• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸಪ್ತ ಸೂತ್ರ ನಿರ್ಮಲಾ ಬಜೆಟ್ , ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯ ವಿತರಣೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 1, 2023
in ರಾಜಕೀಯ
0 0
0
ಸಪ್ತ ಸೂತ್ರ ನಿರ್ಮಲಾ ಬಜೆಟ್ , ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯ ವಿತರಣೆ
Share on FacebookShare on Twitter

ನ್ಯೂಸ್ ನಾಟೌಟ್ : ಈ ಬಾರಿಯ ಬಜೆಟ್‌ ನಲ್ಲಿ ಸಪ್ತ ಸೂತ್ರವನ್ನು ಅಳವಡಿಸಲಾಗಿದೆ. ಯುವ ಸಬಲೀಕರಣ, ಮಹಿಳಾ ಸಬಲೀಕರಣ, ಕೃಷಿ ಸ್ಟಾರ್ಟ್ ಅಪ್‌ಗಳಿಗೆ ವಿಶೇಷ ಆದ್ಯತೆಯನ್ನು ನೀಡಲಾಗಿದೆ. ಬಡವರು, ಮಧ್ಯಮ ವರ್ಗದವರು ಹಾಗೂ ಕೃಷಿಕರನ್ನು ಒಳಗೊಂಡಂತೆ ರೂಪಿಸಲಾಗಿದೆ ಎಂದು ಬಜೆಟ್ ಮಂಡನೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ಉಚಿತ ಆಹಾರ ಧಾನ್ಯ ವಿತರಣೆ:

ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಆರ್ಥಿಕತೆಯಲ್ಲಿ ಪ್ರಗತಿ:

ಭಾರತದ ಆರ್ಥಿಕತೆಲ್ಲಿ ಭಾರಿ ಪ್ರಗತಿ ಕಂಡಿದೆ. ದೇಶದ ಗೌರವ ಹೆಚ್ಚಿದೆ. ಕಳೆದ 9 ವರ್ಷಗಳಲ್ಲಿ 10ನೇ ಸ್ಥಾನಕ್ಕೆ ನಾವು ಬಂದು ತಲುಪಿದ್ದೇವೆ. ಭಾರತಕ್ಕೆ ಪ್ರಗತಿಶೀಲ ದೇಶ ಅನ್ನುವ ಗೌರವ ಸಿಕ್ಕಿದೆ.

80 ಕೋಟಿ ಜನರಿಗೆ ಆಹಾರ:

ಕೋವಿಡ್ ನಂತಹ ಮಾರಕ ರೋಗ ದೇಶಕ್ಕೆ ಅಪ್ಪಳಿಸಿದಾಗ ಯಾರನ್ನೂ ನಾವು ಹಸಿವಿನಿಂದ ಬಳಲು ಬಿಡಲಿಲ್ಲ. ಸುಮಾರು 80 ಕೋಟಿ ಜನರಿಗೆ ಆಹಾರವನ್ನು ನೀಡಿದೆವು.

ಹಸಿವು ಬಾಧಿಸಲು ಬಿಡಲಿಲ್ಲ:

ಕೊವಿಡ್ ಸಂಕಷ್ಟ ಸಂದರ್ಭದಲ್ಲಿ ಯಾವುದೇ ಭಾರತೀಯರು ಹಸಿವಿನಿಂದ ಬಳಲಲು ಅವಕಾಶ ನೀಡಲಿಲ್ಲ. 80 ಕೋಟಿ ಜನರಿಗೆ ಆಹಾರ ಒದಗಿಸಲಾಯಿತು.

ಭಾಷಣಕ್ಕೆ ಅಡ್ಡಿಪಡಿಸುವ ಯತ್ನ:

ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಂತೆ ಪ್ರತಿಪಕ್ಷಗಳ ಸದಸ್ಯರು ಬಜೆಟ್ ಭಾಷಣಕ್ಕೆ ಅಡ್ಡಿ ಪಡಿಸುವ ಪ್ರಯತ್ನ ನಡೆಸಿದರು. ಇದೇ ವೇಳೆ ಕಲವು ಸದಸ್ಯರು ಭಾರತ್ ಜೋಡೋ ಎಂದು ಘೋಷಣೆ ಕೂಗಿದರು.

Tags: #budget#nirmalaseetaramanfinanceminister
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೇಂದ್ರ ಬಜೆಟ್ ಕರ್ನಾಟಕಕ್ಕೆ ಭರ್ಜರಿ ಕೊಡುಗೆ, ಸಿಎಂ ಬೊಮ್ಮಾಯಿ ಫುಲ್ ಖುಷ್‌..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In