• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಿರಿಯ ಹಾಸ್ಯ ಕಲಾವಿದ ಮಂದೀಪ್ ರಾಯ್ ಇನ್ನಿಲ್ಲ, ತಡರಾತ್ರಿ ಹೃದಯಾಘಾತದಿಂದ ವಿಧಿವಶ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 29, 2023
in ಕ್ರೀಡೆ/ಸಿನಿಮಾ
0 0
0
ಹಿರಿಯ ಹಾಸ್ಯ ಕಲಾವಿದ ಮಂದೀಪ್ ರಾಯ್ ಇನ್ನಿಲ್ಲ, ತಡರಾತ್ರಿ ಹೃದಯಾಘಾತದಿಂದ ವಿಧಿವಶ
Share on FacebookShare on Twitter

ನ್ಯೂಸ್ ನಾಟೌಟ್ :ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮಂದೀಪ್ ರಾಯ್ (73) ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚೆಗಷ್ಟೇ ಹೃದಯಘಾತಕ್ಕೀಡಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಹೃದಯಾಘಾತದಿಂದಲೇ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.

ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ನಿವಾಸದಲ್ಲಿ ತಡರಾತ್ರಿ 1.45 ಸುಮಾರಿಗೆ ಮಂದೀಪ್ ರಾಯ್ ಅಸುನೀಗಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಹೃದಯಾಘಾತದಿಂದ ಬಳಲಿದ್ದ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಡಿಸ್ಚಾರ್ಜ್ ಆಗಿ ಮನೆಯಲ್ಲಿದ್ದರು.ಇಂದು ಬೆಳಗ್ಗೆ 11 ಗಂಟೆಗೆ ಹೆಬ್ಬಾಳ ಚಿತಾಗಾರದಲ್ಲಿ ಮಂದೀಪ್ ರಾಯ್ ಅವರ ಅಂತ್ಯಕ್ರಿಯೆ ನರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

500ಕ್ಕೂ ಹೆಚ್ಚು ಚಿತ್ರಗಳು :

ಮಿಂಚಿನ ಓಟ, ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಅಸೆಗೊಬ್ಬ ಮೀಸೆಗೊಬ್ಬ, ಆಪ್ತರಕ್ಷಕ, ಆಂಟಿ ಪ್ರೀತ್ಸೆ,ಪ್ರೀತ್ಸೋದು ತಪ್ಪಾ? ಹೀಗೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಮ್ಮೆ ಇವರದು. ನಟ ಅನಂತ್ ನಾಗ್ ಮತ್ತು ಶಂಕರ್ ನಾಗ್ ಜತೆ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಮನ್‌ದೀಪ್ ರಾಯ್ ಅವರು ಡಾ.ರಾಜ್‌ಕುಮಾರ್,ವಿಷ್ಣುವರ್ಧನ್ ಸೇರಿದಂತೆ ಸಿನಿ ದಿಗ್ಗಜರ ಜತೆ ನಟಿಸಿದ್ದಾರೆ.

Tags: #bengaluru#comedian#comedyshow#heartattack#kannadacinema#kannadafilmindustry#mandeeproy
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಡಿಕೇರಿ : ಚಲಿಸುತ್ತಿರುವಾಗಲೇ ಕಳಚಿ ಹೋದ ಬಸ್ ನ ಹಿಂಬದಿ ವ್ಹೀಲ್ ,ಅತಿಯಾದ ವೇಗವೇ ಅವಘಡಕ್ಕೆ ಕಾರಣ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In