• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಶರಣ್ ಪಂಪ್‌ವೆಲ್ ಬಂಧನಕ್ಕೆ ಮೃತ ಫಾಝಿಲ್ ತಂದೆ ಉಮರ್ ಫಾರೂಕ್ ಒತ್ತಾಯ          

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 30, 2023
in ಕರಾವಳಿ
0 0
0
ಶರಣ್ ಪಂಪ್‌ವೆಲ್ ಬಂಧನಕ್ಕೆ ಮೃತ ಫಾಝಿಲ್ ತಂದೆ ಉಮರ್ ಫಾರೂಕ್ ಒತ್ತಾಯ          
Share on FacebookShare on Twitter

ನ್ಯೂಸ್ ನಾಟೌಟ್ : ‘ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ’ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಫಾಝಿಲ್ ಅವರ ತಂದೆ ಸುರತ್ಕಲ್‌ ಮಂಗಳಪೇಟೆಯ ಉಮರ್ ಫಾರೂಕ್ ಅವರು ಒತ್ತಾಯಿಸಿದ್ದಾರೆ.ಅವರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದರು.

‘ಫಾಝಿಲ್ ಹತ್ಯೆಯನ್ನು ನಿನ್ನೆ ನಡೆದ ಸಮಾವೇಶದಲ್ಲಿ ಶರಣ್ ಪಂಪ್‌ವೆಲ್ ಸಮರ್ಥಿಸಿಕೊಂಡಿದ್ದಾರೆ. ನನ್ನ ಮಗನ ಹತ್ಯೆ ವಿಚಾರವಾಗಿ ಅವರಿಗೆ ಹೆಚ್ಚಿನ ಮಾಹಿತಿ ಇದೆ. ಹಾಗಾಗಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು’ಎಂದು ಉಮರ್ ಫಾರೂಕ್ ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆ ಮಾಡಲಾಗಿದೆ ಎಂದು ವಿಹೆಚ್​​ಪಿ ಮುಖಂಡ ಶರಣ್ ಪಂಪ್​ವೆಲ್ ಹೇಳಿದ್ದರು. ಉಳ್ಳಾಲದಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಈ ಹೇಳಿಕೆ ನೀಡಿದ್ದರು. ಅಗತ್ಯ ಬಿದ್ದರೆ ಭಜರಂಗದಳ ಹೋರಾಟ ಮಾಡುತ್ತದೆ. ಪ್ರವೀಣ್ ನೆಟ್ಟಾರು ‌ಹತ್ಯೆಯಾದಾಗ ಹಿಂದೂ ಸಮಾಜ ಕಣ್ಣೀರಲ್ಲಿ ಮುಳುಗಿತ್ತು. ಇಡೀ ಜಿಲ್ಲೆ ಒಬ್ಬ ಉತ್ತಮ ಕಾರ್ಯಕರ್ತನ ಬಲಿದಾನಕ್ಕೆ ಬೇಸರ ಪಟ್ಟಿತ್ತು. ಆಗ ನಮ್ಮ ಕಾರ್ಯಕರ್ತರು ಅವರ ಬಲಿದಾನ ನೋಡಿ ಸುಮ್ಮನೆ ಕೂರಲಿಲ್ಲ. ಸುರತ್ಕಲ್​ಗೆ‌ ಹೋಗಿ ನುಗ್ಗಿ ನುಗ್ಗಿ ಹೊಡೆದರು. ಅದು ನಮ್ಮ ಶೌರ್ಯ. ಸುರತ್ಕಲ್​ನಲ್ಲಿ ಹೊಡೆದ ವಿಡಿಯೋವನ್ನ ಎಲ್ಲರೂ ನೋಡಿದ್ದೀರಾ ಎಂದಿದ್ದರು.

Tags: #bellare#Fazil#praveennettaru#Sharanpumpwel#shouryayatre#ullala#ummerfarooq#vhpleader
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಡುರಸ್ತೆಯಲ್ಲೇ ಚಾಲಕ ಮತ್ತು ಕಂಡಕ್ಟರ್ ನಡುವೆ ಮಾರಾಮಾರಿ, ಡ್ರೈವರ್ ನಿಂದ ಕಂಡಕ್ಟರ್ ಗೆ ಚಪ್ಪಲಿಯೇಟು:ವಿಡಿಯೋ ವೈರಲ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In