• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೇಂದ್ರ ಬಜೆಟ್: ಸಂಬಳ ಪಡೆಯುವ ವರ್ಗದ ನಿರೀಕ್ಷೆಗಳೇನು ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 31, 2023
in ಜೀವನಶೈಲಿ, ದೇಶ-ಪ್ರಪಂಚ
0 0
0
ಕೇಂದ್ರ ಬಜೆಟ್: ಸಂಬಳ ಪಡೆಯುವ ವರ್ಗದ ನಿರೀಕ್ಷೆಗಳೇನು ?
Share on FacebookShare on Twitter

ಅಂತರಾಷ್ಟ್ರೀಯ ಆರ್ಥಿಕ ಸಲಹೆಗಾರ ಅಲೋಕ್ ಅಗರ್ವಾಲ್ ವಿಶ್ಲೇಷಣೆ

ನ್ಯೂಸ್ ನಾಟೌಟ್ : ಅಂತರಾಷ್ಟ್ರೀಯ ಆರ್ಥಿಕ ಸಲಹಾ ಸಂಸ್ಥೆಯಾದ ಡೆಲಾಯ್ಟ್ ನ ಪಾಲುದಾರ ಹಾಗು ನಿರ್ವಾಹಕರಾಗಿರುವ ಅಲೋಕ್ ಅಗರ್ವಾಲ್ ಸಂಬಳ ಪಡೆಯುವ ವರ್ಗದ ತೆರಿಗೆದಾರರ ಅಪೇಕ್ಷೆಗಳ ಬಗ್ಗೆ ವಿಶ್ಲೇಷಿಸಿದ್ದಾರೆ. ಹೊಸ ರೀತಿಯ ತೆರಿಗೆ ಪದ್ದತಿಗಳನ್ನು ಅನುಷ್ಠಾನಕ್ಕೆ ತಂದು ತೆರಿಗೆದಾರರನ್ನು ಹೆಚ್ಚು ಪ್ರೋತ್ಸಾಹಿಸಲು ಉತ್ತೇಜಿಸಬಹುದು ಮತ್ತು ಮುಂಬರುವ ೨೦೨೪ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಬರಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಈ ಬಜೆಟ್ ಸಾಮಾನ್ಯ ತೆರಿಗೆದಾರರು ದೀರ್ಘ ಇಚ್ಛೆಯ ಪಟ್ಟಿಯನ್ನು ಹೊಂದಿರುವ ನಿರೀಕ್ಷೆಗಳಿವೆ ಮತ್ತು ವರ್ಷಗಳಲ್ಲಿ ಸಾಮಾನ್ಯ ಜನರು ಅಗಾಧ ಪ್ರಮಾಣದ ತೆರಿಗೆ ಹೊರೆಯನ್ನು ಹೊರುತ್ತಿದ್ದಾರೆ ಎಂಬ ಭಾವನೆ ಜನರಲ್ಲಿ ದಟ್ಟವಾಗಿದೆ ಹಾಗಾಗಿ ಮರಳಿ ಪಡೆಯುವ ನಿರೀಕ್ಷೆಗಳೂ ಅದಕ್ಕಿಂತ ದುಪ್ಪಟ್ಟಾಗಿರುತ್ತದೆ ಎಂದಿದ್ದಾರೆ. 140.76 ಕೋಟಿ ಭಾರತೀಯರಲ್ಲಿ ಕೇವಲ ೧.೫ ಕೋಟಿ ಭಾರತೀಯರು ಮಾತ್ರ ತೆರಿಗೆ ಪಾವತಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿಕೆಯನ್ನು ಅಗರ್ವಾಲ್ ಉಲ್ಲೇಖಿಸುತ್ತಾ, ವಾಸ್ತವ ಸ್ವಲ್ಪ ಬದಲಾಗಿದೆ. ಅಂಕಿ ಅಂಶವು ಸಮಸ್ಯಾತ್ಮಕವಾಗಿದೆ ಎಂದು ಅವರು ತಿರುಗೇಟು ನೀಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಇತ್ತೀಚಿನ ದಿನಗಳಲ್ಲಿ ತೆರಿಗೆ ದರಗಳು ಕಡಿಮೆಯಾಗಿಲ್ಲ. ಆದಾಯದ ಬದಲು ಜನರ ವೆಚ್ಚದ ದರಗಳು ಮಾತ್ರ ಹೆಚ್ಚಾಗಿದೆ. ಹಣದುಬ್ಬರದಿಂದಾಗಿ ಕೆಲವು ಕಡಿತಗಳು ಮತ್ತು ವಿನಾಯಿತಿಗಳು ವರ್ಷಗಳಲ್ಲಿ ಅಸಂಬದ್ಧವಾಗಿವೆ. ಹೆಚ್ಚಿನ ತೆರಿಗೆ ವ್ಯಾಪ್ತಿಯಲ್ಲಿಲ್ಲದ ತೆರಿಗೆದಾರರಿಗೂ ಸಹ ಅವರು ಗಳಿಸುತ್ತಿರುವ ಆದಾಯ ಮತ್ತು ಅವರು ಪಾವತಿಸುತ್ತಿರುವ ತೆರಿಗೆಯ ನೈಜ ಮೌಲ್ಯವನ್ನು ನೋಡಿದರೆ ತೆರಿಗೆ ಹೊರೆ ಹೆಚ್ಚಾಗಿದೆ. ತೆರಿಗೆದಾರರನ್ನು ಉತ್ತೇಜಿಸಲು ಸರ್ಕಾರವು ಹೊಸ ತೆರಿಗೆ ಪದ್ಧತಿಯನ್ನು ಹೆಚ್ಚು ತೆರಿಗೆದಾರರಿಗೆ ಪೂರಕವಾಗಿ ಪುನರ್ ರಚಿಸಬೇಕು ಎಂದರು. ಹೊಸ ತೆರಿಗೆ ಪದ್ಧತಿಯನ್ನು ಹೆಚ್ಚು ಆಕರ್ಷಕಗೊಳಿಸಲು ಸ್ಟ್ಯಾಂಡರ್ಡ್ ಡಿಡಕ್ಷನ್ ಮತ್ತು ಎಚ್‌ಆರ್‌ಎ ವಿನಾಯಿತಿಯಂತಹ ಪ್ರಯೋಜನಗಳನ್ನು ಉಳಿಸಿಕೊಳ್ಳಬೇಕು ಎಂದು ಅಗರ್ವಾಲ್ ಸಲಹೆ ನೀಡಿದರು.

Tags: analysisbudgetcentral budgetnewsToday
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ ತಾಲೂಕು ತಹಶೀಲ್ದಾರ್ ಕು. ಅನಿತಾಲಕ್ಷ್ಮೀ  ವರ್ಗಾವಣೆ

ಸುಳ್ಯ ತಾಲೂಕು ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ವರ್ಗಾವಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In