• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಾರುತ್ತಿರುವ ವಿಮಾನದೊಳಗೆ ಅರೆಬೆತ್ತಲೆಯಾಗಿ ಓಡಾಡಿದ ಮಹಿಳೆ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 31, 2023
in ದೇಶ-ಪ್ರಪಂಚ
0 0
0
ಹಾರುತ್ತಿರುವ ವಿಮಾನದೊಳಗೆ ಅರೆಬೆತ್ತಲೆಯಾಗಿ ಓಡಾಡಿದ ಮಹಿಳೆ..!
Share on FacebookShare on Twitter

ನ್ಯೂಸ್ ನಾಟೌಟ್: ವಿಮಾನದೊಳಗೆ ಮಹಿಳೆಯೊಬ್ಬರ ಮೇಲೆ ಇತ್ತೀಚೆಗೆ ವ್ಯಕ್ತಿಯೊಬ್ಬ ಮೂತ್ರ ಮಾಡಿರುವ ವಿಚಾರ ಭಾರಿ ಗಲಾಟೆಗೆ ಕಾರಣವಾಗಿತ್ತು. ಇದೀಗ ಅಂತಹುದೇ ಮತ್ತೊಂದು ಘಟನೆ ಹಾರುತ್ತಿರುವ ವಿಮಾನದೊಳಗೆ ನಡೆದಿದೆ. ಈ ವಿಚಿತ್ರ ಘಟನೆ ಹಲವು ಪ್ರಯಾಣಿಕರಿಗೆ ಇರಿಸು ಮುರಿಸು ತಂದಿರುವುದಂತೂ ಸುಳ್ಳಲ್ಲ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇದೀಗ ಮಹಿಳೆಯ ಬಂಧನವಾಗಿದೆ. ಕೆಲವೇ ಹೊತ್ತಿನಲ್ಲಿಬೇಲ್ ಮೇಲೆ ಹೊರಗೆ ಬಂದಿದ್ದಾಳೆ.

ಏನಿದು ಅರೆಬೆತ್ತಲೇ ವಿವಾದ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಘಟನೆ ಮುಂಬೈನಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ. ಅಬುಧಾಬಿಯಿಂದ ಮುಂಬೈಗೆ ಹೊರಟಿದ್ದ ವಿಸ್ತಾರ ಏರ್‌ಲೈನ್ಸ್‌ (ಯುಕೆ256)ನಲ್ಲಿಇಟಲಿಯ 45 ವರ್ಷದ ಪಾವೊಲಾ ಪೆರುಸಿಯೊ ಎಂಬ ಮಹಿಳೆಯು ವಿಮಾನದಲ್ಲಿ ಎಕಾನಾಮಿಕ್ ಕ್ಲಾಸ್‌ನಲ್ಲಿ ಆಸನ ಬುಕ್ ಮಾಡಿದ್ದಳು, ಆದರೆ ಆಕೆ ಬ್ಯುಸಿನೆಸ್ ಕ್ಲಾಸ್‌ನಲ್ಲಿಕುಳಿತಿದ್ದಳು. ಇದನ್ನು ವಿಮಾನದ ಸಿಬ್ಬಂದಿ ಆಕ್ಷೇಪಿಸಿದಾಗ ಆಕೆ ಅವರ ಮೇಲೆ ಹಲ್ಲೆ ಮಾಡಿ ಅವರ ಮೇಲೆ ಎಂಜಲು ಉಗಿದ್ದಿದ್ದಾಳೆ ಎಂದು ತಿಳಿದು ಬಂದಿದೆ. ಅದಲ್ಲದೆ ಆಕೆ ಅರೆಬೆತ್ತಲೆಯಾಗಿ ವಿಮಾನದಲ್ಲಿ ಖಾಲಿ ಜಾಗದಲ್ಲೆಲ್ಲಾ ಓಡಾಡಲು ಶುರು ಮಾಡಿದ್ದಳು.

ಆಕೆಯ ವರ್ತನೆ ನೋಡಿದ ಕ್ಯಾಬಿನ್ ಸಿಬ್ಬಂದಿ ಆಕೆಯನ್ನು ನಿರಾಕರಿಸಿದಾಗ ಆಕೆಯು ಅವರ ಮೇಲೆ ಗುದ್ದಿದಳು ಮತ್ತು ಉಗುಳಲು ಪ್ರಾರಂಭಿಸಿದಳು. ಈ ವಿಚಾರವನ್ನು ವಿಮಾನದ ಸಿಬ್ಬಂದಿ ದೂರು ದಾಖಲಿಸಿದ್ದರು. ಆಕೆ ಮುಂಬೈನ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಆ ಸ್ಥಳಕ್ಕೆ ಮುಂಬೈಯ ಶಹರ್ ಪೊಲೀಸರು ಆಗಮಿಸಿ ಬಳಿಕ ಪಾಸ್‌ಪೋರ್ಟ್ ಸೀಜ್ ಮಾಡಿ ಆಕೆಯನ್ನು ಬಂಧಿಸಿದರು.

Tags: flightnewsvistarawomen
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮೊದಲ ಬಾರಿಗೆ ಮಗಳ ಮುಖ ರಿವೀಲ್ ಮಾಡಿದ ಪಿಗ್ಗಿ,ತಂದೆಯಂತೆಯೇ ಮಗಳು ಎಂದ ನೆಟ್ಟಿಗರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In