• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕನ್ನಡಿಗನ ಮುಡಿಗೇರಿದ ಗ್ರ್ಯಾಮಿ ಪ್ರಶಸ್ತಿ, ಸತತ ಮೂರನೇ ಬಾರಿಗೆ ರಿಕಿ ಕೇಜ್ ಗೆ ಅಂತರಾಷ್ಟ್ರೀಯ ಪ್ರಶಸ್ತಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 6, 2023
in ಕರಾವಳಿ, ದೇಶ-ಪ್ರಪಂಚ, ಬೆಂಗಳೂರು, ರಾಜ್ಯ
0 0
0
ಕನ್ನಡಿಗನ ಮುಡಿಗೇರಿದ ಗ್ರ್ಯಾಮಿ ಪ್ರಶಸ್ತಿ, ಸತತ ಮೂರನೇ ಬಾರಿಗೆ ರಿಕಿ ಕೇಜ್ ಗೆ ಅಂತರಾಷ್ಟ್ರೀಯ ಪ್ರಶಸ್ತಿ
Share on FacebookShare on Twitter

ನ್ಯೂಸ್‌ ನಾಟೌಟ್‌: 65 ನೇ ಗ್ರ್ಯಾಮಿ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿಯ ಗ್ರ್ಯಾಮಿ ಪ್ರಶಸ್ತಿಯನ್ನು ಕನ್ನಡಿಗ ಸಂಗೀತ ನಿರ್ದೇಶಕ ರಿಕಿ ಕೇಜ್ ತನ್ನ ಮೂರನೇ ಬಾರಿಗೆ ಪಡೆದುಕೊಂಡಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಇದರೊಂದಿಗೆ ಮೂರು ಗ್ರ್ಯಾಮಿ ಪ್ರಶಸ್ತಿ ಪಡೆದ ಏಕೈಕ ಭಾರತೀಯ ಸಂಗೀತ ನಿರ್ದೇಶಕ ಎನ್ನುವ ಕೀರ್ತಿಯೂ ರಿಕಿ ಕೇಜ್ ಯವರದ್ದಾಗಿದೆ. 

64ನೇ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮವು ಲಾಸ್ ವೇಗಸ್‌ನ ಎಮ್.ಜಿ.ಎಮ್.ಗ್ರ‍್ಯಾಂಡ್ ಗಾರ್ಡನ್‌ನಲ್ಲಿ ಅದ್ದೂರಿಯಾಗಿ ನಡೆದಿತ್ತು. ಈ ಕಾರ್ಯಕ್ರಮದಲ್ಲೂ ಭಾರತೀಯ ಸಂಗೀತ ಸಂಯೋಜಕ ರಿಕ್ಕಿ ಕೇಜ್ ಗ್ರ್ಯಾಮಿ ಪ್ರಶಸ್ತಿ ಪಡೆದಿದ್ದರು. ಈಗ ಪಡೆದಿರುವುದು ಸತತ ಮೂರನೇ ಬಾರಿಯ ಎನ್ನುವುದು ವಿಶೇಷ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಡಿವೈನ್ ಟೈಡ್ಸ್ ಎಂಬ ಆಲ್ಬಂ ಬೆಸ್ಟ್‌ ಇಮ್ಮರ್ಸೀವ್‌ ಆಡಿಯೋ ಆಲ್ಬಂ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದ್ದು, ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆದ ಸಮಾರಂಭದಲ್ಲಿ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬ್ರಿಟಿಷ್ ರಾಕ್ ಬ್ಯಾಂಡ್ ದಿ ಪೊಲೀಸ್‌ನ ಡ್ರಮ್ಮರ್‌ ಸ್ಟೀವರ್ಟ್ ಕೋಪ್ಲ್ಯಾಂಡ್ ಅವರೊಂದಿಗೆ ಈ ಪ್ರಶಸ್ತಿಯನ್ನು ರಿಕಿ ಕೇಜ್ ಹಂಚಿಕೊಂಡಿದ್ದಾರೆ.

ಉತ್ತರ ಕೆರೊಲಿನಾದಲ್ಲಿ 1981 ರಲ್ಲಿ ಜನಿಸಿದ, ಶ್ರೀ ಕೇಜ್ 8 ನೇ ವಯಸ್ಸಿನಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನಲ್ಲಿ ದಂತವೈದ್ಯಶಾಸ್ತ್ರದಲ್ಲಿ ಪದವಿ ಪೂರೈಸಿರುವ ಇವರು ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯಲ್ಲಿ ಓದಿದ ಇವರು  ಗೆದ್ದ ಸಂಭ್ರಮವನ್ನು ರಿಕಿ ಕೇಜ್  ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ರಿಕ್ಕಿ ಕೇಜ್ ಸಾಂಪ್ರಾದಾಯಿಕ ಉಡುಗೆ ತೊಟ್ಟಿದ್ದದ್ದು ಭಾರತೀಯನ್ನು ಪ್ರತಿನಿಧಿಸಿದರು. ರಿಕಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದ ಭಾರತದ ಅತ್ಯಂತ ಕಿರಿಯ ವ್ಯಕ್ತಿ ಮತ್ತು  4 ನೇ ಭಾರತೀಯ ಎನ್ನಲಾಗಿದೆ. 

Just won my 3rd Grammy Award. Extremely grateful, am speechless! I dedicate this Award to India.@copelandmusic
Herbert Waltl Eric Schilling Vanil Veigas Lonnie Park pic.twitter.com/GG7sZ4yfQa

— Ricky Kej (@rickykej) February 6, 2023

ಇತರ ನಾಮನಿರ್ದೇಶನಗಳು:

 ಕ್ರಿಸ್ಟಿನಾ ಅಗುಲೆರಾ ((Aguilera), ದಿ ಚೈನ್ಸ್ಮೋಕರ್ಸ್ ( Memories Do Not Open), ಜೇನ್ ಇರಾಬ್ಲೂಮ್ (Picturing The Invisible- Focus 1), ಮತ್ತು ನಿಡಾರೊಸ್ಡೊಮೆನ್ಸ್ ಜೆಂಟೆಕೋರ್ ಮತ್ತು ಟ್ರೊಂಡೆಹೈಮ್ಸೊಲಿಸ್ಟೆನ್ (Tuvahyun – Beatitudes for a Wounded World). 

Tags: Grammy AwardGrammy Award Extremely gratefulnewssingerToday
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು: ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿ ಕೊಲೆ ಪ್ರಕರಣ, ಆರೋಪಿಯ ಭಾವಚಿತ್ರ ಸಿಸಿ ಕ್ಯಾಮರದಲ್ಲಿ ಪತ್ತೆ

ಮಂಗಳೂರು: ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿ ಕೊಲೆ ಪ್ರಕರಣ, ಆರೋಪಿಯ ಭಾವಚಿತ್ರ ಸಿಸಿ ಕ್ಯಾಮರದಲ್ಲಿ ಪತ್ತೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In