• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

‘ಮಗಳಿಗೆ ಪದವಿಯಲ್ಲಿ ಡಿಸ್ಟಿಂಕ್ಷನ್ ‘ ,ಟೀಕಿಸಿದವರಿಗೆ ಉತ್ತರ ನೀಡಿದ ಸಾನ್ಯ ಅಯ್ಯರ್ ತಾಯಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 31, 2023
in ಕರಾವಳಿ
0 0
0
‘ಮಗಳಿಗೆ ಪದವಿಯಲ್ಲಿ ಡಿಸ್ಟಿಂಕ್ಷನ್ ‘ ,ಟೀಕಿಸಿದವರಿಗೆ ಉತ್ತರ ನೀಡಿದ ಸಾನ್ಯ ಅಯ್ಯರ್ ತಾಯಿ
Share on FacebookShare on Twitter

ನ್ಯೂಸ್ ನಾಟೌಟ್ : ಬಿಗ್ ಬಾಸ್ ಮೂಲಕ ಮನೆಮಾತಾಗಿದ್ದ ಸಾನ್ಯಾ ಅಯ್ಯರ್ ಪದವಿ ಮುಗಿಸಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಸಾನ್ಯಾ ಅಯ್ಯರ್ ‘ಗ್ರ್ಯಾಜುವೇಶನ್ ಗುರು’ ಎಂಬ ಅಡಿ ಬರಹದೊಂದಿಗೆ ಫೋಟೋ ಅಪ್ಲೋಡ್ ಮಾಡಿದ್ದಾರೆ.ಇದಕ್ಕೆ ಸಾನ್ಯಾ ಅವರ ತಾಯಿ ‘ಮಾಸ್ ಮೀಡಿಯಾ ಮತ್ತು ಮಾಸ್ ಕಮ್ಯೂನಿಕೇಷನ್‌ನಲ್ಲಿ ಸಾನ್ಯಾ ಫಸ್ಟ್‌ ಕ್ಲಾಸ್‌ ವಿತ್ ಡಿಸ್ಟಿಂಕ್ಷನ್‌ನಲ್ಲಿ ಮುಗಿಸಿರುವುದಕ್ಕೆ ನಿನ್ನ ಬಗ್ಗೆ ಹೆಮ್ಮೆ ಇದೆ ಮಗಳೆ ಎಂದು ತಾಯಿ ರೂಪಾ ಅಯ್ಯರ್ ಬರೆದುಕೊಂಡಿದ್ದಾರೆ.

ಮಗಳಿಗೆ ಡಿಸ್ಟಿಂಕ್ಷನ್ :

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪುಟ್ಟಗೌರಿ ಧಾರವಾಹಿ ಮೂಲಕ ಕನ್ನಡಿಗರಿಗೆ ಪರಿಚಯವಾದ ಸಾನ್ಯಾ ಅಯ್ಯರ್ ಮುಂದೆ, ಡ್ಯಾನ್ಸಿಂಗ್ ಸ್ಟಾರ್ ಹಾಗೂ ಬಿಗ್ ಬಾಸ್ ಮೂಲಕ ಹತ್ತಿರವಾದರು. ಬಿಗ್ ಬಾಸ್ ನಲ್ಲಿ ನಟ ರೂಪೇಶ್ ಶೆಟ್ಟಿ ಅವರೊಂದಿಗೆ ಪ್ರೀತಿಯಲ್ಲಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿರುವ ಬಗ್ಗೆ ಮುಂದುವರಿದು ಮಾತನಾಡಿದ ಸಾನ್ಯಾ ತಾಯಿ, ‘ನನ್ನ ಮಗಳು ಕಾಲೇಜಿಗೆ ಹೋಗಿಲ್ಲ, ಕಲಿಯುತ್ತಿರಲಿಲ್ಲ ಅಂತ ತುಂಬಾ ಜನ‌ ಕಮೆಂಟ್ ಮಾಡಿದ್ದರು. ಜೂನ್ ತಿಂಗಳಲ್ಲಿ ಆಕೆ ಪರೀಕ್ಷೆ ಬರೆದಿದ್ದಾಳೆ. ಇದೀಗ ಡಿಸ್ಟಿಂಕ್ಷನ್ ನೊಂದಿಗೆ ಆಕೆ ತೇರ್ಗಡೆಯಾಗಿದ್ದಾಳೆ’ ಎಂದು ಸಂತಸ ಹಂಚಿಕೊಂಡಿದ್ದಾರೆ.

ಕೈ ಹಿಡಿದೆಳೆದ ಅಭಿಮಾನಿ:

ನಟಿ ಸಾನ್ಯಾ ಅಯ್ಯರ್ ಮೊನ್ನೆಯಷ್ಟೇ ಪುತ್ತೂರಿಗೆ ಆಗಮಿಸಿದ್ದರು.ಕಂಬಳ ನೋಡಲೆಂದು ಬಂದಿದ್ದ ಸಾನ್ಯಾ ಅಯ್ಯರ್ ಅವರ ಕೈಯನ್ನು ಅವರ ಅಭಿಮಾನಿಯೊಬ್ಬರು ಹಿಡಿದೆಳೆದ್ದಾರೆ ಎನ್ನುವ ಸುದ್ದಿ ಬಾರಿ ವೈರಲ್ ಆಗಿತ್ತು. ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಕಿರುತೆರೆ ನಟಿಯ ಕೈಯನ್ನು ಬಂದು ಹಿಡಿದುಕೊಂಡಿದ್ದಾನೆ ಅಭಿಮಾನಿ.ನಟಿ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಎಂದು ಹೇಳಿ ಕಿರುಚುತ್ತಿದ್ದ ಅಭಿಮಾನಿ ಬಳಿಕ ವೇದಿಕೆಯಿಂದ ಇಳಿದ ನಟಿಯ ಕೈ ಹಿಡಿದಿದ್ದಾನೆ. ಈ ದಿಢೀರ್ ಘಟನೆಯಿಂದ ನಟಿ ಮುಜುಗರಕ್ಕೊಳಗಾದ ಘಟನೆ ನಡೆಯಿತು.

Tags: #bigboss#fans#kambala#putturu#sanyaayyir
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಿಗ್ ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಗೆ ಪುತ್ತೂರು ಕಂಬಳದಲ್ಲಿ ಕಪಾಳಮೋಕ್ಷ, ಜುಟ್ಟು ಹಿಡಿದವನಿಗೆ ಸಾರ್ವಜನಿಕರಿಂದ ಗೂಸಾ

ಬಿಗ್ ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಗೆ ಪುತ್ತೂರು ಕಂಬಳದಲ್ಲಿ ಕಪಾಳಮೋಕ್ಷ, ಜುಟ್ಟು ಹಿಡಿದವನಿಗೆ ಸಾರ್ವಜನಿಕರಿಂದ ಗೂಸಾ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In