರವೊಂದನ್ನು ಉಲ್ಲೇಖಿಸಿದ್ದಾರೆ. ಇಲ್ಲಿ ಸದಸ್ಯರನ್ನು ಆಯ್ಕೆ ಮಾಡುವುದು ಸೆಲೆಕ್ಷನ್ ಪ್ರೋಸೆಸ್ ಮೂಲಕ. ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಫ್ರೀಡಂ ಕಮ್ಯುನಿಟಿ ಹಾಲ್‌ನಲ್ಲಿ ಸದಸ್ಯರಿಗೆ ತರಬೇತಿ ನೀಡಲಾಗುತ್ತಿತ್ತು. 2016ರಲ್ಲಿ ರುದ್ರೇಶ್ ಹತ್ಯೆ ಬಳಿಕ ಸರ್ವೀಸ್ ಟೀಂ ಅಸ್ತಿತ್ವಕ್ಕೆ ತರುವುದಕ್ಕೆ ಪಿ.ಎಫ್.ಐ ರಾಜ್ಯ ಸಮಿತಿ ನಿರ್ಧಾರ ಮಾಡಿತ್ತು.

ಹತ್ಯೆಗೆ ಟಾರ್ಗೆಟ್:

ಪಿಎಫ್‌ಐ ರಾಜ್ಯ ಕಾರ್ಯಕಾರಿ ಸಮಿತಿ ಟಾರ್ಗೆಟ್ ಮಾಡಿ ಹಿಂದು ಕಾರ್ಯಕರ್ತರನ್ನು ಹತ್ಯೆ ಮಾಡಲು ನಿರ್ಧಾರ ಕೈಗೊಂಡಿತ್ತು ಎಂದು ಉಲ್ಲೇಖವಾಗಿದೆ.’ಸರ್ವೀಸ್ ಟೀಂ’ನ ಮುಂದಾಳತ್ವವನ್ನು ರಾಜ್ಯ ಕಾರ್ಯಕಾರಿ ಸಮಿತಿಯ ಓರ್ವ ಸದಸ್ಯ ವಹಿಸಿದ್ದ. ಪಿಎಫ್‌ಐ ಮುಸ್ಲಿಂ ಯುವಕರಿಗೆ ವಿವಿಧ ರೀತಿಯ ಕಾರ್ಯಾಗಾರ ಕೈಗೊಂಡಿತ್ತು. ಈ ಕಾರ್ಯಾಗಾರದಲ್ಲಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿ ಮಸೀದಿ, ಮದರಸ, ಶಾಲೆಗಳಲ್ಲಿ ಇಡುವ ಬಗ್ಗೆ ಸೂಚನೆ ನೀಡಲಾಗಿತ್ತು. ರಹಸ್ಯ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಮಾಡಿ, ಸದಸ್ಯರ ನಡುವಿನ ಸಂವಹನ ಮಾಡಲಾಗುತ್ತಿತ್ತು.

ಹಿಂದೂಗಳಲ್ಲಿ ಭಯ ಹುಟ್ಟಿಸಲು ಹತ್ಯೆ:

ಹಿಂದೂಗಳಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಹತ್ಯೆಗಳನ್ನು ರೂಪಿಸಲಾಗುತ್ತಿತ್ತು. ಇದಕ್ಕಾಗಿ ಅಸ್ತಿತ್ವಕ್ಕೆ ಬಂದಿದ್ದ ಸರ್ವೀಸ್ ಟೀಂ ಸದಸ್ಯರ ನೇಮಕದ ವೇಳೆ ತೀವ್ರ ನಿಗಾ ವಹಿಸಿ, ದೈಹಿಕವಾಗಿ ಫಿಟ್ ಇದ್ದವರಿಗೆ ಮಾತ್ರ ಸದಸ್ಯರಾಗಲು ಅವಕಾಶ ನೀಡುತ್ತಿತ್ತು. ಮುಸ್ತಫಾ ಪೈಚಾರ್ ಮತ್ತು ಮಸೂದ್ ಸೆಲೆಕ್ಷನ್ ಪ್ರೋಸಸ್ ಮೂಲಕ ಸರ್ವೀಸ್ ಟೀಂಗೆ ಸದಸ್ಯರನ್ನು ಆಯ್ಕೆ
ಮಾಡುತ್ತಿದ್ದರು. ಇಲ್ಲಿಗೆ ಆಯ್ಕೆ ಆದ ಸದಸ್ಯರನ್ನು ಪಿಎಫ್‌ಐನ ಬೇರೆ ಘಟಕಗಳಿಂದ ಸಂಪೂರ್ಣವಾಗಿ ಹೊರಗಿಡಲಾಗುತ್ತಿತ್ತು ಎಂಬ ಅಂಶಗಳು ಚಾರ್ಚ್ ಶೀಟ್ ನಲ್ಲಿ ಉಲ್ಲೇಖವಾಗಿದೆ.

Tags: #bellare#bjpleader#hindu#pfi#ಪ್ರವೀಣ್ ನೆಟ್ಟಾರು#ಬೆಳ್ಳಾರೆ#ಹಿಂದೂpraveennettaru
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೆವಿಜಿ ಮೆಡಿಕಲ್ ಕಾಲೇಜು-ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ನಂ.1 ಸೇವಾ ಪುರಸ್ಕಾರ

ಕೆವಿಜಿ ಮೆಡಿಕಲ್ ಕಾಲೇಜು-ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ನಂ.1 ಸೇವಾ ಪುರಸ್ಕಾರ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In