• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನಟಿ ಸನ್ನಿ ಲಿಯೋನ್‌ಗಾಗಿ ದೇವಿ ಜಾತ್ರೆಯ ಪ್ರಯುಕ್ತ ಚಿಗುರು ಮೀಸೆಯ ಹುಡುಗರು ಮಾಡಿದ ಶಾಕಿಂಗ್ ಕೆಲಸ ಏನು ಗೊತ್ತಾ? ಫೋಟೋ ವೈರಲ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 25, 2021
in ರಾಜ್ಯ
0 0
0
ನಟಿ ಸನ್ನಿ ಲಿಯೋನ್‌ಗಾಗಿ ದೇವಿ ಜಾತ್ರೆಯ ಪ್ರಯುಕ್ತ ಚಿಗುರು ಮೀಸೆಯ ಹುಡುಗರು ಮಾಡಿದ ಶಾಕಿಂಗ್ ಕೆಲಸ ಏನು ಗೊತ್ತಾ? ಫೋಟೋ ವೈರಲ್
Share on FacebookShare on Twitter

ಹುಲ್ಲೂರು: ನೀಲಿ ಸಿನಿಮಾಗಳ ನಟಿ ಸನ್ನಿ ಲಿಯೋನ್‌ ಗೆ ನಮ್ಮ ಕರ್ನಾಟಕದಲ್ಲೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ ಅನ್ನುವುದು ಮತ್ತೊಮ್ಮೆ ಖಚಿತಪಟ್ಟಿದೆ. ಇನ್ನೂ ಚಿಗುರು ಮೀಸೆ ಮೂಡದ ಯುವಕರ ತಂಡ ಸನ್ನಿ ಲಿಯೋನ್‌ ಅಭಿಮಾನಿಗಳ ಬಳಗವನ್ನು ಕಟ್ಟಿಕೊಂಡಿದೆ. ಇದೀಗ ಹುಲ್ಲೂರು ಗ್ರಾಮದ ಕೆಲ ಯುವಕರು ತಮ್ಮನ್ನು ಸನ್ನಿ ಲಿಯೋನ್ ಅಭಿಮಾನಿ ಸಂಘದ ಸದಸ್ಯರು ಎಂದು ಹೇಳಿಕೊಂಡಿದ್ದಾರೆ. ಊರ ಜಾತ್ರೆಗೆ ಸ್ವಾಗತ ಕೋರುವ ಫ್ಲೆಕ್ಸ್ ಹಾಕಿಸಿ ಅದರಲ್ಲಿ ಸನ್ನಿ ಲಿಯೋನ್ ಳ ದೊಡ್ಡ ಚಿತ್ರವನ್ನು ಪ್ರಕಟಿಸಿದ್ದಾರೆ. ಜೊತೆಗೆ ತಮ್ಮ ಚಿತ್ರಗಳನ್ನು ಪ್ರಕಟಿಸಿದ್ದಾರೆ. ಶರಭಾರ್ಯ ಸ್ವಾಮಿ ಹಾಗೂ ರಾಜರಾಜೇಶ್ವರಿ ದೇವಿ ಜಾತ್ರಾ ಮಹೋತ್ಸವಕ್ಕೆ ಸರ್ವರಿಗೂ ಸ್ವಾಗತ ಎಂದು ಸ್ವಾಗತ ಕೋರಿದ್ದಾರೆ ಈ ಯುವಕರು. ಚಿತ್ರದಲ್ಲಿ ಸನ್ನಿ ಲಿಯೋನ್‌ ನ ಸಂಸ್ಕಾರಮಯ ಚಿತ್ರವನ್ನೇ ಮುದ್ರಿಸಲಾಗಿದೆ. ಸನ್ನಿ ಲಿಯೋನ್ ಮೈತುಂಬ ಉಡುಗೆ ತೊಟ್ಟು, ಹಿಂದು ಅಕ್ಷರಗುಳ್ಳ ಶಾಲು ಹೊದ್ದು ಕೈ ಮುಗಿಯುತ್ತಿರುವ ಚಿತ್ರವನ್ನು ಪೋಸ್ಟರ್ ನಲ್ಲಿ ಮುದ್ರಿಸಲಾಗಿದೆ. ಆದರೆ ಅದು ಸನ್ನಿ ಲಿಯೋನ್ ರ ನಿಜವಾದ ಚಿತ್ರವಲ್ಲ ಬದಲಿಗೆ ಯಾರದ್ದೊ ಚಿತ್ರಕ್ಕೆ ಸನ್ನಿ ಲಿಯೋನ್ ಮುಖವನ್ನು ಅಂಟಿಸಿ ಮುದ್ರಿಸಲಾಗಿದೆ. ಹುಲ್ಲೂರಿನ ಯುವಕರ ಈ ಪೋಸ್ಟರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಹಲವರು ಈ ಪೋಸ್ಟರ್ ಅನ್ನು ಹಂಚಿಕೊಳ್ಳುತ್ತಿದ್ದಾರೆ.

Tags: hulluru
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In