ನ್ಯೂಸ್ ನಾಟೌಟ್: ಕೊಡಗು ಸಂಪಾಜೆ ಗ್ರಾಮದ ದಿ. ಬಾಲಚಂದ್ರ ಕಳಗಿ ಅವರ ತಂದೆ ವೆಂಕಪ್ಪ ಗೌಡ (79) ಗುರುವಾರ ನಿಧನರಾಗಿದ್ದಾರೆ.
ಇವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಇಬ್ಬರು ಪುತ್ರಿಯರು ಹಾಗೂ ಸೊಸೆ ಪಂಚಾಯತ್ ಸದಸ್ಯೆ ರಮಾದೇವಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.