• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಸೆಮಣೆ ಏರಿದ ಕ್ಯೂಟ್ ಜೋಡಿ,’ಸಿಂಹಪ್ರಿಯಾ’ ಮದುವೆಗೆ ಯಾರೆಲ್ಲ ಬಂದಿದ್ದರು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 26, 2023
in ರಾಜ್ಯ
0 0
0
ಹಸೆಮಣೆ ಏರಿದ ಕ್ಯೂಟ್ ಜೋಡಿ,’ಸಿಂಹಪ್ರಿಯಾ’ ಮದುವೆಗೆ ಯಾರೆಲ್ಲ ಬಂದಿದ್ದರು?
Share on FacebookShare on Twitter

ನ್ಯೂಸ್ ನಾಟೌಟ್ : ಸ್ಯಾಂಡಲ್​ವುಡ್​ನ ಲವ್ ಬರ್ಡ್ಸ್ ಹರಿಪ್ರಿಯಾ-ವಸಿಷ್ಠ ಸಿಂಹ ಮದುವೆ ಸಂಭ್ರಮ.ಸಿಂಹಪ್ರಿಯಾ ಮದುವೆ ಶಾಸ್ತ್ರ ಇಂದು ನಡೆಯಿತು.ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ, ವಸಿಷ್ಠ ಸಿಂಹ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಪ್ರೀತಿಸಿ ಮದುವೆಯಾಗಿರುವ ಈ ಜೋಡಿಗೆ ಡಾ.ಶಿವರಾಜ್‌ಕುಮಾರ್, ಅಮೃತಾ ಅಯ್ಯಂಗಾರ್, ಸಂದೇಶ್ ನಾಗರಾಜ್, ಡಾಲಿ ಧನಂಜಯ ಶುಭ ಹಾರೈಸಿದರು.

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್‌ ಕೊಟ್ಟಿದ್ದ ಸ್ಯಾಂಡಲ್​ವುಡ್​ನ​ ಕ್ಯೂಟ್‌ ಜೋಡಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಸಪ್ತಪದಿ ತುಳಿದರು.ಮುದ್ದಾದ ಜೋಡಿಯ ಫೋಟೋ ಇದೀಗ ಎಲ್ಲೆಡೆ ವೈರಲ್ ಆಗಿದೆ.ಎಂಗೇಜ್​ಮೆಂಟ್ ಬಳಿಕ ಸುದ್ದಿಗೋಷ್ಠಿ ನಡೆಸಿ ಮದುವೆ ಬಗ್ಗೆ ಅಧಿಕೃತವಾಗಿ ಸ್ಟಾರ್‌ ಜೋಡಿಗಳು ಘೋಷಣೆ ಮಾಡಿದ್ದರು.ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮದುವೆಯಾಗಿರುವ ಈ ಜೋಡಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ. ವಸಿಷ್ಠ ಮೂಲತಃ ಮೈಸೂರಿನವರೇ ಆಗಿರುವುದರಿಂದ ಮದುವೆಯಾಗಲು ಸಚ್ಚಿದಾನಂದ ಆಶ್ರಮವನ್ನು ಆಯ್ಕೆ ಮಾಡಿಕೊಂಡಿದೆ ಈ ಜೋಡಿ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಉದ್ಯಮದ ಬಹುತೇಕ ಗಣ್ಯರಿಗೆ ಆಹ್ವಾನವಿದ್ದು, ತಮಿಳು ಮತ್ತು ತೆಲುಗು ಚಿತ್ರರಂಗದಿಂದಲೂ ಕೆಲ ಕಲಾವಿದರು ಮತ್ತು ತಂತ್ರಜ್ಞರು ಆಗಮಿಸಿ ಸಿಂಹಪ್ರಿಯಾ ಜೋಡಿಗೆ ಶುಭ ಹಾರೈಸಿದರು.ಇದೇ ತಿಂಗಳ 28ರಂದು ಬೆಂಗಳೂರಿನಲ್ಲಿ ರಿಸೆಪ್ಷನ್ ಕೂಡ ಅದ್ಧೂರಿಯಾಗಿ ನಡೆಯಲಿದೆ ಎಂದು ತಿಳಿದು ಬಂದಿದೆ.

Tags: #mysore#simhapriya#vasishtasimha#ಮದುವೆ#ಮೈಸೂರು#ವಸಿಷ್ಟಸಿಂಹ#ಸಿಂಹಪ್ರಿಯಾ#ಹರಿಪ್ರಿಯಾmarriage
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತ,ಸ್ಟಾಫ್ ನರ್ಸ್ ಚಿಕಿತ್ಸೆ ಫಲಿಸದೆ ಸಾವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In